Browsing Tag

kalaguragi

ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 10ಕ್ಕೆ ಏರಿಕೆ : ಬೆಂಗಳೂರು, ಕಲಬುರಗಿಯಲ್ಲಿ ಇಬ್ಬರಿಗೆ ಕೊರೊನಾ ಪತ್ತೆ

ಬೆಂಗಳೂರು : ಡೆಡ್ಲಿ ಕೊರೊನಾ ವೈರಸ್ ವಿರುದ್ದ ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೊರೊನಾ ಭೀತಿಯಿಂದ ಕರ್ನಾಟಕ ಅಕ್ಷರಶಃ ಸ್ತಬ್ದವಾಗಿದೆ. ಆದರೂ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಕೊರೊನಾ ಪೀಡಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
Read More...