Browsing Tag

karnataka governament

ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗದೇ ಇರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು : ಗೃಹಲಕ್ಷ್ಮೀ ಯೋಜನೆ (Gruha Lakshmi Scheme)ಯ ಮೂಲಕ ಕರ್ನಾಟಕ ಸರಕಾರ ರಾಜ್ಯದಲ್ಲಿನ ಗೃಹಿಣಿಯರ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿ  ಯನ್ನು (DBT) ಜಮೆ ಮಾಡಲಾಗುತ್ತದೆ. ಆದ್ರೆ ಬಹುತೇಕರಿಗೆ ಇಂದಿಗೂ ಈ ಯೋಜನೆಯ ಲಾಭ ಧಕ್ಕಿಲ್ಲ. ಆದ್ರೀಗ ಗೃಹಲಕ್ಷ್ಮೀ ಹಣ ಸಿಗದೇ ಇರುವವರಿಗೆ…
Read More...

ಈ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮೀ ಯೋಜನೆಯ 2ನೇ ಕಂತಿನ 2000 ರೂ.

ಬೆಂಗಳೂರು : ರಾಜ್ಯ ಸರಕಾರದ (Karnataka Government) ಗೃಹಲಕ್ಷ್ಮೀ ಯೋಜನೆಗೆ (gruha lakshmi scheme ) ಜಾರಿಗೆ ಬಂದು ಸರಿ ಸುಮಾರು ಎರಡು ತಿಂಗಳೇ ಕಳೆದಿದೆ. ಆದರೆ ಅರ್ಜಿ ಸಲ್ಲಿಸಿದ ಹಾಗೂ ಎಲ್ಲಾ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ (Bank Account) ಹಣ ಮಾತ್ರ  ವರ್ಗಾವಣೆ ಆಗಿಲ್ಲ.…
Read More...

Police age limit: ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ವಯೋಮಿತಿ (Police age limit) 2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಕಾನ್‍ಸ್ಟೇಬಲ್ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ.ಸಿವಿಲ್, CAR, DAR ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ವಯೋಮಿತಿ 2 ವರ್ಷ!-->!-->!-->…
Read More...

ಕೊರೊನಾ ಸಂಕಷ್ಟ, ಸರಕಾರಿ ನೌಕರರ 1 ತಿಂಗಳ ವೇತನ ಕಡಿತ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ…!!!!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿದೆ. ಕೊರೊನಾ ಆರ್ಥಿಕ ಹೊಡೆತದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರಕಾರ ಸರಕಾರಿ ನೌಕರರ ಒಂದು ತಿಂಗಳ ವೇತನ ಕಡಿತಕ್ಕೆ ಮುಂದಾಗಿದೆ.     (adsbygoogle =!-->!-->!-->!-->…
Read More...

VTU ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ : ರೂಲ್ಸ್ ಬ್ರೇಕ್ ಮಾಡಿದ ರಾಜ್ಯ ಸರಕಾರ..!!!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಒಂದು ವಾರ ಬಂದ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಆದರೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಇಂಜಿನಿಯರಿಂಗ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡುವ ಮೂಲಕ ಹೊಸ ಚರ್ಚೆಯನ್ನು!-->…
Read More...

ಗೋ ಹತ್ಯಾ ವಿಧೇಯಕ ಅಂಗೀಕಾರ : ಗುಜರಾತ್, ಉತ್ತರ ಪ್ರದೇಶ ಮಾದರಿಯಲ್ಲಿ ಶಿಕ್ಷೆ

ಬೆಂಗಳೂರು : ರಾಜ್ಯ ವಿಧಾನಸಭೆಯಲ್ಲಿಂದು ಕರ್ನಾ ಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದ್ದು ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ. ಈ ನಡುವಲ್ಲೇ ಕಾಂಗ್ರೆಸ್ ನಾಳಿನ ಕಲಾಪವನ್ನು ಬಹಿಷ್ಕರಿಸಿದೆ.(adsbygoogle = window.adsbygoogle ||!-->!-->!-->!-->…
Read More...

1- 7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು : ರಾಜ್ಯ ಸಚಿವ ಸಂಪುಟದ ಮಹತ್ವದ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ 1 ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣವನ್ನು ನೀಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶಿಸಿದೆ.ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ ಶಾಲೆಗಳು ಆನ್ ಲೈನ್ ಶಿಕ್ಷಣ ನೀಡುವುದಕ್ಕೆ ಮುಂದಾಗಿರುವ ಕ್ರಮಕ್ಕೆ!-->!-->!-->!-->!-->…
Read More...