Browsing Tag

karnataka legislative

ಸೆಪ್ಟೆಂಬರ್‌ 13 ರಿಂದ ವಿಧಾನಸಭಾ ಅಧಿವೇಶನ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ರಾಜ್ಯ ವಿಧಾನಸಭಾ ಅಧಿವೇಶನವನ್ನು ಸಪ್ಟೆಂಬರ್‌ 13ರಿಂದ 24ರ ವರೆಗೆ ನಡೆಯಲಿದೆ. ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನ ಮಂಡಲ ಅಧಿವೇಶನ ನಡೆಸುವಂತೆ ಕಾಂಗ್ರೆಸ್‌ ಆಗ್ರಹಿಸಿತ್ತು. ಅಲ್ಲದೇ ನೂತನ
Read More...