Browsing Tag

karanataka

SC ST Reservation: ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಗಿಫ್ಟ್ , ಬಿಜೆಪಿ ಮೀಸಲಾತಿ ಬ್ರಹ್ಮಾಸ್ತ್ರ

ಬೆಂಗಳೂರು : SC ST Reservation ರಾಜ್ಯದಲ್ಲಿ ಎಸ್ ಸಿ ಪರಿಶಿಷ್ಟ ಜಾತಿ ಮತ್ತು ಎಸ್ ಟಿ ಪರಿಶಿಷ್ಟ ಪಂಗಡಗಳಿಗೆ ಬಿಜೆಪಿ ಸರ್ಕಾರ ದೀಪಾವಳಿ ಹಬ್ಬದ ಮೊದಲೇ ಭರ್ಜರಿ ಗಿಫ್ಟ್ ನೀಡಿದೆ. ಅಂದ್ರೆ SC, ST ಸಮುದಾಯಗಳ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶುಕ್ರವಾರ ನಡೆದ!-->…
Read More...

Mysore Dasara : ನಾಡಹಬ್ಬ ಮೈಸೂರು ದಸರಾ ಚಾಲನೆಗೆ ಕ್ಷಣಗಣನೆ

ಮೈಸೂರು : Mysore Dasara ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ.ಕೊರೊನಾ ಮಹಾಮಾರಿಯಿಂದಾಗಿ ಎರಡು ವರ್ಷಗಳಿಂದ ಕಳೆಗುಂದಿದ್ದ ದಸರಾ!-->!-->!-->…
Read More...

ಶಾಲಾ, ಕಾಲೇಜು ಸಂಪೂರ್ಣ ಬಂದ್ : ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ : ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನು ಬಂದ್ ಮಾಡಿ ಆದೇಶಿಸಲಾಗಿದ್ದು, ಸೋಂಕಿನ ನಿಯಂತ್ರಣಕ್ಕೆ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ರಾತ್ರಿ ಕರ್ಪ್ಯೂ ಅವಧಿಯನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಣೆ ಮಾಡಿ!-->!-->!-->…
Read More...

ಎಸ್ಐಟಿ ತನಿಖೆ ನಂಬೋಕಾಗಲ್ಲ…! ನಿರ್ಭೀತ ತನಿಖೆಗಾಗಿ ಹೈಕೋರ್ಟ್ ಮೇಟ್ಟಿಲೇರುತ್ತೇವೆ ಎಂದ ಸಿಡಿಲೇಡಿ ವಕೀಲರು..!!

ರಾಜ್ಯದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ನಿರ್ಭೀತ ತನಿಖೆಗಾಗಿ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಬೇಕೆಂದು ಆಗ್ರಹಿಸಿರುವ ಲೇಡಿ ಪರ ವಕೀಲರು ಸೋಮವಾರ ಹೈಕೋರ್ಟ್ ಮೆಟ್ಟಿಲೇರೋದಾಗಿ ಎಚ್ಚರಿಕೆ ನೀಡಿದ್ದಾರೆ. !-->!-->!-->!-->!-->!-->!-->…
Read More...

ಸಿಎಂ ಬಿಎಸ್ವೈ ಹಾಗೂ ಅವರ ಟೀಂ ಕೌರವರಿದ್ದಂತೆ…! ನಾನು ಪಾಂಡವರಂತೆ…! ಗೆಲ್ಲೋದು ಪಾಂಡವರೇ ಎಂದ ಯತ್ನಾಳ…!!

ಹೈಕಮಾಂಡ್ ನೊಟೀಸ್ ಬಳಿಕವೂ ಶಾಸಕ ಬಸನ್ ಗೌಡ್ ಯತ್ನಾಳ ಹಳೆ ಚಾಳಿ ಮುಂದುವರೆಸಿದ್ದು, ಬಿಎಸ್ವೈ ಮತ್ತು ಟೀಂ ಕೌರವರಿದ್ದಂತೆ ಎನ್ನುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಸನಗೌಡ್ ಯತ್ನಾಳ ನಾನು ಪಾಂಡವರಂತೆ. ಬಿಎಸ್ವೈ ಹಾಗೂ ಟೀಂ!-->!-->!-->!-->!-->!-->!-->…
Read More...

2020 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, 65 ಸಾಧಕರಿಗೆ ಪ್ರಶಸ್ತಿ

ಬೆಂಗಳೂರು : ಕನ್ನಡ ರಾಜ್ಯೋತ್ಸವ 2020 ಪ್ರಶಸ್ತಿ ಪ್ರಕಟಗೊಂಡಿದೆ. ವಿಧಾನ ಸೌಧದಲ್ಲಿಂದು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ಬಿಡುಗಡೆ ಮಾಡಿದರು.ನಂತರ ಅವರು ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸರಳ ರಾಜ್ಯೋತ್ಸವ!-->!-->!-->!-->!-->!-->!-->…
Read More...

ಈ ಬಾರಿ ಸರಳ ದಸರಾ ಆಚರಣೆ : ಜಂಬೂ ಸವಾರಿಗೆ ಬ್ರೇಕ್

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೇ ಜನಾಕರ್ಷಣೆಯ ಜಂಬೂ ಸವಾರಿ ನಡೆಯುವುದಿಲ್ಲ ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.ಮೈಸೂರು ದಸರಾ ಮಹೋತ್ಸವ ಆಚರಣೆಯ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್.!-->!-->!-->!-->!-->…
Read More...

ರಾಜ್ಯದಲ್ಲಿಂದು ಸೆಂಚುರಿ ಶಾಕ್ ಕೊಟ್ಟ ಕೊರೊನಾ : ಚಿತ್ರದುರ್ಗ 20, ಉಡುಪಿ 3, ದ.ಕ. 3 ಮಂದಿಗೆ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಮತ್ತೆ ಸೆಂಚುರಿ ಬಾರಿಸಿದೆ. ಚಿತ್ರದುರ್ಗ ಜಿಲ್ಲೆಗೆ ಕೊರೊನಾ ಶಾಕ್ ಕೊಟ್ಟಿದ್ದು, ಇಂದು ಒಂದೇ ದಿನ 20 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂರು ಮಂದಿಗೆ ಕೊರೊನಾ!-->…
Read More...