Browsing Tag

k.l.rahul

Rahul Kohli Drinks Tender Coconut : ಬಾಂಗ್ಲಾದೇಶದಲ್ಲಿ ಎಳನೀರು ಕುಡಿದ ಟೀಮ್ ಇಂಡಿಯಾ ಕ್ಯಾಪ್ಟನ್ ರಾಹುಲ್, ಕಿಂಗ್…

ಮೀರ್'ಪುರ್: ಎಳನೀರು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಭೂಲೋಕದ ಕಲ್ಪವೃಕ್ಷ ಎಂದೇ ಖ್ಯಾತಿ ಪಡೆದಿರುವ ತೆಂಗಿನಮರದಿಂದ ಸಿಗುವ ಎಳನೀರನ್ನು ಅಮೃತಕ್ಕೆ ಹೋಲಿಸುತ್ತಾರೆ. ಸುಸ್ತಾಗಿ ಬಂದಾಗ ಕೈಗೆ ಒಂದು ಎಳನೀರು ಸಿಕ್ಕಿದ್ರೆ ಸಾಕು, ಅದ್ರ ಮಜಾವೇ ಬೇರೆ.ಬಾಂಗ್ಲಾದೇಶ ಪ್ರವಾಸದಲ್ಲಿರುವ!-->…
Read More...

KL Rahul to lead Team India: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಔಟ್; ಟೀಂ ಇಂಡಿಯಾಗೆ ಕೆ.ಎಲ್.…

ಮುಂಬೈ: KL Rahul to lead Team India: ಎಡಗೈ ಹೆಬ್ಬೆರಳ ಗಾಯಕ್ಕೊಳಗಾಗಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ (India Vs Bangladesh test series) ಹೊರಬಿದ್ದಿದ್ದಾರೆ.ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್!-->!-->!-->…
Read More...

IND Vs SCO T20 World Cup : ಕೆ.ಎಲ್.‌ ರಾಹುಲ್‌ – ರೋಹಿತ್‌ ಶರ್ಮಾ ಆರ್ಭಟ : ದಾಖಲೆಯ ಗೆಲುವು ದಾಖಲಿಸಿ ಟೀಂ…

ದುಬೈ : ಟಿ20 ವಿಶ್ವಕಪ್‌ (T20 world Cup) ನಲ್ಲಿ ಭಾರತ ಹಾಗೂ ಸ್ಕಾಟ್ಲೆಂಡ್ (India vs Scotland ) ನಡುವಿನ ಪಂದ್ಯದಲ್ಲಿ ಭಾರತ ದಾಖಲೆಯ ಗೆಲುವು ದಾಖಲಿಸಿದೆ. ಸ್ಕಾಟ್ಲೆಂಡ್‌ ಬೌಲರ್‌ಗಳನ್ನು ಕಟ್ಟಿ ಹಾಕಿದ್ದ ಭಾರತೀಯ ಬೌಲರ್‌ಗಳು ಸುಲಭದ ಗುರಿಯನ್ನು ಪಡೆದಿದ್ದರು. ನಂತರದಲ್ಲಿ ಕನ್ನಡಿಗ!-->…
Read More...

T20 World cup : ವಿಶ್ವಕಪ್‌ನಲ್ಲಿ ಮೊದಲ ಗೆಲುವು ಕಂಡ ಟೀಂ ಇಂಡಿಯಾ : ರಾಹುಲ್‌ – ರೋಹಿತ್‌ ದಾಖಲೆಯ ಜೊತೆಯಾಟ

ದುಬೈ : T20 ವಿಶ್ವಕಪ್ ನಲ್ಲಿ ಭಾರತ ಮೊದಲ ಗೆಲುವು ಕಂಡಿದೆ. ಅಫ್ಘಾನಿಸ್ತಾನ ತಂಡದ ವಿರುದ್ದದ ಪಂದ್ಯದಲ್ಲ ರಾಹುಲ್‌ ಹಾಗೂ ರೋಹಿತ್‌ ಶರ್ಮಾ ದಾಖಲೆಯ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾದ 66ರನ್‌ಗಳ ಗೆಲುವು ದಾಖಲಿಸಿದೆ. ಈ ಮೂಲಕ ವಿಶ್ವಕಪ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ಎರಡು ಅಂಕ ಗಳಿಸಿದೆ.!-->!-->!-->…
Read More...

ಕನ್ನಡಿಗ ಕೆ.ಎಲ್.ರಾಹುಲ್ ಶತಕ ದಿಗ್ಗಜರ ದಾಖಲೆಗಳು ಉಡೀಸ್ !k

ಮೌಂಟ್‌ಮೌಂಗಾನುಯಿ : ಭರ್ಜರಿ ಫಾರ್ಮ್ ನಲ್ಲಿರುವ ಕನ್ನಡಿಗ ಕೆ.ಎಲ್.ರಾಹುಲ್ ತಮ್ಮ ಅದ್ಬುತ ಬ್ಯಾಟಿಂಗ್ ಮುಂದುವರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ದ ಬೇ ಓವಲ್‌ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕೆ.ಎಲ್ ರಾಹುಲ್ ವೃತ್ತಿ ಜೀವನದ ನಾಲ್ಕನೇ ಶತಕ ಸಿಡಿಸಿದ್ದಾರೆ.!-->…
Read More...