Browsing Tag

kannada producer

ಬಬ್ರುವಾಹನ ಸಿನಿಮಾದ ಖ್ಯಾತ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ನಿಧನ

ಬೆಂಗಳೂರು : ಬಹು ಅಂಗಾಗ ವೈಫಲ್ಯದಿಂದ ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದಲೂ ಅನಾರೋಗ್ಯಕ್ಕೆ ತುತ್ತಾಗಿದ್ದ ನಿರ್ಮಾಪಕ ಚಂದ್ರಶೇಖರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ
Read More...