Browsing Tag

karnataka education

ರಾಜ್ಯ ಪಠ್ಯಕ್ರಮಕ್ಕೆ ಅನುಮತಿ, ಕೇಂದ್ರ ಪಠ್ಯಕ್ರಮ ಬೋಧನೆ: ಪರೀಕ್ಷಾ ಎಡವಟ್ಟಿನಿಂದ ಬಯಲಾಯ್ತು ಖಾಸಗಿ ಶಿಕ್ಷಣ ಸಂಸ್ಥೆಗಳ…

5,8,9 Board Exams :  ಹಲವು ಹಂತದ ಹೋರಾಟದ ಬಳಿಕ ರಾಜ್ಯ ಸರ್ಕಾರಕ್ಕೆ 5,8,9  ಬೋರ್ಡ್‌ ಪರೀಕ್ಷೆ ಮೌಲ್ಯಾಂಕನ ಪರೀಕ್ಷೆ ವಿಚಾರದಲ್ಲಿ ನ್ಯಾಯಾಲಯದಲ್ಲಿ ಜಯವಾಗಿದೆ.‌ ಇದು ಖಾಸಗಿ ಶಿಕ್ಷಣ ಸಂಸ್ಥೆಗಳ ಎದೆಯಲ್ಲಿ ನಡುಕ‌ ಮೂಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಪಠ್ಯಕ್ರಮಕ್ಕೆ ಅನುಮತಿ…
Read More...

ಟ್ಯೂಶನ್ ಮಾಫಿಯಾಗೆ ಬೀಳುತ್ತಾ ಕಡಿವಾಣ: ಸರ್ಕಾರದಿಂದ ಹೊರಬಿತ್ತು ಖಡಕ್ ಆದೇಶ

ಬೆಂಗಳೂರು :  ರಾಜ್ಯದಲ್ಲಿ ಶಿಕ್ಷಣ ವ್ಯಾಪಾರೀಕರಣದ ತುತ್ತತುದಿಯಲ್ಲಿದೆ. ನರ್ಸರಿಯಿಂದ ಆರಂಭಿಸಿ ಸ್ನಾತಕೋತ್ತರ ಕೋರ್ಸ್ ಗಳವರೆಗೂ ಎಲ್ಲಾ ಕಡೆ ಹಣದಿಂದ ಕೊಡು ಕೊಳ್ಳುವಿಕೆಯ ವ್ಯಾಪಾರವೇ ನಡೆದಿದೆ. ಇದರೊಂದಿಗೆ ಟ್ಯೂಶನ್ ಎಂಬ ಸುಲಿಗೆಯೂ ಎಲ್ಲೇ‌ಮೀರಿದೆ. ಆದರೆ ಈಗ ಸರ್ಕಾರ (Karnataka…
Read More...

Hijab Ban Reverse : ಹಿಜಾಬ್ ನಿಷೇಧ ವಾಪಾಸ್ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ?

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಸರಕಾರವು ಹಿಜಾಬ್ ವಿವಾದದ (Hijab Ban Reverse) ಬಗ್ಗೆ 'ಎಲ್ಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ' ಎಂದು ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಹೇಳಿದರು. ಹಿಜಾಬ್ ನಿಷೇಧದ ಬಗ್ಗೆ ಪ್ರತಿಕ್ರಿಯಿಸಲು!-->…
Read More...

Karnataka education : ಕರ್ನಾಟಕದಲ್ಲಿ ನಾಳೆಯಿಂದ ಶಾಲೆಗಳು ಪುನರಾರಂಭ : ಮಕ್ಕಳ ಸ್ವಾಗತಕ್ಕೆ ಶಾಲೆಗಳು ಸಜ್ಜು

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದಲೇ ಸರಕಾರಿ ಶಾಲೆಯಲ್ಲಿ ಶೈಕ್ಷಣಿಕ ಚಟುವಟಿಕೆ (Karnataka education) ಶುರುವಾಗಲಿದೆ. ಹೀಗಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT), ಕರ್ನಾಟಕವು 2023 ರ ಶೈಕ್ಷಣಿಕ ವರ್ಷಕ್ಕೆ 4 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಎಲ್ಲಾ!-->…
Read More...

ಗುಡ್ ನ್ಯೂಸ್ : ಶಿಕ್ಷಕರ ಹುದ್ದೆಯ ನೇಮಕಾತಿಗೆ ಸೂಚನೆ

ಬೆಂಗಳೂರು : ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. (adsbygoogle = window.adsbygoogle || ).push({});ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಪ್ರಾಥಮಿಕ!-->!-->!-->!-->!-->!-->…
Read More...

ದ್ವಿತೀಯ ಪಿಯುಸಿ ಆರಂಭಕ್ಕೆ ಸಿದ್ದತೆ : ಈ ಬಾರಿ ಶೇ.40 ರಷ್ಟು ಪಠ್ಯ ಕಡಿತ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಈ ನಡುವಲ್ಲೇ ದ್ವಿತೀಯ ಪಿಯುಸಿ ತರಗತಿಗಳನ್ನು ನವೆಂಬರ್ 1ರಿಂದ ಆರಂಭವಾಗಲಿದೆ. ಈ ಬಾರಿ ತಡವಾಗಿ ಶೈಕ್ಷಣಿಕ ವರ್ಷ ಆರಂಭವಾಗುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುಮಾರು ಶೇ. 40ರಷ್ಟು ಪಠ್ಯಗಳನ್ನು ಕಡಿತಗೊಳಿಸಿದೆ.!-->!-->!-->!-->!-->…
Read More...

ರಾಜ್ಯದಲ್ಲಿ ಇಂದಿನಿಂದ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ತರಗತಿಗಳಿಗೆ ಇಂದಿನಿಂದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಪ್ರಥಮ ಪಿಯುಸಿ ಕಲಾ, ವಾಣಿಜ್ಯ,!-->!-->!-->!-->!-->…
Read More...