Browsing Tag

kannada movie

Directed by Natesh Hegde: “ಕಾಂತಾರ” ಮತ್ತು “ಆರ್‌ಆರ್‌ಆರ್‌” ಸಿನಿಮಾ ಬಗ್ಗೆ…

(Directed by Natesh Hegde) ಸಿನಿಮಾರಂಗದಲ್ಲಿ ಬಿಡುಗಡೆಗೊಂಡ ಸಿನಿಮಾ ಬಗ್ಗೆ ಸಾಕಷ್ಟು ಜನ ಬೇರೆ ಬೇರೆ ಹೇಳಿಕೆಯನ್ನು ನೀಡುತ್ತಾರೆ. ಅದರಂತೆ ಇತ್ತೀಚೆಗೆ ಬಿಡುಗಡಗೊಂಡು ಸಾಕಷ್ಟು ಜನಮನ್ನಣೆಗೊಂಡ "ಕಾಂತಾರ" ಸಿನಿಮಾದ ಬಗ್ಗೆ ಹೊಗಳಿಕೆ ಹಾಗೂ ತೆಗಳಿಕೆಗೂ ಗುರಿಯಾಗಿದೆ. "ಕಾಂತಾರ" ಹಾಗೂ
Read More...

Khasagi Putagalu : ಪ್ರೇಕ್ಷಕರ ಮನಗೆದ್ದ “ಖಾಸಗಿ ಪುಟಗಳು” ಮೆಚ್ಚುಗೆ ಸೂಚಿಸಿದ ಸ್ಯಾಂಡಲ್‌ವುಡ್‌…

ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದ "ಖಾಸಗಿ ಪುಟಗಳು" (Khasagi Putagalu) ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ತೆರ ಕಂಡಿದೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಚಿತ್ರಮಂದಿರದಲ್ಲಿ ಆ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ.
Read More...

Swathi Muttina Male Haniye: ರಮ್ಯಾ ನಿರ್ಮಾಣದ ಮೊದಲ ಚಿತ್ರ “ಸ್ವಾತಿ ಮುತ್ತಿನ ಮಳೆ ಹನಿಯೇ”…

(Swathi Muttina Male Haniye) ನಟಿ ರಮ್ಯಾ ಅವರ ನಿರ್ಮಾಣದಲ್ಲಿ ಆರಂಭವಾದ ಸಿನಿಮಾ "ಸ್ವಾತಿ ಮುತ್ತಿನ ಮಳೆಹನಿಯೇ" ಚಿತ್ರದ ಶೂಟಿಂಗ್‌ ಇದೀಗ ಪೂರ್ಣಗೊಂಡಿದ್ದು, ಮಂಗಳವಾರ ಕುಂಬಳಕಾಯಿ ಪೂಜೆಯನ್ನು ಚಿತ್ರತಂಡ ನೆರವೇರಿಸಿದ್ದಾರೆ. ಈ ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ನಿರ್ದೇಶನ ಮಾಡಿದ್ದಲ್ಲದೇ
Read More...

The Film Maker : ಹಲವು ರೋಚಕತೆ ಒಳಗೊಂಡ ‘ದಿ ಫಿಲಂ ಮೇಕರ್’ ನವೆಂಬರ್ 18ಕ್ಕೆ ರಿಲೀಸ್

The Film Maker : ಲಾಕ್ ಡೌನ್ ನಲ್ಲಿ ಸೆರೆ ಹಿಡಿಯಲಾದ ಹಲವು ವಿಶೇಷತೆಗಳಿಂದ ಕೂಡಿದ 'ದಿ ಫಿಲಂ ಮೇಕರ್' ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಆರ್ಯ ಎಸ್ ರೆಡ್ಡಿ ನಿರ್ದೇಶನಲ್ಲಿ ಮೂಡಿ ಬಂದಿರುವ ಈ ಚಿತ್ರ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಿನಿಮಾ ಬಗೆಗಿನ ಹಲವು
Read More...

Kamblihula : ಹೊಸಬರ ‘ಕಂಬ್ಳಿಹುಳ’ಕ್ಕೆ ಸ್ಯಾಂಡಲ್ ವುಡ್ ಸಿನಿ ತಾರೆಯರ ಸಾಥ್

Kamblihula : ಕಂಟೆಂಟ್ ಒಳಗೊಂಡ, ಹೊಸತನವುಳ್ಳ ಸಿನಿಮಾಗಳು ಯಾವತ್ತೂ ಗೆಲ್ಲುತ್ತೆ, ಸಪೋರ್ಟ್ ಸಿಗುತ್ತೆ ಅನ್ನೋದಕ್ಕೆ ‘ಕಂಬ್ಳಿಹುಳ’ ಸಿನಿಮಾ ಸಾಕ್ಷಿಯಾಗಿದೆ. ಸ್ಯಾಂಡಲ್ ವುಡ್ ಅಂಗಳದಲ್ಲಿ ಕಳೆದೊಂದು ವಾರದಿಂದ ಸಖತ್ ಸುದ್ದಿಯಲ್ಲಿರುವ ಸಿನಿಮಾ ಹೊಸ ಪ್ರತಿಭೆಗಳೇ ಸೇರಿ ಮಾಡಿರುವ ಕಂಬ್ಳಿಹುಳ.
Read More...

Mansore:ತೆರೆಗೆ ಬರಲು ಸಜ್ಜಾಯ್ತು ಮಂಸೋರೆ ನಿರ್ದೇಶನದ ‘19.20.21’

(Mansore)'ಹರಿವು, 'ನಾತಿಚರಾಮಿ' 'ಆಕ್ಟ್ 1978' ಹೀಗೆ ತಮ್ಮ ವಿಭಿನ್ನ ಸಬ್ಜೆಕ್ಟ್ ಸಿನಿಮಾಗಳ ಮೂಲಕ ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಕನ್ನಡ ಸಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಾ ಬಂದಿದ್ದಾರೆ. ಇದೀಗ ಮತ್ತೊಂದು ವಿಶೇಷವಾದ ಮತ್ತು ಉತ್ತಮ ಸಂದೇಶವುಳ್ಳ ಕಥೆಗಳ ಮೂಲಕ
Read More...

Bank of Bhagyalakshi : ಅಜಯ್ ರಾವ್ ಜೊತೆ ಹೊಸ ಸಿನಿಮಾ ಘೋಷಿಸಿದ ಶ್ರೀದೇವಿ ಎಂಟರ್ಟೈನರ್ಸ್ : ‘ಬ್ಯಾಂಕ್ ಆಫ್…

(Bank of Bhagyalakshi ) ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ
Read More...

Shivrajkumar Movie: ಶಿವಣ್ಣನ 125ನೇ ಸಿನಿಮಾ ರಿಲೀಸ್‍ಗೆ ಮುಹೂರ್ತ ಫಿಕ್ಸ್..!

ಬೆಂಗಳೂರು: Shivrajkumar Movie: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ 'ವೇದ' ಮೇಲೆ ಇದೀಗ ಎಲ್ಲರ ಚಿತ್ತ ನೆಟ್ಟಿದೆ. ಸದ್ಯ ಚಿತ್ರತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಸಾಕಷ್ಟು ನಿರೀಕ್ಷೆಗಳನ್ನೇ
Read More...

Dolly Dhananjay: ಡಾಲಿ ಧನಂಜಯ್, ಸತ್ಯದೇವ್ ಚಿತ್ರಕ್ಕೆ ನಾಯಕಿಯಾದ ತಮಿಳು ನಟಿ ಪ್ರಿಯಾ ಭವಾನಿ ಶಂಕರ್

(Dolly Dhananjay film) ಡಾಲಿ ಧನಂಜಯ್, ಸತ್ಯ ದೇವ್ ನಟನೆಯ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ಸಿನಿ ಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರ ಧನಂಜಯ್ ಹಾಗೂ ತೆಲುಗು ನಟ ಸತ್ಯದೇವ್ ಇಬ್ಬರ ಸಿನಿ ಕೆರಿಯರ್ ನ 26ನೇ ಸಿನಿಮಾವಾಗಿದ್ದು, ಸದ್ಯದಲ್ಲೇ
Read More...

Movie Poster:ರಾಣಾ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ಹೊಸ ಸಿನಿಮಾ ಥೀಮ್ ಪೋಸ್ಟರ್ – ಹೆಚ್ಚಾಯ್ತು ಕುತೂಹಲ

(Movie Poster)‘ಏಕ್ ಲವ್ ಯಾ’ ಸಿನಿಮಾ ಖ್ಯಾತಿಯ ನಟ ರಾಣಾ ಎರಡನೇ ಸಿನಿಮಾ ಯಾರ ಜೊತೆ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೆ ಉತ್ತರವೂ ಸಿಕ್ಕಾಗಿದೆ. ಪ್ರೇಮ್ ಶಿಷ್ಯ ವಿಜಯ್ ಈಶ್ವರ್ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದು, ಮೊದಲ ಸಿನಿಮಾವನ್ನು ರಾಣಾಗೆ ನಿರ್ದೇಶನ
Read More...