Browsing Tag

karnataka cm

ಆನ್ ಲೈನ್ ಕಲಿಕೆ ಪ್ರೋತ್ಸಾಹಿಸಲು ದೊಡ್ಮನೆ ಪ್ರಯತ್ನ: ಡಾ.ರಾಜ್ ಕುಮಾರ್ ಲರ್ನಿಂಗ್ ಆಪ್ ರಿಲೀಸ್

ಈಗಾಗಲೇ ನಾಗರೀಕ ಸೇವಾ ಪರೀಕ್ಷೆಗಳ ತರಬೇತಿಯಲ್ಲಿ ಹೆಸರುಗಳಿಸಿರುವ ಡಾ.ರಾಜ್ ಕುಮಾರ್ ಅಕಾಡೆಮಿ ಕೊರೋನಾ ಸಂಕಷ್ಟದಲ್ಲಿ ಮಕ್ಕಳ ಆನ್ ಲೈನ್ ಕಲಿಕೆ ಪ್ರೋತ್ಸಾಹಿಸಲು ಮುಂದಾಗಿದೆ. ಇದಕ್ಕಾಗಿ ಡಾ.ರಾಜ್ ಕುಮಾರ್ ಲರ್ನಿಂಗ್ ಆಪ್ ಸಿದ್ಧಪಡಿಸಿದೆ.ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಸಿಗಬೇಕು ಎಂಬ!-->!-->!-->!-->!-->…
Read More...

ಸಿಎಂ‌ ಬೊಮ್ಮಾಯಿ ಖಾಸಗಿ ನಿವಾಸದಲ್ಲಿ ಮೊಬೈಲ್ ಬ್ಯಾನ್ ! ಹೊರಬಿತ್ತು ಖಡಕ್ ಆದೇಶ

ಸಿಎಂ‌ ಸ್ಥಾನಕ್ಕೆ ಏರಿದಾಗಿನಿಂದ ಒಂದಿಲ್ಲೊಂದು ಬಿಗಿ ನಿಯಮಗಳ ಮೂಲಕ ಸುದ್ದಿಯಾಗುತ್ತಿರುವ ಸಿಎಂ ಬೊಮ್ಮಾಯಿ ಈಗ ಖಾಸಗಿ ನಿವಾಸದಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದಾರೆ.ಆರ್.ಟಿ.ನಗರದಲ್ಲಿರುವ ಬಸವರಾಜ್ ಬೊಮ್ಮಾಯಿ‌ಖಾಸಗಿ ನಿವಾಸದಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಈ ಬಗ್ಗೆ ನಿವಾಸದ!-->!-->!-->!-->!-->…
Read More...

ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ : ಸಂಪುಟ ರಚನೆಗೆ ಸಿಗುತ್ತಾ ಗ್ರೀನ್‌ ಸಿಗ್ನಲ್‌

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿರುವ ಬೊಮ್ಮಾಯಿ ಧನ್ಯವಾದ ಸಮರ್ಪಣೆ ಮಾಡಲಿದ್ದಾರೆ. ಈ ವೇಳೆಯಲ್ಲಿ ಸಂಪುಟ ರಚನೆಗೆ ಗ್ರೀನ್‌ ಸಿಗ್ನಲ್‌!-->…
Read More...

ಬಿಎಸ್ವೈ ರಾಜೀನಾಮೆಗೆ ಸಂಭ್ರಮಾಚರಣೆ….! ಗಡ್ಡ ಬೋಳಿಸಿಕೊಂಡೇ ನೋಡಿ ಎಂದು ಶಾಸಕ…!!

ಹಗಲು ರಾತ್ರಿ ಸಿಎಂ ಬಿಎಸ್ವೈ ಬದಲಾವಣೆಯನ್ನೇ ಧ್ಯಾನಿಸಿದ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕೊನೆಗೂ ತಮ್ಮ ಆಸೆ ಈಡೇರಿಸಿಕೊಂಡ ಖುಷಿಯಲ್ಲಿದ್ದಾರೆ. ಮಾತ್ರವಲ್ಲ ಬೊಮ್ಮಾಯಿಗೆ ಸಂಪೂರ್ಣ ಬೆಂಬಲ ಘೋಷಿಸಿದ  ಯತ್ನಾಳ್ ಗಡ್ಡಕ್ಕೆ ಕತ್ತರಿ ಹಾಕುವ ಮೂಲಕ ಬಿಎಸ್ವೈ ರಾಜೀನಾಮೆಯನ್ನು!-->!-->!-->…
Read More...

“ಚಲ್ತಾ ಹೇ Attitude” ನಡೆಯಲ್ಲ : 15 ದಿನದೊಳಗೆ ಫೈಲ್‌ ಕ್ಲಿಯರ್‌ ಆಗ್ಬೇಕು : ಅಧಿಕಾರಿಗಳಿಗೆ ಸಿಎಂ…

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳು ಏನು ಮಾಡಿದ್ರೂ ನಡೆಯುತ್ತೇ ಅನ್ನೋ ನಡವಳಿಗೆ ಇನ್ನು ಮುಂದೆ ನಡೆಯೋದಿಲ್ಲ. ಅಧಿಕಾರಿಗಳು 15 ದಿನದೊಳಗೆ ತಮ್ಮ ಇಲಾಖೆಯ ಎಲ್ಲಾ ಫೈಲ್‌ ಕ್ಲಿಯರ್‌ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಬಸವರಾಜ್‌ ಬೊಮ್ಮಾಯಿ ವಾರ್ನಿಂಗ್‌ ಕೊಟ್ಟಿದ್ದಾರೆ.ರಾಜ್ಯದಲ್ಲಿ!-->!-->!-->…
Read More...

Karnataka NEW CM : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ!-->!-->!-->…
Read More...

Bommai CM : ಅಂದು ಮೆಕ್ಯಾನಿಕಲ್‌ ಇಂಜಿನಿಯರ್‌ : ಇಂದು ರಾಜ್ಯದ ಮುಖ್ಯಮಂತ್ರಿ

ಬೆಂಗಳೂರು : ಅಂದು ಬಸವರಾಜ್‌ ಬೊಮ್ಮಾಯಿ ಇಂಜಿನಿಯರಿಂಗ್‌ ಪದವಿ ಪಡೆದು ಟಾಟಾ ಸಮೂಹದಲ್ಲಿ ಕೆಲಸ ಮಾಡಿದ್ದರು. ಆದ್ರೆ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದಾರೆ. ಬಸವರಾಜ್‌ ಬೊಮ್ಮಾಯಿ ಬೆಳೆದು ಬಂದ ಹಾದಿಯ ರೋಚಕ ಘಟನೆಗಳು.ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಆರ್.‌!-->!-->!-->…
Read More...

Bommai CM : ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ನೇಮಕ : ನಾಳೆ ಪ್ರಮಾಣವಚನ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ನೇಮಕವಾಗಿದ್ದಾರೆ. ಈ ಕುರಿತು ಬಿ.ಎಸ್.ಯಡಿಯೂರಪ್ಪ ಅವರು ಅಧಿಕೃತವಾಗಿ!-->…
Read More...

ರಾಜಾಹುಲಿ ಆಡಳಿತ ಅಂತ್ಯ : ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಸಿದ ಯಡಿಯೂರಪ್ಪ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಸಿ.ಎಂ.ಯಡಿಯೂರಪ್ಪ ಘೋಷಣೆಯನ್ನು ಮಾಡಿದ ಬೆನ್ನಲ್ಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜ್ಯಪಾಲ ಗೆಹಲೋಟ್‌ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸಾಧನಾ ಸಮಾವೇಶದ!-->!-->!-->…
Read More...

BSY : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ : ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹುದ್ದೆ ರಾಜೀನಾಮೆಯನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಮಧ್ಯಾಹ್ನದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕಣ್ಣೀರಿಡುತ್ತಲೇ!-->!-->!-->…
Read More...