Browsing Tag

karnataka cm

Basangouda Patil Yatnal‌ : ವಾಜಪೇಯಿ ಕಾಲದಲ್ಲೇ ಮಿನಿಸ್ಟರ್ ನಾನು: ಈಗ್ಯಾಕೆ ಸಿಎಂ ಆಗಬಾರದು ? ಯತ್ನಾಳ್ ಹೊಸಬಾಂಬ್

ಗದಗ: ರಾಜ್ಯ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರುವ ಕನಸಿನಲ್ಲಿದೆ.‌ ಪಕ್ಷಕ್ಕೆ ಅಧಿಕಾರಕ್ಕೆ ಬರೋ ಕನಸಿದ್ದರೇ, ಪಕ್ಷದೊಳಗಿನ ಎಲ್ಲ ಸಮುದಾಯದ ನಾಯಕರಲ್ಲೂ ಸಿಎಂ ಸ್ಥಾನದ ಕನಸು ಚಿಗುರಿ ಹೆಮ್ಮರವಾಗುತ್ತಿದೆ. ಈಗ ಈ ಸಾಲಿಗೆ ಲಿಂಗಾಯತ ಸಮುದಾಯದ ಹಿರಿಯ ಶಾಸಕ ಬಸನಗೌಡ್ ಪಾಟೀಲ್ ಯತ್ನಾಳ್
Read More...

HD Kumaraswamy : ಮತ್ತೊಮ್ಮೆ ಸಿಎಂ ಸ್ಥಾನಕ್ಕೇರಲು ಎಚ್.ಡಿ.ಕುಮಾರಸ್ವಾಮಿ ಸರ್ಕಸ್ : ದೇವಮೂಲೆಗಾಗಿ ಮಾಗಡಿಗೆ ಶಿಫ್ಟ್‌

ಬೆಂಗಳೂರು : ರಾಜಕೀಯದ ರಣಾಂಗಣದಲ್ಲಿ ಜಿದ್ದಾಜಿದ್ದಿನ ಹೋರಾಟಕ್ಕೆ ಹೆಸರುವಾಸಿಯಾಗಿರೋ ಕರ್ನಾಟಕದಲ್ಲಿ ಇನ್ನೇನು ವಿಧಾನಸಭಾ ಚುನಾವಣೆಗೆ ದಿನಗಣನೆ ನಡೆದಿದೆ. ಹೀಗಿರುವಾಗಲೇ ಶತಾಯ ಗತಾಯ ಈ ಭಾರಿ ಸಿಎಂ ಆಗಲೇ ಬೇಕೆಂದು ಪಣತೊಟ್ಟಿರೋ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy)
Read More...

Nalin Kumar Kateel : ಭ್ರಮೆ ಮತ್ತು ಹುಚ್ಚಿನಿಂದ ಹೊರ ಬನ್ನಿ: ಸ್ವಪಕ್ಷೀಯರಿಗೆ ಕುಟುಕಿದ ನಳಿನ್ ಕುಮಾರ್ ಕಟೀಲ್

ಬೆಂಗಳೂರು : ಸೋಮವಾರ ಸಂಜೆ ವೇಳೆಗೆ ಬಿಜೆಪಿಯಲ್ಲಿ ಮತ್ತೊಂದು ನಾಯಕತ್ವ ಬದಲಾವಣೆ ಪ್ರಹಸನ ಆರಂಭವಾಗಿದೇ ಎಂಬಷ್ಟರ ಮಟ್ಟಿಗೆ ಚುರುಕುಗೊಂಡಿದ್ದ ರಾಜಕೀಯ ಪ್ರಹಸನಗಳು ಮಂಗಳವಾರ ಮಧ್ಯಾಹ್ನದ ವೇಳೆ ತಿಳಿಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು (Nalin Kumar Kateel)
Read More...

Santosh‌ Suicide Case : ಈಶ್ವರಪ್ಪ ಬಚಾವ್ ಮಾಡಲು ಸಿಎಂ ಮಾಸ್ಟರ್ ಪ್ಲ್ಯಾನ್ : ಸಿಐಡಿ ತನಿಖೆಗೆ ಸಂತೋಷ್ ಕೇಸ್

ಬೆಂಗಳೂರು : ಸದ್ಯ ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರೋ ಕನಸಿನಲ್ಲಿ ಯೋಜನೆಗಳನ್ನು ರೂಪಿಸೋದರಲ್ಲಿ ಬ್ಯುಸಿಯಾಗಿದ್ದ ಸರ್ಕಾರಕ್ಕೆ ಈಶ್ವರಪ್ಪ ಪ್ರಕರಣ ತಲೆನೋವಾಗಿ ಪರಿಣಮಿಸಿದೆ. ಈಶ್ವರಪ್ಪ ವಿರುದ್ಧ 40 % ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ (Santosh‌
Read More...

3ನೇ ಸಿಎಂ ಆಯ್ಕೆಗೆ ಸಜ್ಜಾದ ಬಿಜೆಪಿ : ಕಮಲ‌ ಪಾಳಯದಲ್ಲಿ ಶುರುವಾಯ್ತು ಹೊಸ ರಾಜಕೀಯ ಲೆಕ್ಕಾಚಾರ

ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಸರ್ಕಸ್ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.‌ ಇದರೊಂದಿಗೆ ಮತ್ತೆ ಸಿಎಂ ಬದಲಾವಣೆ ವಿಚಾರ (3rd Karnataka CM) ಕೂಡ ಚರ್ಚೆಗೆ ಗ್ರಾಸವಾಗಿದ್ದು ಸಿ.ಎಂ.ಬೊಮ್ಮಾಯಿ ಸದ್ಯದಲ್ಲೇ ಹುದ್ದೆ ತ್ಯಜಿಸುತ್ತಾರೆ ಅನ್ನೋ ಚರ್ಚೆ ಕೂಡಾ ಕಾವೇರಿದೆ. ಮೊನ್ನೆ
Read More...

School Close : ರಾಜ್ಯದಲ್ಲಿ ಶಾಲೆ, ಕಾಲೇಜುಗಳು ಬಂದ್‌ : ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು : ಕೊರೊನಾ ಬೆನ್ನಲ್ಲೇ ರೂಪಾಂತರಿ ಓಮಿಕ್ರಾನ್‌ ಭೀತಿ ಹೆಚ್ಚುತ್ತಿದೆ. ಮಾರಣಾಂತಿಕ ಎನಿಸಿರುವ ಆಫ್ರಿಕನ್‌ ವೈರಸ್‌ ಸೋಂಕಿನ ಕುರಿತು ವಿಶ್ವದ ಹಲವು ರಾಷ್ಟ್ರಗಳು ಮುನ್ನೆಚ್ಚರಿಕೆಯನ್ನು ಕೈಗೊಂಡಿವೆ. ಇದರ ಬೆನ್ನಲ್ಲೇ ಕರ್ನಾಟಕ ಕೂಡ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.
Read More...

Covid Bommai Meeting : ಶಾಲೆ, ಕಾಲೇಜುಗಳಲ್ಲಿ ಕೊರೊನಾ ಆರ್ಭಟ : ಹೊಸ ರೂಪಾಂತರಿ ಭಯ, ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು : ವಿದೇಶಗಳಲ್ಲಿ ರೂಪಾಂತರಿ ಕೊರೊನಾ ವೈರಸ್‌ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ನಡುವಲ್ಲೇ ರಾಜ್ಯದ ಶಾಲೆ, ಕಾಲೇಜುಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ
Read More...

Bitcoin : ಬಿಟ್‌ ಕಾಯಿನ್‌ ಹಗರಣ : ಪ್ರಿಯಾಂಕ ಖರ್ಗೆ ಹೇಳಿಗೆಕೆ ಪ್ರತಿಕ್ರಿಯಿಸಲಾರೆ ಎಂದ ಸಿಎಂ ಬೊಮ್ಮಾಯಿ

ನವದೆಹಲಿ : ರಾಜ್ಯದಲ್ಲೀಗ ಬಿಟ್‌ ಕಾಯಿನ್‌ ( Bitcoin ) ಹಗರಣ ಭಾರೀ ಸದ್ದು ಮಾಡುತ್ತಿದೆ. ಬಿಟ್‌ ಕಾಯಿನ್‌ ಹಗರಣದಿಂದಲೇ ರಾಜ್ಯದಲ್ಲಿ ಸಿಎಂ ಬದಲಾಗ್ತಾರೆ ಅನ್ನುವ ಕುರಿತು ಕಾಂಗ್ರೆಸ್‌ ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಗರಂ
Read More...

ಕರ್ನಾಟಕದಲ್ಲಿ ಬದಲಾಗುತ್ತಾ ಬಿಜೆಪಿ ನಾಯಕತ್ವ: ಉಸ್ತುವಾರಿ ಅರುಣ್ ಸಿಂಗ್ ಏನಂದ್ರು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಸಿಎಂ ಬಸವರಾಜ್‌ ಬೊಮ್ಮಾಯಿ ( Basavaraj Bommai ) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು (Nalin kumar Kattel) ಅವರ ಬದಲಾವಣೆ ಸಂಗತಿ ಸದ್ದು ಮಾಡಿತ್ತು. ಆದ್ರೆ ಈ ಎಲ್ಲಾ ವಿವಾದಗಳಿಗೆ ರಾಜ್ಯ
Read More...

ಪುನೀತ್ ರಾಜ್‌ ಕುಮಾರ್‌ ನಿವಾಸಕ್ಕೆ ಸಿಎಂ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ಡಾ.ರಾಜ್ ಕುಟುಂಬ ದಿಕ್ಕುತೋಚದ ಸ್ಥಿತಿ ತಲುಪಿದೆ. ಈ ಮಧ್ಯೆ ಸಿಎಂ ಬೊಮ್ಮಾಯಿ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ನಿಧನ ವಾಗಿ ಇಂದಿಗೆ ಆರು ದಿನಗಳು ಕಳೆದಿವೆ. ಆದರೂ ಪುನೀತ್
Read More...