Browsing Tag

Karnataka examination authority

KCET Counselling 2023 : ಸಿಇಟಿ ಕೌನ್ಸಿಲಿಂಗ್ ಆರಂಭ : ಯಾವ ದಾಖಲೆಗಳು ಕಡ್ಡಾಯ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಕೆಸಿಇಟಿ ಕೌನ್ಸೆಲಿಂಗ್ (KCET Counselling 2023) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಫಲಿತಾಂಶದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕೆಸಿಇಟಿ ಕೌನ್ಸೆಲಿಂಗ್‌ಗೆ ಅರ್ಹರಾಗಿರುತ್ತಾರೆ. ಹೀಗಾಗಿ ಕೆಸಿಇಟಿ
Read More...

KCET Result 2023 : ಸಿಇಟಿ ಫಲಿತಾಂಶ ದಿನಾಂಕ ಬದಲು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ

ಬೆಂಗಳೂರು : (KCET Result 2023) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 20 ಮೇ ಮತ್ತು 21 ಮೇ 2023 ರಂದು ವಿವಿಧ ಯುಜಿ ಕೋರ್ಸ್‌ಗಳಿಗೆ ಪ್ರವೇಶವನ್ನು ನೀಡಲು ಕರ್ನಾಟಕ ಸಿಇಟಿ ಪರೀಕ್ಷೆಯನ್ನು ನಡೆಸಿತು. ಈಗ 1,70,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಗೆ ಆಯ್ಕೆಯಾಗಲು
Read More...

KEA Recruitment 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ (KEA Recruitment 2023) ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ಹಿರಿಯ ಪ್ರೋಗ್ರಾಮರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ
Read More...

KEA conducts KCET exam: ಕೆ-ಸೆಟ್‌ ಪರೀಕ್ಷೆಗಳನ್ನ ವಿಶ್ವವಿದ್ಯಾಲಯಗಳು ಮಾಡುವ ನಿರ್ಧಾರವನ್ನು ಕೈಬಿಟ್ಟ ಸರಕಾರ

ಬೆಂಗಳೂರು: (KEA conducts KCET exam) ಕೆ-ಸೆಟ್‌ ಪರೀಕ್ಷೆಗಳನ್ನು ವಿಶ್ವವಿದ್ಯಾಲಯಗಳು ಮಾಡುವ ನಿಯಮವನ್ನು ಸರಕಾರ ಕೈಬಿಟ್ಟಿದ್ದು, ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌
Read More...

ಸಿಇಟಿ ಫಲಿತಾಂಶ : ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆಯಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಈ ಬಾರಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಜುಲೈ 30 ರಿಂದ ಅಗಸ್ಟ್ 1ರ ವರೆಗೆ ಸಿಇಟಿ
Read More...

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ : ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೂ ಅವಕಾಶ

ಬೆಂಗಳೂರು : ಎಲ್ಲಾ ಗೊಂದಲಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭಗೊಳ್ಳಲಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆ
Read More...

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ದತೆ :ಪರೀಕ್ಷೆ ಬರೆಯಲಿದ್ದಾರೆ 5.85 ಲಕ್ಷ ವಿದ್ಯಾರ್ಥಿಗಳು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ರಾಜ್ಯ ಸರಕಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ದತೆಗಳನ್ನು ಮಾಡಿಕೊಂಡಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟು 5.85 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜೂನ್ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ
Read More...

CET ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ತಮ್ಮ ತಮ್ಮ ಊರುಗಳಲ್ಲಿಯೇ ಬಂಧಿಯಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳು ತಮ್ಮ ಊರಿನಲ್ಲಿಯೇ ಪರೀಕ್ಷೆಗಳನ್ನು ಬರೆಯಲು ಅವಕಾಶ ಕಲ್ಪಿಸಿದೆ. ಪರೀಕ್ಷೆ ನಡೆಯುತ್ತೋ ಇಲ್ಲವೋ ಅನ್ನೊ
Read More...