Covid Guidelines Karnataka: ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ; ಸಾರ್ವಜನಿಕ ಸ್ಥಳಗಳನ್ನು ಮುಚ್ಚಬಾರದು ಎಂದ ಆರೋಗ್ಯ ಇಲಾಖೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೋವಿಡ್-19 (Covid) ಪ್ರಕರಣಗಳ ಸಂಖ್ಯೆ ಏರಿಕೆಯನ್ನು ಪರಿಗಣಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಂಗಳವಾರ ದೊಡ್ಡ ಅಪಾರ್ಟ್ಮೆಂಟ್ಗಳು, ಕಚೇರಿಗಳು ಮತ್ತು ...
Read more