Kirit Somaiya:ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನು ರೇಲ್ವೈ ನಿಲ್ದಾಣದಲ್ಲಿ ಬಂಧಿಸಿದ ಮಹಾರಾಷ್ಟ್ರ ಪೊಲೀಸರು
ಮಹಾರಾಷ್ಟ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಭಾರತೀಯ ಜನತಾ ಪಾರ್ಟಿಯ ನಾಯಕ ಹಾಗೂ ಮಹಾರಾಷ್ಟ್ರ ಬಿಜೆಪಿ ಉಪಾಧ್ಯಕ್ಷ ಕಿರಿತ್ ಸೋಮಯ್ಯರನ್ನು ಮಹಾರಾಷ್ಟ್ರ ಪೊಲೀಸರು ಕರಾಡಾ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ...
Read more