Browsing Tag

kananda news

ನಾಳೆ ದೊಡ್ಡ ಬಾಂಬ್ ಸಿಡಿಸುತ್ತೇನೆ : ಡಿಕೆಶಿಗೆ ಒಳ್ಳೆಯದಾಗಲಿ : ರಮೇಶ್ ಜಾರಕಿಹೊಳಿ

ಬೆಂಗಳೂರು : ಡಿ.ಕೆ.ಶಿವಕುಮಾರ್ ಸಾಕಷ್ಟು ಕಷ್ಟಪಟ್ಟು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ನನ್ನ ಹಳೆಯ ಸ್ನೇಹಿತ. ನಾಳೆ ನಾನು ಇದ್ದಕ್ಕಿಂತಲೂ ದೊಡ್ಡ ಬಾಂಬ್ ಸಿಡಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ, ರಮೇಶ್
Read More...

ಕೊರೊನಾ ಕಾರಣಕ್ಕೆ ಶಾಲೆ ಬಿಟ್ಟ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ ? ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

ಪಾಟ್ನಾ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಭಯದಲ್ಲೇ ಶಾಲೆಗೆ ಹಾಜರಾಗುತ್ತಿದ್ದಾರೆ. ಆದರೆ ಅದ್ರಲ್ಲೂ ಬಿಹಾರ ರಾಜ್ಯವೊಂದರಲ್ಲೇ ಬರೋಬ್ಬರಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆಯನ್ನು ತೊರೆದಿದ್ದಾರೆ. ಸರ್ಕಾರಿ ಶಾಲೆಗಳ 5ರಿಂದ 6ನೇ ತರಗತಿಗೆ ದಾಖಲಾದ 6 ಲಕ್ಷ
Read More...

ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರ ದುರ್ಮರಣ

ಬೆಳಗಾವಿ : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ರೈಲ್ವೆ ನಿಲ್ದಾಣದ ಬಳಿಯಲ್ಲಿ ನಡೆದಿದೆ. ಬೀರಡಿ ಸಾತಪ್ಪ ಸುತಾರ್( 60 ವರ್ಷ) ತಾಯಿ ಮಹಾದೇವಿ (50 ವರ್ಷ), ಮಕ್ಕಳಾದ ದತ್ತಾತ್ರೇಯ (28 ವರ್ಷ ) ಮತ್ತು
Read More...

ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ವಿಧಿವಶ

ಬೆಂಗಳೂರು : ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಜೆಡಿಎಸ್ ಹಿರಿಯ ಮುಖಂಡ ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ (85 ವರ್ಷ) ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು
Read More...

ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಕರ್ನಾಟಕದ ವ್ಯಕ್ತಿ ಸೇರಿ ಇಬ್ಬರ ಸಾವು ..!

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಕರ್ನಾಟಕದ ಸಂಡೂರು ಮತ್ತು ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. (adsbygoogle = window.adsbygoogle || ).push({});
Read More...

ವಾಟ್ಸಪ್ ಪ್ರೈವಸಿ ನೀತಿ…! ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಬಳಕೆದಾರ..!!

ನವದೆಹಲಿ: ವಾಟ್ಸಪ್ ನ ಹೊಸ ಫಿಚರ್ ಹಾಗೂ ಅದು ಸೃಷ್ಟಿಸಿರುವ ಆತಂಕದ ನಡುವೆ ದೆಹಲಿಯಲ್ಲಿ ವಕೀಲರೊಬ್ಬರು ವಾಟ್ಸಪ್ ನ ಪ್ರೈವೆಸಿ ಪಾಲಿಸಿಗೆ ತಡೆಕೋರಿ ನ್ಯಾಯಾಲಯ ಮೊರೆ ಹೋಗಿದ್ದಾರೆ. (adsbygoogle = window.adsbygoogle || ).push({}); ದೆಹಲಿಯ ಹೈಕೋರ್ಟ್
Read More...

ಬೈಕಂಪಾಡಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ : ಕೋಟ್ಯಾಂತರ ಮೌಲ್ಯದ ನಷ್ಟ

ಮಂಗಳೂರು : ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ನಡೆದಿದೆ. ಸ್ಪ್ರಿಂಗ್ ತಯಾರಿಕೆಗೆ ಬಳಕೆಯಾಗುತ್ತಿರುವ ಅತ್ಯಾಧುನಿಕ ರೋಬೋಟ್ ಘಟಕದಲ್ಲಿ ವಿದ್ಯುತ್ ಕಡಿತವಾಗಿದ್ದು, ಬೆಂಕಿ
Read More...

ರಾಜ್ಯದಲ್ಲಿ ಹೆಚ್ಚಿದ ಹಕ್ಕಿಜ್ವರ ಭೀತಿ : ಕೇರಳದಿಂದ ಕೋಳಿ ಸಾಗಾಟಕ್ಕೆ ನಿಷೇಧ

ಬೆಂಗಳೂರು : ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯದಲ್ಲಿಯೂ ಹಕ್ಕಿಜ್ವರದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಬರುವ ಕೋಳಿ ಹಾಗೂ ಕೋಳಿ ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ. (adsbygoogle =
Read More...

ಸ್ಪೆಶಲ್ ಬೇಬಿಬಂಪ್ ಪೋಟೋಶೂಟ್….! ನೀರಿನಲ್ಲಿ ಬೆತ್ತಲಾದ ದಂಪತಿ…!!

ಪೋಟೋಶೂಟ್ ಹೆಸರಿನಲ್ಲಿ ಯುವಜನತೆ ಎತ್ತ ಸಾಗುತ್ತಿದ್ದಾರೆ ಎಂಬ ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲೇ ಕೇರಳದ ದಂಪತಿಗಳಿಬ್ಬರು ಬೇಬಿಬಂಪ್ ಜೊತೆ ನೀರಿನಲ್ಲಿ ಬೆತ್ತಲೆಯಾಗಿ ಪೋಟೋಗೆ ಪೋಸ್ ನೀಡಿ ಹೊಸ ಚರ್ಚೆ‌ಹುಟ್ಟುಹಾಕಿದ್ದಾರೆ. (adsbygoogle = window.adsbygoogle
Read More...

ಬ್ರಹ್ಮಾವರ : ಹೋಟೆಲ್ ನಲ್ಲಿ ಅಗ್ನಿ ಅವಘದ ತಪ್ಪಿದ ಭಾರಿ ದುರಂತ

ಬ್ರಹ್ಮಾವರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅಗ್ನಿ ಅವಘದಲ್ಲಿ ಬ್ರಹ್ಮಾವರದ ಆಕಾಶವಾಣಿಯಲ್ಲಿರುವ ಸಪ್ತಮಿ ಹೋಟೆಲ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. (adsbygoogle = window.adsbygoogle || ).push({}); ರಾತ್ರಿ ಸುಮಾರು 9 ಗಂಟೆಯ ವೇಳೆಯಲ್ಲಿ
Read More...