Browsing Tag

kajal agarwal

ಬೋಲ್ಡ್ ಅವತಾರದಲ್ಲಿ ನಟಿ ಕಾಜಲ್ ಅಗರ್ವಾಲ್

ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಭಾರಿ ಸುದ್ದಿಯಲ್ಲಿದ್ದಾರೆ. ಲಾಕ್ ಡೌನ್ ನಡುವಲ್ಲೇ ವೆಬ್ ಸಿರೀಸ್ ವೊಂದರಲ್ಲಿ ಬೋಲ್ಡ್ ಆಗಿ ನಟಿಸಲು ಸಿದ್ದರಾಗಿದ್ದಾರೆ. ಕಾಜಲ್ ಅಗರ್ ವಾಲ್ ಮೆಗಾಸ್ಟಾರ್ ಚಿರಂಜೀವಿ ಅವರ ಜೊತೆಗೆ ನಟಿಸುತ್ತಿರುವ ಆಚಾರ್ಯ ಚಿತ್ರದ ಕುರಿತು ಭಾರಿ ಚರ್ಚೆ ನಡೆಯುತ್ತಿದೆ.
Read More...