Browsing Tag

Karnataka Assembly Elections

ಕರ್ನಾಟಕ ವಿಧಾನಸಭಾ ಚುನಾವಣೆ : ಮತದಾನಕ್ಕೆ ಸಕಲ ಸಿದ್ದತೆ, ಬಿಗಿ ಭದ್ರತೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಉಳಿದಿದೆ. ಅಂತಿಮ ಹಂತದಲ್ಲಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ. ನಾಳೆ (ಮೇ 10) ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆ ನಡೆಯಲಿದೆ. ಇನ್ನೊಂದೆಡೆಯಲ್ಲಿ ಚುನಾವಣಾ ಅಧಿಕಾರಿಗಳು
Read More...

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮೆಟ್ರೋ ರೈಲು ಸಮಯ ಬದಲಾವಣೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡು ದಿನಗಳು ಬಾಕಿ ಉಳಿದಿವೆ. ಪ್ರತಿ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಅದರಂತೆ, ಬಿಎಂಆರ್‌ಸಿಎಲ್ ಮೇ 10 ರಂದು ನಡೆಯುವ ಮತದಾನದ ದಿನದಂದು ಮೆಟ್ರೋ ರೈಲು ಸಂಚಾರದ (Metro Train Timing Change) ಅವಧಿಯನ್ನು ವಿಸ್ತರಿಸಿದೆ. ಹೀಗಾಗಿ
Read More...

ಕರ್ನಾಟಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದೇ ಕೊನೆಯ ದಿನ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಪ್ರಚಾರಕ್ಕೆ ಇಂದು (ಮೇ 8) ಕೊನೆಯ (End of open election campaign) ದಿನವಾಗಿದೆ. ಹೀಗಾಗಿ ಪ್ರತಿ ರಾಜಕೀಯ ಪಕ್ಷದವರು ಎಲ್ಲಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಈ ಭಾರೀ ವಿಧಾನಸಭಾ ಚುನಾವಣೆಗಾಗಿ ಎಲ್ಲಾ ಪಕ್ಷದವರು
Read More...

ಕರ್ನಾಟಕ ವಿಧಾನಸಭಾ ಚುನಾವಣೆ : ಮೇ 9, 10ರಂದು ಬಿಎಮ್‌ಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ವ್ಯತ್ಯಯ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election) ದಿನಗಣನೆ ಶುರುವಾಗಿದ್ದು, ಆಯಾ ಪಕ್ಷದವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಭರ್ಜರಿಯಾಗಿ ಮತ ಭೇಟೆ ಕೂಡ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನದಂದು ಮತದಾರರು ಮತದಾನ ಮಾಡುವ ಕಾರಣದಿಂದಾಗಿ
Read More...

ನಟ ಶಿವರಾಜ್‌ಕುಮಾರ್‌ ಪ್ರಚಾರಕ್ಕೆ ವ್ಯಂಗ್ಯವಾಡಿದ ಪ್ರಶಾಂತ್‌ ಸಂಬರ್ಗಿ

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಕನ್ನಡ ಸಿನಿತಾರೆಯರು ಬ್ಯುಸಿಯಾಗಿದ್ದಾರೆ. ಹೆಚ್ಚಿನ ಸಿನಿತಾರೆಯವರು ತಮ್ಮ ಬ್ಯುಸಿ ಶಡ್ಯೂಲ್‌ನಲ್ಲಿ ಕೂಡ ತಮ್ಮ ಮೆಚ್ಚಿನ ಅಭ್ಯರ್ಥಿಗಳಿಗಾಗಿ ಮತ ಭೇಟೆಗೆ ರಾಜ್ಯದಾದ್ಯಂತ ರೋಡ್‌ ಶೋನಲ್ಲಿ ಪಾಲ್ಗೋಳುತ್ತಿದ್ದಾರೆ. ಬಿಗ್‌ ಬಾಸ್‌
Read More...

ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ ಅವರಿಗೆ ಅಭಯ ನೀಡಿದ ಪಂಜುರ್ಲಿ ದೈವ

ಕುಂದಾಪುರ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ, ಪ್ರಚಾರವು ಕೂಡ ಬಿರುಸಿನಿಂದ ಸಾಗುತ್ತಿದೆ. ಆದರೆ ಈ ಭಾರಿ ಕರಾವಳಿಯ ಕುಂದಾಪುರ ಚುನುವಣೆ ವಿಶೇಷವಾಗಿ ಜನರ ಗಮನ ಸೆಳೆದಿದೆ. ಹಾಲಿ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯಕ್ಕೆ
Read More...

200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಮಾಸಿಕ 2,000ರೂ. ಕಾಂಗ್ರೆಸ್ ಪ್ರನಾಳಿಕೆಯಲ್ಲಿ…

ಬೆಂಗಳೂರು‌ : ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೂ ಕೆಲವು ದಿನಗಳಷ್ಟೇ ಬಾಕಿ ಉಳಿದಿದೆ. ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು (Congress Releases Poll Manifesto) ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ
Read More...

ಮತದಾರರ ಗಮನಕ್ಕೆ : ವೋಟರ್ ಐಡಿ ಇಲ್ಲದಿದ್ರೆ ಚಿಂತೆ ಬೇಡಾ ಈ ದಾಖಲೆಗಳಿದ್ರೆ ಮತದಾನ ಮಾಡಬಹುದು

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳಷ್ಟೇ ಬಾಕಿ ಉಳಿದಿದೆ. ಮೇ.10 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಬಳಸಿಕೊಂಡು ಮತ ಚಲಾಯಿಸಲು (Voter ID
Read More...

ಬಿಪಿಎಲ್‌ ಕಾರ್ಡುದಾರರಿಗೆ ಅರ್ಧ ಲೀಟರ್‌ ಹಾಲು, ವರ್ಷಕ್ಕೆ 3 ಗ್ಯಾಸ್‌ ಸಿಲಿಂಡರ್‌ ಉಚಿತ: ಬಿಜೆಪಿ ಪ್ರನಾಳಿಕೆಯಲ್ಲಿ…

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಚುನಾವಣಾ ಪ್ರನಾಳಿಕೆಯ (Karnataka Assembly Elections - BJP manifesto) ಮೂಲಕ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡಿದೆ. ಬಿಪಿಎಲ್‌ ಕುಟುಂಬಗಳಿಗೆ ನಿತ್ಯವೂ ಅರ್ಧ ಲೀಟರ್‌ ಹಾಲಿನ ಜೊತೆಗೆ ವರ್ಷಕ್ಕೆ ಮೂರು ಗ್ಯಾಸ್‌ ಸಿಲಿಂಡರ್‌
Read More...

ಕರ್ನಾಟಕ ವಿಧಾನಸಭೆ ಚುನಾವಣೆ : ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಸಂಪೂರ್ಣ ವಿವರ ಇಲ್ಲಿದೆ

ಬೆಂಗಳೂರು : ರಾಜ್ಯದಾದ್ಯಂತ ಚುನಾವಣೆ ಅಬ್ಬರ ಶುರುವಾಗಿದ್ದು, ಮತ ಭೇಟೆಗಾಗಿ ಪ್ರಧಾನಿಮಂತ್ರಿಯವರೇ ಕಣಕ್ಕಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು (Prime Minister Modi Road Show) ಬೆಂಗಳೂರಿಗೆ ಆಗಮಿಸಲಿದ್ದು, ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ರೋಡ್
Read More...