Browsing Tag

Karnataka Cabinate

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣವಚನ : ಯಾರಿಗೆಲ್ಲಾ ಸಿಗುತ್ತೆ ಸಚಿವ ಸ್ಥಾನ

ಬೆಂಗಳೂರು : Karnataka new Cabinate : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಪ್ರಮಾಣ ವಚನಕ್ಕೆ ಈಗಾಗಲೇ ಕಠೀರವ ಕ್ರೀಡಾಂಗಣ ಸಜ್ಜಾಗಿದೆ. ಸಿದ್ದರಾಮಯ್ಯ ಅವರ ಜೊತೆಗೆ ಉಪಮುಖ್ಯಮಂತ್ರಿಯಾಗಿ
Read More...

ಪ್ರತಿಭಟನೆ ನಡೆಸಿ ಸಚಿವನಾಗೋದು ಧರ್ಮವಲ್ಲ : ಮೌನವೃತಕ್ಕೆ ಜಾರಿದ ಕುಂದಾಪುರದ ವಾಜಪೇಯಿ

ಉಡುಪಿ : ಪ್ರತಿಭಟನೆ ನಡೆಸಿ ಮಂತ್ರಿ ಪದವಿಯನ್ನು ಪಡೆದುಕೊಳ್ಳುವುದು ಧರ್ಮವಲ್ಲ. ಸಚಿವ ಸಂಪುಟ ವಿಸ್ತರಣೆಯ ಕುರಿತು ನಾನು ಪ್ರತಿಕ್ರೀಯೆ ನೀಡುವುದಿಲ್ಲ. ನಾನು ಮೌನವ್ರತ ಕ್ಕೆ ಜಾರಿದ್ದೇನೆ ಎಂದು ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ. ನನ್ನ ಪರವಾಗಿ ಪ್ರತಿಭಟಿಸುವುದು
Read More...

Karnataka Cabinate : 29 ಸಚಿವರ ಬೊಮ್ಮಾಯಿ ಸಂಪುಟ ಅಸ್ಥಿತ್ವಕ್ಕೆ : ಒಂದಡೆ ಸಂಭ್ರಮ, ಮತ್ತೊಂದೆಡೆ ಅಸಮಾಧಾನ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ 29 ಮಂದಿಯ ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಿದೆ. ಹಾಲಿ ಸಚಿವರ ಜೊತೆಗೆ ಹೊಸ ಶಾಸಕರಿಗೂ ಮಣೆ ಹಾಕಲಾಗಿದೆ. ಆದರೆ ಆರು ಮಂದಿ ಹಿರಿಯರಿಗೆ ಸಂಪುಟದಿಂದ ಕೋಕ್‌ ನೀಡಲಾಗಿದೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ
Read More...

Bommai Cabinate : ನೂತನ 29 ಸಚಿವರ ಪ್ರಮಾಣ ವಚನ : ಯಾರಿಗೆಲ್ಲಾ ಸಿಕ್ಕಿದೆ ಸಚಿವ ಸ್ಥಾನ

ಬೆಂಗಳೂರು : ರಾಜ್ಯದಲ್ಲಿ ನೂತನ ಸಚಿವ ಸಂಪುಟ ಇಂದೇ ಜಾರಿಗೆ ಬರಲಿದ್ದು, ಮಧ್ಯಾಹ್ನ 2.15ಕ್ಕೆ ರಾಜ್ಯದಲ್ಲಿ 29 ಮಂದಿ ಶಾಸಕರು ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಂಪುಟದಲ್ಲಿ 7 ಒಕ್ಕಲಿಗರು,
Read More...

Bommai Cabinet : ಕರ್ನಾಟಕದಲ್ಲಿ ಸಂಪುಟ ವಿಸ್ತರಣೆಗೆ ಗ್ರೀನ್‌ಸಿಗ್ನಲ್‌ : ವಾರದಲ್ಲೇ ಹೊಸ ಮಂತ್ರಿಮಂಡಲ

ಬೆಂಗಳೂರು : ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಅವರು ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ನೂತನ ಸಂಪುಟ ವಿಸ್ತರಣೆಯ ಕಸರತ್ತು ಶುರುವಾಗಿದೆ. ಈಗಾಗಲೇ ದೆಹಲಿ ಭೇಟಿ ನೀಡಿರುವ ಬೊಮ್ಮಾಯಿ ವಾರದ ಒಳಗೆ ಸಂಪುಟ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ದೆಹಲಿ ಪ್ರವಾಸ
Read More...

ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ : ಸಂಪುಟ ರಚನೆಗೆ ಸಿಗುತ್ತಾ ಗ್ರೀನ್‌ ಸಿಗ್ನಲ್‌

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿರುವ ಬೊಮ್ಮಾಯಿ ಧನ್ಯವಾದ ಸಮರ್ಪಣೆ ಮಾಡಲಿದ್ದಾರೆ. ಈ ವೇಳೆಯಲ್ಲಿ ಸಂಪುಟ ರಚನೆಗೆ ಗ್ರೀನ್‌ ಸಿಗ್ನಲ್‌
Read More...