Browsing Tag

kannada new movie

Matte Maduve First look release : ನರೇಶ್ ಪವಿತ್ರಾ ಲೋಕೇಶ್ ಜೋಡಿಯ ‘ಮತ್ತೆ ಮದುವೆ’ ಚಿತ್ರದ ಫಸ್ಟ್ ಲುಕ್ ರಿಲೀಸ್

(Matte Maduve First look release) ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದ ನಟ ಡಾ. ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ‘ಮತ್ತೆ ಮದುವೆ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ!-->…
Read More...

Mandala: ಹೊಸ ಲೋಕ ಅನಾವರಣಗೊಳಿಸಿದ ʼಮಂಡಲʼ

ಅಜಯ್ ಸರ್ಪೇಷ್ಕರ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೈನ್ಸ್ ಫಿಕ್ಷನ್ ಸಿನಿಮಾ ‘ಮಂಡಲ’ (Mandala) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅನಂತ್ ನಾಗ್, ಪ್ರಕಾಶ್ ಬೆಳವಾಡಿ, ಕಿರಣ್ ಶ್ರೀನಿವಾಸ್, ಶರ್ಮಿಳಾ ಮಾಂಡ್ರೆ, ಸಂಯುಕ್ತ ಹೊರನಾಡು ಮುಖ್ಯ ಭೂಮಿಕೆಯ ಈ ಚಿತ್ರ ಮಾರ್ಚ್ 10ರಂದು ತೆರೆ!-->…
Read More...

Vadiraja Swami: ಹಯವದನ ನಿರ್ದೇಶನದಲ್ಲಿ ಬೆಳ್ಳಿತೆರೆ ಮೇಲೆ ಬರಲಿದೆ ಶ್ರೀ ವಾದಿರಾಜ ಸ್ವಾಮಿಗಳ ಜೀವನಾಧಾರಿತ ಕಥೆ

(Vadiraja Swami) ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ನಿರ್ದೇಶಕ ಹಯವದನ ಇದೀಗ ಹೊಸದೊಂದು ಸಿನಿಮಾವನ್ನು ತೆರೆಗೆ ತರಲು ಸಿದ್ದವಾಗಿದ್ದು, ಸೋದೆ ಶ್ರೀ ವಾದಿರಾಜ ಗುರುಸಾರ್ವಭೌಮರ ಜೀವನಾಧಾರಿತ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ವಾದಿರಾಜ ಸ್ವಾಮಿಗಳ ಮಠದ ಶ್ರೀ ಶ್ರೀ ವಿಶ್ವವಲ್ಲಭ!-->…
Read More...

ಪರಂವಃ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಸಿದ್ದವಾಯ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’: ಪೋಸ್ಟರ್‌…

(Hostel hudugaru bekagiddare) ರಕ್ಷಿತ್‌ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್‌ ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿದೆ. ಈಗಲೂ ಕೂಡ ಮತ್ತೊಂದು ಅದ್ಭುತ ಚಿತ್ರವನ್ನು ಕನ್ನಡ ಚಿತ್ರರಂಗಕ್ಕೆ ನೀಡಲು ಪರಂವಃ ಪಿಕ್ಚರ್ಸ್‌ ಸಿದ್ದವಾಗಿದ್ದು,!-->…
Read More...

Swathi Muttina Male Haniye: ರಮ್ಯಾ ನಿರ್ಮಾಣದ ಮೊದಲ ಚಿತ್ರ “ಸ್ವಾತಿ ಮುತ್ತಿನ ಮಳೆ ಹನಿಯೇ”…

(Swathi Muttina Male Haniye) ನಟಿ ರಮ್ಯಾ ಅವರ ನಿರ್ಮಾಣದಲ್ಲಿ ಆರಂಭವಾದ ಸಿನಿಮಾ "ಸ್ವಾತಿ ಮುತ್ತಿನ ಮಳೆಹನಿಯೇ" ಚಿತ್ರದ ಶೂಟಿಂಗ್‌ ಇದೀಗ ಪೂರ್ಣಗೊಂಡಿದ್ದು, ಮಂಗಳವಾರ ಕುಂಬಳಕಾಯಿ ಪೂಜೆಯನ್ನು ಚಿತ್ರತಂಡ ನೆರವೇರಿಸಿದ್ದಾರೆ. ಈ ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ನಿರ್ದೇಶನ ಮಾಡಿದ್ದಲ್ಲದೇ!-->…
Read More...

The Film Maker : ಹಲವು ರೋಚಕತೆ ಒಳಗೊಂಡ ‘ದಿ ಫಿಲಂ ಮೇಕರ್’ ನವೆಂಬರ್ 18ಕ್ಕೆ ರಿಲೀಸ್

The Film Maker : ಲಾಕ್ ಡೌನ್ ನಲ್ಲಿ ಸೆರೆ ಹಿಡಿಯಲಾದ ಹಲವು ವಿಶೇಷತೆಗಳಿಂದ ಕೂಡಿದ 'ದಿ ಫಿಲಂ ಮೇಕರ್' ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಆರ್ಯ ಎಸ್ ರೆಡ್ಡಿ ನಿರ್ದೇಶನಲ್ಲಿ ಮೂಡಿ ಬಂದಿರುವ ಈ ಚಿತ್ರ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಿನಿಮಾ ಬಗೆಗಿನ ಹಲವು!-->…
Read More...

Kavitha Gowda : ಸದ್ದು ಮಾಡ್ತಿದೆ ‘ಮೆಟಡೋರ್’ ಸಿನಿಮಾದ ’ಗಾಂಧಾರಿ’ ಹಾಡು : ಬೆಳ್ಳಿತೆರೆಯಲ್ಲಿ ಕವಿತಾ ಗೌಡ ಮಿಂಚು

ಮೆಟಡೋರ್.. ಹೀಗೊಂದು ಡಿಫರೆಂಟ್ ಟೈಟಲ್ ನ ಸಿನಿಮಾವೊಂದು ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡ್ತಿದೆ. ಕಳೆದ ಕೆಲ ತಿಂಗಳ ಹಿಂದಷ್ಟೇ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ, ಡಾಲಿ ಧನಂಜಯ್ ಮೆಟಡೋರ್ ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ರಿಲೀಸ್ ಆಗಿರುವ ಕವಿತಾ ಗೌಡ (Kavitha Gowda )!-->…
Read More...

Gajanana And Gang trailer : ಡಿಸೆಂಬರ್ 22ಕ್ಕೆ ‘ಗಜಾನನ ಅಂಡ್ ಗ್ಯಾಂಗ್’ ಟ್ರೇಲರ್ ಅನಾವರಣ

ಕನ್ನಡ ಸಿನಿ ಲೋಕದಲ್ಲಿ ಕಿರಿಕ್ ಪಾರ್ಟಿ ಸಿನಿಮಾ ನಂತರ ಕಾಲೇಜ್ ಸ್ಟೋರಿ ಸಿನಿಮಾಗಳು ತೆರೆಗೆ ಬಂದಿಲ್ಲ. ಇದೀಗ ಕಾಲೇಜು ಹುಡುಗ, ಹುಡುಗಿಯ ಲವ್‌ ಸ್ಟೋರಿಯೊಂದು ಸದ್ದಿಲ್ಲದೇ ನಿರ್ಮಾಣಗೊಂಡಿದೆ. ಅಭಿಷೇಕ್ ಶೆಟ್ಟಿ ಸಾರಥ್ಯದಲ್ಲಿ ಗಜಾನನ ಅಂಡ್ ಗ್ಯಾಂಗ್ ಸಿನಿಮಾ ರೆಡಿಯಾಗಿದೆ. ಗಜಾನನ ಆಂಡ್‌!-->…
Read More...

ಮಲೆನಾಡ ಭೂಗತ ಲೋಕವನ್ನು ಅನಾವರಣಗೊಳಿಸಿದ “ಕಾರ್ಗಲ್ ನೈಟ್ಸ್”

ಮುಂಬೈ, ಮಂಗಳೂರು, ಬೆಂಗಳೂರಿನ ಭೂಗತಲೋಕದ ಕಥೆಗಳು ಈಗಾಗಲೇ ಚಂದನವನದಲ್ಲಿ ಕಾಣಿಸಿಕೊಂಡಿತ್ತು. ಆದ್ರೆ ಮಲೆನಾಡಲ್ಲೂ ನಡೆದ ಭೂಗತಲೋಕದ ಅನಾವರಣ ಮಾಡೋದಕ್ಕೆ ಹೊರಟಿದ್ದಾರೆ ನಿರ್ದೇಶಕ ದೇವರಾಜ್ ಪೂಜಾರಿ ಮತ್ತು ತಂಡ. ಹತ್ತೊಂಬತ್ತನೇ ಶತಮಾನದಲ್ಲಿ ಪಶ್ಚಿಮ ಘಟ್ಟದ ದಟ್ಟವಾದ ಕಾಡುಗಳ ನೆರಳಲ್ಲಿ ಬೆಳೆದ!-->…
Read More...

Golden Star Ganesh : ‘ಪ್ರೇಮಕ್ಕೆ ಕಣ್ಣಿಲ್ಲಾ’ ಅಂತಿದೆ ಸಖತ್ ಚಿತ್ರತಂಡ

ಚಂದನವನದ ಖ್ಯಾತ ನಿರ್ದೇಶಕ ಸಿಂಪಲ್ ಸುನಿ, ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಶನ್ ನಲ್ಲಿ ಬರ್ತಿರುವ ಎರಡನೇ ಸಿನಿಮಾ ಸಖತ್. ಟೈಟಲ್‌ ನಂತೆ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಪ್ರೇಮಕ್ಕೆ ಕಣ್ಣಿಲ್ಲಾ ಅನ್ನೋ ಹಾಡನ್ನು!-->…
Read More...