Browsing Tag

kalaburagi

ಕೊರೋನಾ ಸೋಂಕಿತರಿಗಾಗಿ ತಾವೇ ಇಂಜಕ್ಷನ್ ಸಾಗಾಟಕ್ಕೆ ಮುಂದಾದ ಸಂಸದ…! ಡಾ.ಜಾಧವ್ ನಡೆಗೆ ಮೆಚ್ಚುಗೆ..!!

ಬೆಂಗಳೂರು: ರಾಜ್ಯದ ಎಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನರು ಹಾಗೂ ಕೊರೋನಾ ಸೋಂಕಿತರು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ನರಳುತ್ತಿದ್ದಾರೆ. ಕಲಬುರಗಿಯಲ್ಲೂ ರೆಮ್ಡಿಸಿವರ್ ಇಂಜಕ್ಷನ್ ಕೊರತೆ ಉಂಟಾಗಿದ್ದು, ರೋಗಿಗಳಿಗೆ ನೆರವಾಗಲು ಸಂಸದರೇ ವಿಮಾನದ ಮೂಲಕ ಲಸಿಕೆ ತಂದು ಮಾದರಿ
Read More...

ಮರ ಹತ್ತಿ ಕುಳಿತ ತಹಶಿಲ್ದಾರ್ ರನ್ನು ರಕ್ಷಿಸಿದ ಅಗ್ನಿಶಾಮಕದಳ

ಕಲಬುರಗಿ: ನೀರಿನ‌ ರಭಸಕ್ಕೆ ಸಿಲುಕಿ ಮರ ಹತ್ತಿ ಕುಳಿತಿದ್ದ ಯಾದಗಿರಿ ತಹಶಿಲ್ದಾರ್ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ. ಯಡಗಿರಿಯಿಂದ ಬೀದರ್‌ಗೆ ಹೊರಟಿದ್ದ ಯಾದಗಿರಿಯ ತಹಶಿಲ್ದಾರ್ ಪಂಡಿತ್ ಬಿರಾದಾರ್, ಚಿಂಚೋಳಿಯ ಗಣಾಪುರ ಬಳಿ ರಸ್ತೆ ದಾಟುವಾಗ ನೀರಿನ ರಭಸ ಹೆಚ್ಚಾದಾಗ ಕಾರಿನಿಂದ
Read More...

ಬೆಣ್ಣೆನಗರಿಯಲ್ಲಿ ಒಂದೇ ದಿನ 21 ಮಂದಿಗೆ ಸೋಂಕು : ಹಸಿರು ಝೋನ್ ಹಾವೇರಿಗೂ ಒಕ್ಕರಿಸಿತು ಕೊರೊನಾ

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಇಂದು ಒಂದೇ ದಿನ 28 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ ಬೆಣ್ಣೆ ನಗರಿ ದಾವಣಗೆರೆಯಲ್ಲಿ ಒಂದೇ ದಿನ ಬರೋಬ್ಬರಿ 21 ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದು ಆತಂಕಕ್ಕೆ
Read More...

ರಾಜ್ಯದಲ್ಲಿಂದು 3 ಮಂದಿಗೆ ಕೊರೊನಾ ಪಾಸಿಟಿವ್, ಓರ್ವ ಮಹಿಳೆ ಬಲಿ

ಬೆಂಗಳೂರು : ರಾಜ್ಯವನ್ನೇ ತಲ್ಲಣ ಮೂಡಿಸಿದ್ದ ಕೊರೊನಾ ವೈರಸ್ ಸೋಂಕಿನ ಕುರಿತು ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿಂದು ಕೇವಲ 3 ಮಂದಿಗಷ್ಟೇ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಕೊರೊನಾ ಮಹಾಮಾರಿಗೆ ಮಹಿಳೆಯೋರ್ವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ
Read More...

ಕೊರೊನಾಕ್ಕೆ ಮೊದಲ ಬಲಿ : 43 ಮಂದಿಯ ಮೇಲೆ ಹದ್ದಿನಕಣ್ಣು, ಹೈ ಅಲರ್ಟ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಬಲಿ ಪಡೆಯುತ್ತಿದ್ದಂತೆಯೇ ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿಯಲ್ಲಿ ವೃದ್ದನ ಸಾವಿಗೆ ಕೊರೊನಾ ಕಾರಣ ಅನ್ನೋದು ದೃಢಪಡಿಸುತ್ತಿದ್ದಂತೆಯೇ ಕೇಂದ್ರ ಹಾಗೂ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ
Read More...

ಕೊರೊನಾಗೆ ರಾಜ್ಯದಲ್ಲಿ ಮೊದಲ ಬಲಿ ?

ಕಲಬುರಗಿ : ವಿಶ್ವವನ್ನೇ ನಡುಗಿಸಿರೋ ಕೊರೊನಾ ವೈರಸ್ ಇದೀಗ ರಾಜ್ಯವನ್ನು ಕಾಡುತ್ತಿದೆ. ಶಂಕಿತ ಕೊರೊನಾ ಸೋಂಕಿಗೆ ವೃದ್ದರೋರ್ವರು ಬಲಿಯಾಗಿದ್ದಾರೆ. ಮೃತಪಟ್ಟವರನ್ನು ಕಲಬುರಗಿ ನಿವಾಸಿ 76 ವರ್ಷದ ಮೊಹಮದ್ ಹುಸೇನ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ಮೊಹಮದ್ ಹುಸೇನ್ ಸಿದ್ದಿಕಿ ಇತ್ತೀಚಿಗಷ್ಟೇ
Read More...