Browsing Tag

Kannada Film industry

ಕಾಂತಾರ 2 ಸಿನಿಮಾ ಮುನ್ನವೇ ಹೊಸ ಸಿನಿಮಾ “ಲಾಫಿಂಗ್‌ ಬುದ್ಧ” ನಿರ್ಮಾಣಕ್ಕೆ ಮುಂದಾದ ನಟ ರಿಷಬ್‌ ಶೆಟ್ಟಿ

ಡಿವೈನ್‌ಸ್ಟಾರ್‌ ರಿಷಬ್‌ ಶೆಟ್ಟಿ ಸದ್ಯ ಸ್ಯಾಂಡಲ್‌ವುಡ್‌ನ ಬಹು ಬೇಡಿಕೆಯ ನಟ ಹಾಗೂ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಕಾಂತಾರ ಸಿನಿಮಾ ಸೂಪರ್‌ಹಿಟ್‌ ನಂತರ ನಟ ರಿಷಬ್‌ ಶೆಟ್ಟಿ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಕೂಡ ಗುರುತಿಸಿಕೊಂಡಿದ್ದಾರೆ. ಕಾಂತಾರ ಹಿಟ್‌ ನಂತರ ಅಭಿಮಾನಿಗಳು ಕಾಂತಾರ
Read More...

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಲವ್‌ಸ್ಟೋರಿ ಬಗ್ಗೆ ನಿಮಗೆಷ್ಟು ಗೊತ್ತು ?

ಸ್ಯಾಂಡಲ್‌ವುಡ್‌ ಕಂಡ ಅದ್ಬುತ ನಟ, ಡ್ಯಾನ್ಸರ್, ನಿರ್ದೇಶಕ ಹಾಗೂ ನಿರ್ಮಾಪಕ ನಮ್ಮ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಸದಾ ಮುಗುಳುನಗೆ ಮೂಲಕ ಸಹಸ್ರ ಸಂಖ್ಯೆಯ ಅಭಿಮಾನಿಗಳ ಮನಗೆದ್ದಿರುವ ಮೇರುನಟ ಡಾ.ರಾಜ್‌ಕುಮಾರ್‌ ಹಾಗೂ ಪಾರ್ವತಮ್ಮ ಅವರ ಮುದ್ದಿನ ಮಗ ಪುನೀತ್‌ ರಾಜ್‌ಕುಮಾರ್‌
Read More...


ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬ ಸಂಭ್ರಮ : ಅಪ್ಪು ನೆನೆದು ಭಾವುಕರಾದ ಫ್ಯಾನ್ಸ್‌

ಸ್ಯಾಂಡಲ್‌ವುಡ್‌ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಧರ್ಮಪತ್ನಿ ಅಶ್ವಿನಿ ಅವರಿಗೆ ಹುಟ್ಟುಹಬ್ಬ (Ashwini Puneeth Rajkumar's birthday) ಸಂಭ್ರಮ. ನಟ ಪುನೀತ್‌ ಅವರು ಜೀವಂತ ಇರುವಾಗಲೂ ತಮ್ಮ ಕುಟುಂಬಕ್ಕೆ ಹೆಚ್ಚಿನ ಪ್ರಾಶಸ್ತ್ಯ ಹಾಗೂ ಸಮಯವನ್ನು ಕೊಡುತ್ತಿದ್ದರು. ತಮ್ಮ ಬಿಡುವಿನ
Read More...

ಅಳವಿನಂಚಿನಲ್ಲಿರುವ ಕಾಡಿನ ಉಳಿವಿಗಾಗಿ ಮನವಿ ಸಲ್ಲಿಸಿದ ನಟ ರಿಷಬ್‌ ಶೆಟ್ಟಿ

ಇತ್ತೀಚೆಗಷ್ಟೇ ಸ್ಯಾಂಡಲ್‌ವುಡ್‌ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ಮಗಳು ರಾದ್ಯಾಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಬಹಳಷ್ಟು ಸಂಭ್ರಮದಿಂದ ಆಚರಿಸಿದ್ದಾರೆ. ಕಾಂತಾರ ಸಿನಿಮಾ ಸೂಪರ್‌ ಹಿಟ್‌ ಬಳಿಕ ನಟ ರಿಷಬ್‌ ಶೆಟ್ಟಿ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಮಿಂಚುತ್ತಿದ್ದಾರೆ. ಹದಿನಾರು ಕೋಟಿ
Read More...

ನಟ ಯಶ್‌ ರಾಧಿಕಾಗೆ ನೀಡಿದ ಮೊದಲ ಗಿಫ್ಟ್ ಯಾವುದು ? ರಾಧಿಕಾ ಶೇರ್ ಮಾಡಿದ್ರು ಎಕ್ಸಕ್ಲೂಸಿವ್ ಪೋಟೋ

ಸ್ಯಾಂಡಲ್ ವುಡ್ ಪ್ರಿನ್ಸೆಸ್ ರಾಧಿಕಾ ಪಂಡಿತ್ ಹುಟ್ಟುಹಬ್ಬದ (Radhika Pandit Birthday) ಸಂಭ್ರಮದಲ್ಲಿದ್ದಾರೆ. ಆದರೆ ಈ ಭಾರಿಯೂ ರಾಧಿಕಾ ಪಂಡಿತ್ ಅಭಿಮಾನಿಗಳ ಜೊತೆ ಬರ್ತಡೇ ಸೆಲಿಬ್ರೇಟ್ ಮಾಡಿಕೊಂಡಿಲ್ಲ. ಬದಲಾಗಿ ಅಜ್ಞಾತ ಸ್ಥಳದಲ್ಲಿ ಕೂತು ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.
Read More...

ಸೆಲೆಬ್ರಿಟಿ ಕ್ರಿಕೆಟ್ ಲೀಗ್ : ಚೆನ್ನೈ ರೈನೋಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್

ಬೆಂಗಳೂರು : ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2023 (Celebrity Cricket League 2023) ರಲ್ಲಿ ಚೆನ್ನೈ ರೈನೋಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ (Chennai Rhinos v/s Karnataka Bulldozers) ನಡುವಿನ ರೋಚಕ ಮುಖಾಮುಖಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ 6 ವಿಕೆಟ್
Read More...

ನಟ ವಿಜಯರಾಘವೇಂದ್ರ ಅಭಿನಯದ “ಕಾಸಿನ ಸರ” ರಿಲೀಸ್‌ಗೆ ರೆಡಿ

ಕನ್ನಡ ಸಿನಿರಂಗದಲ್ಲಿ ಚಿನ್ನಾರಿ ಮುತ್ತ ಎಂದೇ ಖ್ಯಾತಿ ಪಡೆದಿರುವ ನಟ ವಿಜಯರಾಘವೇಂದ್ರ ಅಭಿನಯದ "ಕಾಸಿನ ಸರ" (Kasina Sara Movie) ರಿಲೀಸ್‌ ಡೇಟ್‌ ಫಿಕ್ಸ್‌ ಆಗಿದೆ. ನಟ ವಿಜಯರಾಘವೇಂದ್ರ ಇತ್ತೀಚೆಗೆ ಹೆಚ್ಚಾಗಿ ಕಿರುತೆರೆಯ ರಿಯಾಲಿಟಿ ಶೋಗಳ ಜಡ್ಜ್‌ ಆಗಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ.
Read More...

ಸ್ಯಾಂಡಲ್‌ವುಡ್‌ “ಕಬ್ಜ” ಸಿನಿಮಾದ ಟ್ರೈಲರ್‌ ಲಾಂಚ್‌ ಡೇಟ್‌ ಫಿಕ್ಸ್‌

ಸ್ಯಾಂಡಲ್‌ವುಡ್‌ ರಿಯಲ್‌ಸ್ಟಾರ್‌ ಉಪೇಂದ್ರ ಅಭಿನಯದ "ಕಬ್ಜ" ಸಿನಿಮಾ (Kabzaa Movie Trailer) ದಿನದಿಂದ ದಿನಕ್ಕೆ ಸಿನಿಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟಿಸುತ್ತಿದೆ. ಆರ್‌. ಚಂದ್ರು ನಿರ್ದೇಶನದ ಈ ಸಿನಿಮಾ ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ರಿಲೀಸ್‌ ಮಾಡಲು ಸಕಲ ಸಿದ್ಧತೆಗಳನ್ನು
Read More...

KCC Tournament Ticket : ಕೆಸಿಸಿ ಟೂರ್ನಮೆಂಟ್ ಟಿಕೆಟ್ ಬುಕಿಂಗ್ ಆರಂಭ : ಬುಕ್‌ ಮಾಡುವುದು ಹೇಗೆ ಗೊತ್ತಾ ?

ಕನ್ನಡ ಸಿನಿ ರಸಿಕರು ಹಾಗೂ ಕ್ರೀಡಾ ಪ್ರೇಮಿಗಳ ನೆಚ್ಚಿನ ಕ್ರಿಕೆಟ್ ಟೂರ್ನಿ ಕನ್ನಡ ಚಲನಚಿತ್ರ ಕಪ್ ( ಕೆಸಿಸಿ ) (KCC Tournament Ticket )ಆರಂಭಕ್ಕೆ ದಿನಗಣನೆ ಶುರುವಾಗಿದೆ. 2018 ಹಾಗೂ 2019ರಲ್ಲಿ ನಡೆದಿದ್ದ ಕನ್ನಡ ಚಲನಚಿತ್ರ ಕಪ್‌ನ ಮೂರನೇ ಆವೃತ್ತಿ ಈ ಬಾರಿ ನಡೆಯುತ್ತಿದ್ದು, ಬಹಳ
Read More...

12 ಕಿ.ಮೀ ರಸ್ತೆಗೆ ಅಪ್ಪು ಹೆಸರು : ಟ್ವೀಟ್ ಮಾಡಿ ಪ್ರಶಂಸಿದ ಸಂಸದೆ ಸುಮಲತಾ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿದ ಬಳಿಕ ಅವರು ಮಾಡಿದ್ದ ಅಪಾರ ಸಮಾಜಸೇವೆ ಹಾಗೂ ಒಳ್ಳೆಯ ಕೆಲಸಗಳನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಪ್ರತಿಷ್ಠಿತ ಕರ್ನಾಟಕ ರತ್ನ (MP Sumalatha) ಗೌರವವನ್ನು ನೀಡಿತ್ತು. ಅಲ್ಲದೇ ಪುನೀತ ನಮನ ಕಾರ್ಯಕ್ರಮವನ್ನು ಆಯೋಜಿಸಿ ಗೌರವ
Read More...