Browsing Tag

kananda news

ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಶಾಕ್ : ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್

ಬೆಂಗಳೂರು : ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. (adsbygoogle
Read More...

ಕೇರಳದ ಎರಡು ಜಿಲ್ಲೆಗಳಲ್ಲಿ ಹಕ್ಕಿಜ್ವರ : ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ…!

ಕೇರಳ : ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೇರಳದ ಆಲಪುಪಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹಕ್ಕಿ ಜ್ವರ (ಏವಿಯನ್ ಇನ್​ಫ್ಲುಂಜ- ಎಚ್5ಎನ್8 ) ಕಾಣಿಸಿಕೊಂಡಿರುವುದು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ
Read More...

ಶಾಲಾರಂಭದ 2ನೇ ದಿನಕ್ಕೆ 18 ಶಿಕ್ಷಕರಿಗೆ ಕೊರೊನಾ ಸೋಂಕು : ಟೆಸ್ಟ್ ರಿಪೋರ್ಟ್ ಸಿಗದೆ ಆತಂಕದಲ್ಲಿ ಪೋಷಕರು, ಶಿಕ್ಷಕರು…

ಬೆಂಗಳೂರು : ರಾಜ್ಯದಲ್ಲಿ ಶಾಲಾರಂಭದ ಬೆನ್ನಲ್ಲೇ ಕೊರೊನಾ ವೈರಸ್ ಸೋಂಕು ಶಾಕ್ ಕೊಟ್ಟಿದೆ. ಶಾಲಾರಂಭವಾದ 2 ದಿನಕ್ಕೆ ರಾಜ್ಯದಲ್ಲಿ ಬರೋಬ್ಬರಿ 18 ಮಂದಿಗೆ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. (adsbygoogle = window.adsbygoogle || ).push({}); ಜನವರಿ 1ರಿಂದ
Read More...

ಅಣ್ಣಾಮಲೈಗೆ ರಾಜೀನಾಮೆ ಕೊಡಿಸಿದ್ರಾ ಕಾಫಿಡೇ ಸಿದ್ದಾರ್ಥ್ ..!

ಚಿಕ್ಕಮಗಳೂರು : ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡೋದಕ್ಕೆ ಕಾರಣವೇನು ಅನ್ನೋದು ಬಯಲಾಗಿದೆ. ಖಡಕ್ ಪೊಲೀಸ್ ಅಧಿಕಾರಿಗೆ ರಾಜೀನಾಮೆ ಕೊಡುವಂತೆ ಮಾಡಿದ್ದು ಯಾರೂ ಅನ್ನೋ ಕುತೂಹಲಕ್ಕೆ ಅಣ್ಣಾಮಲೈ ಅವರೇ ತೆರೆ ಎಳೆದಿದ್ದು, ಕಾಫಿ ಡೇ ಸಿದ್ದಾರ್ಥ್ ರಾಜೀನಾಮೆ
Read More...