Browsing Tag

karnataka corona

ರಾಜ್ಯದಲ್ಲಿಂದು ಒಂದೇ ದಿನ 9 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇಂದು ಒಂದೇ ದಿನ 9 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ
Read More...

ರಾಜ್ಯದಲ್ಲಿಂದು 3 ಮಂದಿಗೆ ಕೊರೊನಾ ಪಾಸಿಟಿವ್, ಓರ್ವ ಮಹಿಳೆ ಬಲಿ

ಬೆಂಗಳೂರು : ರಾಜ್ಯವನ್ನೇ ತಲ್ಲಣ ಮೂಡಿಸಿದ್ದ ಕೊರೊನಾ ವೈರಸ್ ಸೋಂಕಿನ ಕುರಿತು ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿಂದು ಕೇವಲ 3 ಮಂದಿಗಷ್ಟೇ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಕೊರೊನಾ ಮಹಾಮಾರಿಗೆ ಮಹಿಳೆಯೋರ್ವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ
Read More...

ರಾಜ್ಯದಲ್ಲಿ ಮಹಾಮಾರಿಗೆ ಎರಡನೇ ಬಲಿ : ಕೊರೊನಾದಿಂದಲೇ ಗೌರಿಬಿದನೂರಿನ ವೃದ್ದೆ ಸಾವು

ಚಿಕ್ಕಬಳ್ಳಾಪುರ : ಮಹಾಮಾರಿ ಕೊರೊನಾಕ್ಕೆ ರಾಜ್ಯದಲ್ಲಿ ಎರಡನೇ ಬಲಿ ಪಡೆದಿದೆ. ಚಿಕ್ಕಬಳ್ಳಾಪುರ ಗೌರಿಬಿದನೂರಿನ ಮಹಿಳೆಯ ಸಾವಿಗೆ ಕೊರೊನಾ ಕಾರಣ ಅನ್ನೋದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಮಹಿಳೆ ಮೆಕ್ಕಾಯಾತ್ರೆ ಮರಳಿ ವಾಪಾಸಾಗಿದ್ದರು.
Read More...

ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ : ಎಚ್ಚರ…ಎಚ್ಚರ….ಲಾಕ್ ಡೌನ್ ಪಾಲನೆಯೊಂದೇ ಪರಿಹಾರ

ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿ ಎಲ್ಲೆಡೆ ಭೀತಿಯನ್ನು ಸೃಷ್ಟಿಸಿದೆ. ವಿಶ್ವವನ್ನು ನಡುಗಿಸಿರೊ ಕೊರೊನಾ ಇದೀಗ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 4 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 37ಕ್ಕೆ
Read More...