Browsing Tag

Karnataka covid updates

ಕರ್ನಾಟಕದಲ್ಲಿ ಕೋವಿಡ್‌ -19 ಪ್ರಕರಣ ಹೆಚ್ಚಳ, 24 ಗಂಟೆಯಲ್ಲಿ 2 ಸಾವು

ಬೆಂಗಳೂರು : ಕೋವಿಡ್ -19 ಉಪ ತಳಿ ಜೆಎನ್‌ 1 (COVID Subvariant JN1) ಆರ್ಭಟ ನೆರೆಯ ಕೇರಳದಲ್ಲಿ ಹೆಚ್ಚಳವಾಗುತ್ತಿದ್ದರೆ, ಕರ್ನಾಟಕದಲ್ಲಿ ಕೋವಿಡ್‌ -19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಒಂದೇ 22 ಮಂದಿಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಅಲ್ಲದೇ 24 ಗಂಟೆಯ…
Read More...

ಬೆಂಗಳೂರಲ್ಲಿ ತಗ್ಗಿದ ಕೊರೊನಾ ಸೋಂಕು : ರಾಜ್ಯದಲ್ಲಿ 6 ಲಕ್ಷಕ್ಕೇರಿದ ಸಕ್ರೀಯ ಪ್ರಕರಣ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗಿದೆ. ಅದ್ರಲ್ಲೂ ಸಿಲಿಕಾನ್ ಸಿಟಿಯಲ್ಲಿ ಸೋಂಕಿತ ಸಂಖ್ಯೆ ಇಳಿಕೆಯಾಗಿದೆ. ಆದರೆ ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 6,00,147ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿಂದು 31,531 ಮಂದಿಗೆ ಕೊರೊನಾ ಸೋಂಕು!-->!-->!-->!-->!-->…
Read More...

ಕರ್ನಾಟಕದಲ್ಲಿ 20 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ : ಮುಂದುವರಿದ ಸಾವಿನ ಸರಣಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂದು ರಾಜ್ಯದಲ್ಲಿ ಬರೋಬ್ಬರಿ 39,510 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 20,13,193ಕ್ಕೆ ಏರಿಕೆಯಾಗಿದೆ.ಕೊರೊನಾ ಸೋಂಕಿನ ಆರ್ಭಟ!-->!-->!-->!-->!-->…
Read More...