Browsing Tag

#Karnataka

Crime report: ತಂದೆಯನ್ನು ಕೊಂದು 30 ತುಂಡುಗಳನ್ನಾಗಿ ಮಾಡಿ ಬೋರ್‌ ವೆಲ್‌ ಗೆ ಎಸೆದ ಮಗ

ಬಾಗಲಕೋಟೆ: (Crime report) ದೆಹಲಿಯಲ್ಲಿ ನಡೆದ ಶ್ರದ್ದಾವಾಕರ್‌ ಹತ್ಯೆ ಇಡೀ ದೇಶವನ್ನೆ ಬೆಚ್ಚಬೀಳಿಸುವಂತೆ ಮಾಡಿತ್ತು. ಈಗಾಗಲೇ ಅದೇ ರೀತಿಯಲ್ಲಿ ಹಲವು ಘಟನೆಗಳು ನಡೆಯುತ್ತಿದ್ದು, ಇದೀಗ ಕರ್ನಾಟಕದ ಬಾಗಲಕೋಟೆಯಲ್ಲಿ ಅಂತಹದೇ ಒಂದು ಘಟನೆ ನಡೆದಿದ್ದು, ಕ್ರೂರ ಮಗನೊಬ್ಬ ತಂದೆಯನ್ನು ಕೊಂದು
Read More...

Anti Conversion Bill : ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ಫೈಟ್

ಬೆಂಗಳೂರು: (Anti Conversion Bill Today ) ಈ ಬಾರಿಯ ವಿಧಾನ ಮಂಡಲನದ ಅಧಿವೇಶನ ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವಿನ ಮತ್ತೊಂದು ಕದನಕ್ಕೆ ಅಖಾಡ ಸಿದ್ಧವಾಗಿದೆ. ಈಗಾಗಲೇ ವಿಧಾನಸಭೆಯಲ್ಲಿ ಮಳೆ ಹಾನಿ ಕುರಿತ ಚರ್ಚೆಯಲ್ಲಿ ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ವಾಕ್ಸಮರ ನಡೀತಿದೆ. ಮತ್ತೊಂದೆಡೆ
Read More...

Congress attack On Ministers : ಕಾಣೆಯಾಗಿದ್ದಾರೆ ಸಚಿವರು, ಬಿಜೆಪಿ ಕಾಲೆಳೆದ ‘ಕೈ’

ಬೆಂಗಳೂರು : Congress attack On Ministers ರಣಮಳೆಯಲ್ಲಿ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ಇದೇ ಹೊತ್ತಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ, ಬೆಂಗಳೂರನ್ನ ಪ್ರತಿನಿಧಿಸುವ ಜನಪ್ರತಿನಿಧಿಗಳು ಹಾಗೂ ಸಚಿವರ ವಿರುದ್ಧ ಕುಟುಕಿದೆ ಸರಣಿ
Read More...

Unsafe City For Women : ಈ ನಗರಗಳು ಮಹಿಳೆಯರಿಗೆ ಸುರಕ್ಷಿತವಲ್ಲ NCRB

2021ರ ಅಂಕಿ ಅಂಶಗಳ ಪ್ರಕಾರ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸರಾಸರಿ ಪ್ರತಿ ನಿತ್ಯ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ ನಡೆದಿದೆ ಅಂತಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ದೆಹಲಿಯಲ್ಲಿ 2021ರಲ್ಲಿ ಮಹಿಳೆಯರ ವಿರುದ್ಧ ಒಟ್ಟು 13,892 ಅಪರಾಧ ಪ್ರಕರಣಗಳು
Read More...

C.T.Ravi: ಕರ್ನಾಟಕಕ್ಕೂ ಜನಸಂಖ್ಯಾ ನಿಯಂತ್ರಣ ಕಾನೂನು ಬೇಕು…! ಸಿ.ಟಿ.ರವಿ ಟ್ವೀಟ್…!!

ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾದ ಜನಸಂಖ್ಯಾ ನಿಯಂತ್ರಣ ಕಾನೂನು ದೇಶದಾದ್ಯಂತ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ಈ ಕಾನೂನಿನ ಅಗತ್ಯ ಕರ್ನಾಟಕಕ್ಕೂ ಇದೇ ಎನ್ನುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚರ್ಚೆ ಹುಟ್ಟುಹಾಕಿದ್ದಾರೆ. ಕರ್ನಾಟಕದಲ್ಲೂ
Read More...

ರಾಜ್ಯದಲ್ಲಿ ಎಸ್ಎಸ್ಎಲ್.ಸಿ ಪರೀಕ್ಷೆಗೆ ಹೈಕೋರ್ಟ್ ಅಸ್ತು…! ಪಿಐಎಲ್ ಅರ್ಜಿ ವಜಾ…!!

ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆಯೂ ನಡೆಸಲು ಉದ್ದೇಶಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದ್ದು, ಸೂಕ್ತ ನಿಯಮಗಳ ಜೊತೆ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ರಾಜ್ಯ ಪ್ರಾಥಮಿಕ
Read More...

Yogesh Murder: ಯೋಗೇಶ್ ಗೌಡ ಕೊಲೆ ಪ್ರಕರಣ…! ವಿನಯ ಕುಲಕರ್ಣಿ ಆಪ್ತ ಕೆಎಎಸ್ ಅಧಿಕಾರಿ ಸೋಮು ಆರೇಸ್ಟ್….!!

ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಮಾಜಿ ಸಚಿವ ವಿನಯ್ ಕುಲಕರ್ಣಿ ಕುತ್ತಿಗೆಗೆ ಉರುಳಾಗೋ ಲಕ್ಷಣ ದಟ್ಟವಾಗಿದೆ. ಅತ್ತ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಕೋರಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರೇ, ಇತ್ತ ವಿನಯ್ ಕುಲಕರ್ಣಿ ಆಪ್ತನನ್ನು ಸಿಬಿಐ ಬಂಧಿಸಿದೆ.  
Read More...

Lockdown : ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ : ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಲಾಕ್‌ ಡೌನ್‌ ಬೆನ್ನಲ್ಲೇ ಏರಿಕೆಯಾಗುತ್ತಿದೆ. ಒಂದೊಮ್ಮೆ ಜನರು ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡದಿದ್ರೆ 15 ದಿನಗಳ ನಂತರ ವಿನಾಯಿತಿಯನ್ನ ರದ್ದುಪಡಿಸಿ, ಲಾಕ್‌ ಡೌನ್‌ ಹೇರಿಕೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯನ್ನು
Read More...

YSV Datta: ಮಹಿಳೆಯರ ಬಗ್ಗೆ ಮಾತನಾಡುವಾಗ ಭಾಷೆಯ ಮೇಲೆ ಹಿಡಿತವಿರಲಿ…! ಎಚ್ಡಿಕೆಗೆ ದತ್ತಾ ಪಾಠ…!!

ಮಹಿಳೆಯರ ಕುರಿತು ಮಾತನಾಡುವ ಭಾಷೆಯ ಮೇಲೆ ಹಿಡಿತವಿರಲಿ ಹಾಗೂ ಪದಬಳಕೆಯ ಬಗ್ಗೆ ಗಮನವಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ  ಜೆಡಿಎಸ್ ಮುಖಂಡ ವೈಎಸ್ವಿದತ್ತಾ ಸಭ್ಯತೆಯ ಪಾಠ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ವೈ.ಎಸ್.ವಿ.ದತ್ತಾ,
Read More...

SSLC EXAMS : ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಕೋರಿ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ನಡೆಸಲು ಉದ್ದೇಶಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸಿಂಗ್ರೇಗೌಡ ಎಂಬವರು ಹೈಕೋರ್ಟ್‌ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು
Read More...