Browsing Tag

kanpur encounter

ಎಸ್ಕೇಪ್ ಆಗಲು ಯತ್ನಿಸಿದ್ದ ಪಾತಕಿ ವಿಕಾಸ್ ದುಬೆ ಎನ್ ಕೌಂಟರ್

ಲಕ್ನೋ : ಕಾನ್ಪುರದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯನ್ನು ಉತ್ತರಪ್ರದೇಶದ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಸಿನಿಮಾ ಶೈಲಿಯಲ್ಲಿ ವಿಕಾಸ್ ದುಬೆಯನ್ನು ಕಾನ್ಪುರಕ್ಕೆ ಕರೆತರುವ ವೇಳೆಯಲ್ಲಿ ಈ ಘಟನೆ ನಡೆದಿದೆ.ಪಾತಕಿ ವಿಕಾಸ್ ದುಬೆಯನ್ನು!-->!-->!-->!-->!-->…
Read More...

ಕಾನ್ಪುರ ಪೊಲೀಸರ ಹತ್ಯೆ ಪ್ರಕರಣ : ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಎನ್’ಕೌಂಟರ್ ನಲ್ಲಿ ಹತ್ಯೆ

ಕಾನ್ಪುರ : ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದ್ದ 8 ಮಂದಿ ಪೊಲೀಸರ ಹತ್ಯೆಗೆ ಕಾರಣನಾಗಿದ್ದ ಮುಖ್ಯ ಆರೋಪಿ ಹಾಗೂ ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಅಮರ್ ದುಬೆಯನ್ನು ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರಪ್ರದೇಶದ ಹಮಿರ್ಪುರ್ ನಲ್ಲಿ ಎಸ್'ಟಿಎಫ್ ಪಡೆ ಎನ್'ಕೌಂಟರ್ ನಡೆಸಿದ್ದು,!-->…
Read More...