Browsing Tag

karnataka cm

ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್‌, ಉತ್ತರ ಕನ್ನಡಕ್ಕೆ ಮಂಕಾಳ್‌ ವೈದ್ಯ : ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ

ಬೆಂಗಳೂರು : District incharge ministers list : ಸರಕಾರ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ನಿರೀಕ್ಷೆಯಂತೆಯೇ ಬೆಂಗಳೂರು ಉಸ್ತುವಾರಿಯ ಹೊಣೆ ದೊರೆತಿದೆ. ಹೈಕಮಾಂಡ್‌ ಮಟ್ಟದಲ್ಲಿಯೇ ಜಿಲ್ಲಾ ಉಸ್ತುವಾರಿ!-->…
Read More...

ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ : ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ

ಬೆಂಗಳೂರು : MLA Harish Poonja Controversy : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎನ್ನುವ ಮೂಲಕ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಹರೀಶ್‌!-->…
Read More...

ಸಿದ್ದರಾಮಯ್ಯ ಪಟ್ಟಾಭಿಷೇಕ, ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Karnataka cm Siddaramaiah) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ!-->…
Read More...

ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ ? ಸಿದ್ದರಾಮನಹುಂಡಿ To ವಿಧಾನಸೌಧ

ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನ ಹುಂಡಿಯ ಸಿದ್ದರಾಮಯ್ಯ (CM Siddaramaiah) ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಸಾಮಾನ್ಯ ಹುಡುಗನಾಗಿದ್ದ ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ ಆಗುವವರೆಗೆ ನಡೆದು ಬಂದ!-->…
Read More...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ 8 ಸಚಿವರ ಪ್ರಮಾಣ ವಚನ

ಬೆಂಗಳೂರು : (Karnataka CM Oath Taking) ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಅವರು!-->…
Read More...

ಸಿಎಂ ಆಯ್ಕೆ ಆಗಿಲ್ಲ, ಊಹಾಪೋಹಗಳಿಗೆ ಕಿವಿಗೊಡಬೇಡಿ : ಸುರ್ಜೇವಾಲಾ‌ ಸ್ಪಷ್ಟನೆ

ನವದೆಹಲಿ : ಕರ್ನಾಟಕ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಹೀಗಾಗಿ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ (Randeep surjewala)!-->…
Read More...

Karnataka CM : ರಾಹುಲ್‌ ಸಂಧಾನ ವಿಫಲ, ಸಭೆಯಿಂದ ಹೊರ ನಡೆದ ಡಿಕೆ ಶಿವಕುಮಾರ್

ನವದೆಹಲಿ : ಕರ್ನಾಟಕದ ಮುಖ್ಯಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Karnataka CM) ಹೆಸರು ಬಹುತೇಕ ಘೋಷಣೆ ಆಗುವ ಸಾಧ್ಯತೆಯಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕುಮಾರ್‌ ಸಿಎಂ ಸ್ಥಾನದ (Chief Minister of Karnataka) ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ!-->…
Read More...

Karnataka Next CM : ಡಿಕೆ ಶಿವಕುಮಾರ್‌ ಸಿಎಂ, ಜಗದೀಶ್‌ ಶೆಟ್ಟರ್‌ ಡಿಸಿಎಂ ?

ಬೆಂಗಳೂರು : ( Karnataka Next CM) : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆಗೆ ಏರುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಕುತೂಹಲ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಈಗಾಗಲೇ ಆರಂಭಗೊಂಡಿದ್ದು, ಸಿಎಂ ಹುದ್ದೆಗಾಗಿ ಡಿಕೆ ಶಿವಕುಮಾರ್‌,!-->…
Read More...

ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಬಣಗಳ ನಡುವೆ ಜಟಾಪಟಿ

ಬೆಂಗಳೂರು : CLP meeting: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಬೆನ್ನಲ್ಲೇ ಇಂದು ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ (Karnataka Next CM) ಆಯ್ಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆಯುತ್ತಿರುವ!-->…
Read More...

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಭರ್ಜರಿ ಪೈಪೋಟಿ : ಸಿದ್ದು, ಡಿಕೆಶಿ ಬೆನ್ನಲ್ಲೇ ಪ್ರಿಯಾಂಕ ಖರ್ಗೆ ಹೆಸರು

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇನ್ನೂ ಹೊರಬಿದ್ದಿಲ್ಲ. ಆದ್ರೂ ಕೂಡ ಕಾಂಗ್ರೆಸ್‌ ಪಕ್ಷ ಚುನಾವಣೋತ್ತರ ಸಮೀಕ್ಷೆಯನ್ನೇ ಆಧರಿಸಿ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದಲ್ಲಿ (Karnataka CM) ಸಿಎಂ ಹುದ್ದೆಗೆ ಭಾರೀ ಪೈಪೋಟಿ!-->…
Read More...