Browsing Tag

#karnataka corona

ರಾಜ್ಯದಲ್ಲಿ ಎಸ್ಎಸ್ಎಲ್.ಸಿ ಪರೀಕ್ಷೆಗೆ ಹೈಕೋರ್ಟ್ ಅಸ್ತು…! ಪಿಐಎಲ್ ಅರ್ಜಿ ವಜಾ…!!

ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆಯೂ ನಡೆಸಲು ಉದ್ದೇಶಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದ್ದು, ಸೂಕ್ತ ನಿಯಮಗಳ ಜೊತೆ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ರಾಜ್ಯ ಪ್ರಾಥಮಿಕ
Read More...

Lockdown : ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ : ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಲಾಕ್‌ ಡೌನ್‌ ಬೆನ್ನಲ್ಲೇ ಏರಿಕೆಯಾಗುತ್ತಿದೆ. ಒಂದೊಮ್ಮೆ ಜನರು ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡದಿದ್ರೆ 15 ದಿನಗಳ ನಂತರ ವಿನಾಯಿತಿಯನ್ನ ರದ್ದುಪಡಿಸಿ, ಲಾಕ್‌ ಡೌನ್‌ ಹೇರಿಕೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯನ್ನು
Read More...

Corona Update : ರಾಜ್ಯದಲ್ಲಿ ಏರಿಕೆಯಾಯ್ತು ಕೊರೊನಾ : 3,104 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಇಂದು ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 3,104 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2859595ಕ್ಕೆ ಏರಿಕೆಯಾಗಿದೆ. A scientist placing a slide
Read More...

Liquor sale:ಲಾಕ್ ಡೌನ್ ಎಫೆಕ್ಟ್….! ಮದ್ಯ ಮಾರಾಟದಲ್ಲಿ ದಾಖಲೆ ಬರೆದ ಅಬಕಾರಿ ಇಲಾಖೆ….!!

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ನಿಂದ ಜಾರಿಯಾಗುತ್ತಲೇ ಇರುವ ಲಾಕ್ ಡೌನ್ ನಿಯಮಗಳಿಂದ ಜನರು ಕಂಗಾಲಾಗಿದ್ದರೇ ಮದ್ಯ ಪ್ರಿಯರು ಮಾತ್ರ ಹಿಂದೆಂದಿಗಿಂತ ಹೆಚ್ಚು ಎಣ್ಣೆ ಹೊಡೆದು ಖುಷಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಲಾಕ್ ಡೌನ್ ನಲ್ಲಿ ಮಾರಾಟವಾದ ಮದ್ಯದ ಪ್ರಮಾಣ. ಏಪ್ರಿಲ್ ನಿಂದ
Read More...

Sslc exam:ಕೊರೋನಾ ಭೀತಿ ನಡುವೆಯೇ ಪರೀಕ್ಷೆ….! ಇಂದು ನಿರ್ಧಾರವಾಗಲಿದೆ ಎಸ್ಎಸ್ಎಲ್.ಸಿ ಎಕ್ಸಾಂ ಮುಹೂರ್ತ….!!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಮುಕ್ತಾಯ ಹಾಗೂ ಮೂರನೇ ಅಲೆ ಆರಂಭದ ಆತಂಕದ ನಡುವೆಯೇ ರಾಜ್ಯ  ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ  ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಜ್ಜಾಗಿದೆ. ಸೋಮವಾರ ಅಥವಾ ಮಂಗಳವಾರ ಪರೀಕ್ಷಾ ದಿನಾಂಕ ಪ್ರಕಟಿಸಲಿದೆ. ರಾಜ್ಯ ಸರ್ಕಾರ ಪರಿಷ್ಕೃತ ಮಾದರಿಯಲ್ಲಿ
Read More...