Browsing Tag

karnataka government

Karnataka Government Holiday List 2022: 2022ರ ಅಧಿಕೃತ ರಜಾದಿನಗಳಿವು

ಕರ್ನಾಟಕದಲ್ಲಿ 2022ರ ಯಾವ ದಿನಗಳಂದು ರಜೆಗಳಿವೆ? ಪ್ರವಾಸ-ಪ್ರಯಾಣಕ್ಕೆ ಹೋಗಲು ಈಗಿನಿಂದಲೇ ಪ್ಲಾನ್ ಮಾಡಿಕೊಳ್ಳಬಹುದು ಎಂದು ಯೋಚಿಸಿದ್ದರೆ ನೀವು ಈ ಸುದ್ದಿಯನ್ನು ಓದಲೇಬೇಕು.
Read More...

Good News : ಶಿಕ್ಷಕರು -ಬೋಧಕೇತರ ಸಿಬ್ಬಂದಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದ ಅನುದಾನರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ರಾಜ್ಯ ಸರಕಾರ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಘೋಷಣೆ ಮಾಡಿದ್ದ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು
Read More...

ನಾಳೆಯಿಂದ ದೇವರಿಗೆ ಪೂಜಾ ಭಾಗ್ಯ….! ಕಂದಾಯ ಇಲಾಖೆಯಿಂದ ಪರಿಷ್ಕೃತ ಆದೇಶ…!!

ಬೆಂಗಳೂರು: ರಾಜ್ಯದಾದ್ಯಂತ ದೇವಾಲಯ, ಮಸೀದಿ, ಚರ್ಚ್, ಗುರುದ್ವಾರ್ ಗಳಲ್ಲಿ ದೇವರ ಪೂಜಾ ಸೇವೆಗಳಿಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಲಾಕ್ ಡೌನ್ ಜಾರಿಯಾದ ಬಳಿಕ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ ಹೇರಲಾಗಿತ್ತು. ಅನ್ ಲಾಕ್ ಪ್ರಕ್ರಿಯೆಯಲ್ಲಿ ಕೇವಲ ದೇವಾಲಯದ
Read More...

ರಾಜ್ಯದಲ್ಲಿ ಜಾರಿಯಾಯ್ತು ನೈಟ್ ಕರ್ಪ್ಯೂ ಜಾರಿ ಮಾರ್ಗಸೂಚಿ ಪ್ರಕಟ: ಏನಿರುತ್ತೆ..? ಏನಿರಲ್ಲ..?

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ ಈ ಹಿನ್ನೆಲೆಯಲ್ಲಿ ನಾಳೆಯಿಂದ 7 ಜಿಲ್ಲೆಗಳ 8 ನಗರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್,
Read More...

ರಾಜ್ಯಾದ್ಯಂತ 6-9ನೇ ತರಗತಿಗಳು ಬಂದ್ : ರಾಜ್ಯ ಸರಕಾರದ ಅಧಿಕೃತ ಆದೇಶ

ಬೆಂಗಳೂರು : ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ 6-9ನೇ‌ ತರಗತಿಗಳನ್ನು ಬಂದ್ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಸರಕಾರಿ, ಅನುದಾನಿತ ಹಾಗೂ ಅನುದಾನ‌ರಹಿತ ಶಾಲೆಗಳಲ್ಲಿನ 6-9ನೇ ತರಗತಿಗಳನ್ನು ಬಂದ್ ಮಾಡಲಾಗಿದ್ದು ಮುಂದಿನ ಆದೇಶದ ವರೆಗೆ
Read More...

ಕೊಲೆ ಬೆದರಿಕೆ ಹಿನ್ನೆಲೆ…! ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಹೆಚ್ಚಿನ ಭದ್ರತೆ, ಗನ್ ಮ್ಯಾನ್ ನಿಯೋಜನೆ…!!

ಅನಾಮಧೇಯ ಬೆದರಿಕೆ‌ಪತ್ರವೊಂದರ‌ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಿರಿಯ ನಟ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಭದ್ರತೆ ಹೆಚ್ಚಿಸಿದ್ದು ಗನ್‌ಮ್ಯಾನ್ ನೀಡಿದೆ. ನಿನ್ನೆ ನಗರದಲ್ಲಿ ನಡೆದ‌ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಸಾಹಿತಿ ಬಿ.ಟಿ.ಲಲಿತಾ ನಾಯಕ್,
Read More...

ಅತಿಥಿ ಉಪನ್ಯಾಸಕರ ಹುದ್ದೆ ಖಾಯಂ : ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ಕಳೆದ ಕೆಲ ವರ್ಷಗಳಿಂದಲೂ ತಮ್ಮನ್ನು ಖಾಯಂಗೊಳಿಸುವಂತೆ ಬೇಡಿಕೆಯನ್ನು ಮುಂದಿಡುತ್ತಲೇ ಬಂದಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಅನ್ನೋ ಕಲ್ಪನೆಯನ್ನು ರದ್ದುಪಡಿಸಿ ಎಲ್ಲರನ್ನೂ ಖಾಯಂಗೊಳಿಸುವ ಕುರಿತು ರಾಜ್ಯ
Read More...

ಥಿಯೇಟರ್ ಗೆ ಮಾತ್ರ ಕರೋನಾ ರೂಲ್ಸ್….!! ಕೆರಳಿದ ಸ್ಯಾಂಡಲ್ ವುಡ್ ಸ್ಟಾರ್ಸ್….!!

ಕೊರೋನಾ ಬಳಿಕ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದ ಸಿನಿಮಾ ರಂಗಕ್ಕೆ ಕರ್ನಾಟಕ ಸರ್ಕಾರ ಶಾಕ್ ನೀಡಿದ್ದು ಥಿಯೇಟರ್ ಗಳಿಗೆ 100 ಕ್ಕೆ 100 ಪ್ರವೇಶಕ್ಕೆ ಅನುಮತಿ ನೀಡದಿರಲು ನಿರ್ಧರಿಸಿದೆ. ಕೊರೋನಾ ಬಳಿಕ ತೆರೆ ಕಾಣಲು ಸಿದ್ಧ ವಾಗಿದ್ದ ಬಿಗ್ ಬಜೆಟ್ ಚಿತ್ರಗಳಿಗೆ ರಾಜ್ಯ ಸರ್ಕಾರ ಆಘಾತ
Read More...

ಸೈನಿಕನ ಸಚಿವ ಸ್ಥಾನಕ್ಕೆ ಸಪಕ್ಷಿಯರೇ ಮುಳ್ಳು…! ದೂರು ಹೊತ್ತು ಹೈಕಮಾಂಡ್ ಭೇಟಿಗೆ ತೆರಳಿದ ರೇಣುಕಾಚಾರ್ಯ..!!

ಬಿಜೆಪಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆದ ಸೈನಿಕ ಸಿ.ಪಿ.ಯೋಗೇಶ್ವರ್ ಗೆ ಮಂತ್ರಿಗಿರಿಯೇ ಮುಳುವಾಗುವ  ಲಕ್ಷಣ ದಟ್ಟವಾಗಿದೆ. ಮೂಲ ಬಿಜೆಪಿಗರನ್ನು ಕಡೆಗಣಿಸಿ ಸಿ.ಪಿ.ಯೋಗೇಶ್ವರ್ ಗೆ ಮಣೆ ಹಾಕಿರೋದು ಶಾಸಕರ ಅಸಮಧಾನಕ್ಕೆ ಕಾರಣವಾಗಿದ್ದು ಬಹಿರಂಗವಾಗಿಯೇ ಸೈನಿಕನ ವಿರುದ್ಧ
Read More...

ಕೊರೋನಾ ಎಫೆಕ್ಟ್…! ಪಬ್ಲಿಕ್ ಪ್ಲೇಸ್ ನಲ್ಲಿ ಹೊಸ ವರ್ಷಾಚರಣೆಗೆ ಬಿತ್ತು ಬ್ರೇಕ್….!!

ಕೊರೋನಾ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಕೊನೆಗೂ ಸರ್ಕಾರ ಬ್ರೇಕ್ ಹಾಕಲು ನಿರ್ಧರಿಸಿದ್ದು, ಸಾರ್ವಜನಿಕವಾಗಿ ವರ್ಷದ ಕೊನೆ ಹಾಗೂ ಹೊಸ ವರ್ಷ ಆಚರಿಸಲು ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಶನಿವಾರ ಈ ಕುರಿತು ಮಾಧ್ಯಮಗಳ ಜೊತೆ
Read More...