Browsing Tag

Juhi chawla

Juhi Chawla : 5 ಜಿ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟಿ

ನವದೆಹಲಿ : ಟೆಲಿಕಾಂ ಕಂಪೆನಿಗಳು 5ಜಿ ತಂತ್ರಜ್ಞಾನ‌‌ ಸೇವೆ ನೀಡಲು ತುದಿಗಾಲಲ್ಲಿ ನಿಂತಿವೆ. ಆದರೆ ಬಾಲಿವುಡ್ ನಟಿ ಜ್ಯೂಹಿ ಚಾವ್ಲಾ 5ಜಿ ವಿರುದ್ದ ಹೈಕೋರ್ಟ್ ಕದ ತಟ್ಟಿದ್ದಾರೆ. ನೂತನ ತಂತ್ರಜ್ಞಾನ ಜಾರಿಗೆ ಬರಬಾರದು ಅಂತಾ ನ್ಯಾಯಾಲಯವನ್ನು ವಿನಂತಿಸಿದ್ದಾರೆ. ದೇಶದಲ್ಲಿ 5 ಜಿ ಸೇವೆ
Read More...