Browsing Tag

Karnataka Budget 2023

Karnataka Budget 2023 : ಸಿದ್ದರಾಮಯ್ಯ ಬಜೆಟ್‌ನಲ್ಲಿ ಕರಾವಳಿಗೆ ಸಿಕ್ಕಿದ್ದೇನು ?

ಬೆಂಗಳೂರು : ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಕರಾವಳಿ ಜನತೆಗೆ ಒಂದಷ್ಟು ಯೋಜನೆಗಳನ್ನು ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಕರಾವಳಿ ಭಾಗಗಳಲ್ಲಿ ಜನರನ್ನು ಗಮನದಲ್ಲಿಟ್ಟುಕೊಂಡು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವುಗಳನ್ನು ಈ ಕೆಳಗೆ
Read More...

Karnataka Budget 2023 : ವಧು-ವರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆನ್‌ಲೈನ್‌ನಲ್ಲಿ ವಿವಾಹ ನೋಂದಣಿ

ಬೆಂಗಳೂರು : ರಾಜ್ಯ ಸರಕಾರ ನೂತನ ವಧು-ವರರಿಗೆ ಗುಡ್‌ನ್ಯೂಸ್‌ (Karnataka Budget 2023) ಕೊಟ್ಟಿದೆ. ಇನ್ಮುಂದೆ ಆನ್‌ಲೈನ್‌ನಲ್ಲಿ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷನೆ ಮಾಡಿದ್ದಾರೆ. ಇಷ್ಟು ವರ್ಷಗಳ ಕಾಲ ಉಪ ನೊಂದಣಿ
Read More...

Karnataka Budget 2023 : ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಘೋಷಣೆ : ಕೊಟ್ಟ ಮಾತು ಉಳಿಸಿಕೊಂಡ ಡಿಸಿಎಂ ಡಿಕೆ…

ಬೆಂಗಳೂರು : ರಾಜ್ಯ ಸರಕಾರ ಆರೋಗ್ಯ ಇಲಾಖೆಗೆ (Karnataka Budget 2023 ) ಸಾಕಷ್ಟು ಅನುದಾನವನ್ನು ನೀಡಿದೆ. ಆದರೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಗಮನ ಸೆಳೆದಿರುವುದು ಕನಕಪುರದ ಮೆಡಿಕಲ್‌ ಕಾಲೇಜು ಘೋಷಣೆ. ಡಿಸಿಎಂ ಡಿಕೆ ಶಿವಕುಮಾರ್‌ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಮಾಜಿ
Read More...

Karnataka Budget 2023 : ಸಿದ್ದರಾಮಯ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು ?

ಬೆಂಗಳೂರು : Karnataka Budget 2023 : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಕ್ಕೂ ಭರ್ಜರಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಅಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಸಿಕ್ಕಿದ್ದೇನು
Read More...

Karnataka Budget 2023 : ಪಠ್ಯ ಪರಿಷ್ಕರಣೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೆರಡು ದಿನ ಮೊಟ್ಟೆ : ರಾಜ್ಯ…

ಬೆಂಗಳೂರು : Karnataka Budget 2023 : ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪ್ರಮುಖವಾಗಿ ಹಿಂದಿನ ಸರಕಾರ ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದ ಪಠ್ಯಗಳನ್ನು ಕೈಬಿಡಲು ನಿರ್ಧರಿಸಲಾಗಿದೆ. ಅಲ್ಲದೇ ಸರಕಾರ ಮತ್ತು ಅನುದಾನಿತ ಶಾಲೆಗಳಲ್ಲಿ
Read More...

Karnataka Budget 2023 : ಎತ್ತಿನಹೊಳೆ ಯೋಜನೆಗೆ ವೇಗ : ಯೋಜನೆಗೆ 23,252 ಕೋಟಿ ರೂ. ಮೀಸಲು

ಬೆಂಗಳೂರು : Karnataka Budget 2023 : ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಎತ್ತಿನಹೊಳೆ ಯೋಜನೆಗೆ ವೇಗ ನೀಡಲು ರಾಜ್ಯ ಸರಕಾರ ಮುಂದಾಗಿದೆ. ಈ ಹಿಂದಿನ ಸರಕಾರ ಸಕಾಲದಲ್ಲಿ ಯೋಜನೆಯನ್ನು
Read More...

Karnataka Budget 2023 : ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಾಸ್‌

ಬೆಂಗಳೂರು : Karnataka Budget 2023 : ಈ ಹಿಂದಿನ ಬಿಜೆಪಿ ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಆದರೆ ಕಾಂಗ್ರೆಸ್‌ ಸರಕಾರಕ್ಕೆ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಎಪಿಎಂಸಿ ಕಾಯ್ದೆಯನ್ನು ವಾಪಾಸ್‌ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ
Read More...

Karnataka Budget 2023 : ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ಸಾಲ

ಬೆಂಗಳೂರು : Karnataka Budget 2023 : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಸಾಲದ ಮಿತಿ ಹೆಚ್ಚಳದ ಜೊತೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿರುವ ಅಲ್ಪಾವದಿ ಸಾಲದ ಮಿತಿಯನ್ನು ಮೂರು ಲಕ್ಷ ರೂಪಾಯಿಯಿಂದ ಐದು
Read More...

Karnataka Budget 2023 : ಮೀನುಗಾರರಿಗೆ ಗುಡ್‌ ನ್ಯೂಸ್‌ : ಬಡ್ಡಿರಹಿತ ಸಾಲ 3 ಲಕ್ಷ ರೂ.ಕ್ಕೆ ಏರಿಕೆ

ಬೆಂಗಳೂರು : Karnataka Budget 2023 : ರಾಜ್ಯ ಬಜೆಟ್‌ನಲ್ಲಿ ಮೀನುಗಾರರಿಗೆ ಬಂಪರ್‌ ಯೋಜನೆಗಳನ್ನು ಘೋಷಿಸಲಾಗಿದೆ. ಮೀನುಗಾರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಭನೆ ಹಾಗೂ ವಹಿವಾಟು ವಿಸ್ತರಣೆಗೆ ನೀಡಲಾಗುತ್ತಿದ್ದ ಬಡ್ಡಿರಹಿತ ಸಾಲದ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 3 ಲಕ್ಷ ರೂಪಾಯಿಗೆ
Read More...

Karnataka Budget 2023 : ಮದ್ಯಪ್ರಿಯರಿಗೆ ಶಾಕ್‌, ದುಬಾರಿಯಾಗಲಿದೆ ಬಿಯರ್‌

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 14 ನೇ ಬಾರಿಗೆ ಬಜೆಟ್‌ ಮಂಡಿಸುವ (Karnataka Budget 2023) ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಆದರೆ ಈ ಬಾರಿಯ ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ರಾಜ್ಯ ಸರಕಾರ ಶಾಕ್‌ ಕೊಟ್ಟಿದೆ. ಅಬಕಾರಿ ಸುಂಕದ ದರವನ್ನು ಹೆಚ್ಚಳ ಮಾಡುವುದಾಗಿ ಸಿಎಂ
Read More...