Browsing Tag

karnataka college

Degree College : ಪದವಿ, ಡಿಪ್ಲೊಮಾ ಪರೀಕ್ಷೆಗೆ ಡೆಡ್‌ಲೈನ್‌ : 2 ದಿನದಲ್ಲಿ ಪುನರಾರಂಭದ ನಿರ್ಧಾರ

ಬೆಂಗಳೂರು : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಡೆಡ್‌ಲೈನ್‌ ನೀಡುವುದರ ಜೊತೆಗೆ ಪದವಿ ಹಾಗೂ ಡಿಪ್ಲೊಮೊ ಕಾಲೇಜುಗಳನ್ನು ಆರಂಭಿಸುವ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
Read More...

ನವೆಂಬರ್ ನಿಂದಲೇ ಕಾಲೇಜು ತೆರೆಯಲು ಯುಸಿಜಿ ಗ್ರೀನ್ ಸಿಗ್ನಲ್ : ರಾಜ್ಯದಲ್ಲಿ ಪುನರಾರಭಕ್ಕೆ ಸಿದ್ದತೆ

ಬೆಂಗಳೂರು : ಕೊರೊನಾ ಸಂಕಷ್ಟದ ನಡುವಲ್ಲೇ ಕಾಲೇಜುಗಳನ್ನು ಆರಂಭಿಸಲು ಯುಜಿಸಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರಕಾರ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ದೇಶದಾದ್ಯಂತ ಹಂತ ಹಂತವಾಗಿ ಶೈಕ್ಷಣಿಕ ಚಟುವಟಿಕೆಗಳನ್ನು
Read More...