Browsing Tag

karnataka lockdown

ರಾಜ್ಯದಲ್ಲಿ ಜೂ.14ರ‌ ವರೆಗೆ ಲಾಕ್ ಡೌನ್ ವಿಸ್ತರಣೆ : 500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಮಾರ್ಗಸೂಚಿ‌ ಒಂದು ವಾರಗಳ ಕಾಲ ಮುಂದುವರಿಯಲಿದೆ‌. ಹೋಟೆಲ್ ಗಳಲ್ಲಿ ಸಂಜೆಯ!-->!-->!-->!-->!-->…
Read More...

ಕರ್ನಾಟಕದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಫಿಕ್ಸ್ : ನಾಳೆ‌ ಸಿಎಂ ಅಧಿಕೃತ ಘೋಷಣೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ‌ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ತಜ್ಞರ ‌ಸಭೆ‌ ನಡೆಸಿದ್ದು,‌ ಸಿಎಂ ಯಡಿಯೂರಪ್ಪ ಅಧಿಕೃತ ಆದೇಶ ಹೊರಡಿಸಲಿದ್ದಾರೆ.ಕರ್ನಾಟಕದಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ!-->!-->!-->!-->!-->…
Read More...

ಜೂನ್ 7 ರಿಂದ ಆರಂಭವಾಗಲಿದೆ ಬಿಎಂಟಿಸಿ ಸೇವೆ…! ಸೇವೆಗೆ ಹಾಜರಾಗಲು ನೌಕರರಿಗೆ ಸೂಚನೆ…!!

ಬೆಂಗಳೂರು: ಜೂನ್ 7 ರಂದು ರಾಜ್ಯದಲ್ಲಿ ಜಾರಿಯಾದ ಲಾಕ್ ಡೌನ್ ಮುಕ್ತಾಯಗೊಳ್ಳಲಿದ್ದು, ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸರ್ಕಾರ ಯಾವುದೇ ಸೂಕ್ತ ತೀರ್ಮಾನ ಕೈಗೊಂಡಿಲ್ಲ. ಈ ಮಧ್ಯೆ ಬಿಎಂಟಿಸಿ ಬಸ್ ಓಡಿಸಲು ಸರ್ಕಾರ ತೀರ್ಮಾನಿಸಿದಂತಿದ್ದು, ಸೇವೆಗ ಹಾಜರಾಗಲು ನೌಕರರಿಗೆ ಸೂಚಿಸಿದೆ.!-->!-->!-->!-->!-->!-->!-->…
Read More...

ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಫಿಕ್ಸ್ : ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗು ತ್ತಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಲಾಕ್ ಡೌನ್ ವಿಸ್ತರಣೆಯಾಗೋದು ಖಚಿತ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆಗೆ ಮುಂದಾಗಿದೆ.ರಾಜ್ಯದಲ್ಲಿ ಈಗಾಗಲೇ ಲಾಕ್ ಡೌನ್ ಹೇರಿಕೆ!-->!-->!-->!-->!-->…
Read More...

ಬಡವರ ಕಣ್ಣೀರಿಗೆ ಕರಗದ ರಾಜ್ಯಸರ್ಕಾರ….! ಲಾಕ್ ಡೌನ್ ವಿಶೇಷ ಪ್ಯಾಕೇಜ್ ಘೋಷಣೆಯಿಲ್ಲ ಎಂದ ಸಿಎಂ…!!

ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿ ಜನರ ಜೀವಕಾಪಾಡುವ ಸರ್ಕಸ್ ನಡೆಸಿರುವ ರಾಜ್ಯ ಸರ್ಕಾರ ಬಡವರ ಹಾಗೂ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸುವ ಸಾಧ್ಯತೆಗಳು ಮರಿಚೀಕೆಯಾಗಿದೆ. ಲಾಕ್ ಡೌನ್ ಘೋಷಣೆಯೊಂದಿಗೆ ಹುಟ್ಟಿಕೊಂಡಿದ್ದ ವಿಶೇಷ ಪ್ಯಾಕೇಜ್ ಹಾಗೂ ಸಹಾಯಧನದ ಆಸೆಗೆ ಸಿಎಂ ತಣ್ಣೀರು!-->!-->!-->…
Read More...

ದ‌ನಕ್ಕೆ ಬಡಿದಂತೆ ಬಡಿಯುವುದು ಲಾಕ್ ಡೌನ್ ಅಲ್ಲ, ಕನಿಷ್ಟ ಸೌಲಭ್ಯ ನೀಡಿ : ಮಾಜಿ ಸಿಎಂ ಕುಮಾರಸ್ವಾಮಿ‌ ಗರಂ

ಬೆಂಗಳೂರು : ಜನಹಿತದ ಲಾಕ್ ಡೌನ್ ಬದಲು ಹೊರಗೆ ಬಂದ ಜನರಿಗೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರಕಾರದ ಪರ ಆಕ್ರೋಶ!-->!-->!-->!-->!-->…
Read More...

ಕರ್ನಾಟಕದಲ್ಲಿ ಮೇ 25ರ ವರೆಗೆ ಲಾಕ್ ಡೌನ್..! ಕಂಪ್ಲೀಟ್‌ ಬಂದ್ ಮಾಡಲು ಒಪ್ಪಿದ ಸಿಎಂ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಮಾಣ ಏರಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ 15 ದಿನಗಳ ಕಾಲ ಸಂಪೂರ್ಣ ಬಂದ್ ಆಗಲಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಇಂದೇ ಘೋಷಣೆ ಮಾಡುವ ಸಾಧ್ಯತೆಯಿದೆ.ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರ‌ ಅನ್ನುವ ಕುರಿತು ತಜ್ಞರು!-->!-->!-->!-->!-->…
Read More...

ಲಾಕ್ ಡೌನ್ ಮಾಡದಿದ್ರೆ ಗಂಡಾಂತರವೆಂದ ತಜ್ಞರು : ತಿಂಗಳಲ್ಲೇ 32 ಲಕ್ಷ ಮಂದಿಗೆ ಸೋಂಕು ಸಾಧ್ಯತೆ…!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಮ್ಮಾರಿಯ ಆರ್ಭಟ ಹೆಚ್ಚುತ್ತಲೇ ಇದೆ. ಆದರೆ ರಾಜ್ಯ ಸರಕಾರ ಲಾಕ್ ಡೌನ್ ಹೇರಿಕೆ ಮಾಡಲು ಮೀನಾಮೇಷ ಎಣಿಸುತ್ತಿದೆ. ಒಂದೊಮ್ಮೆ ರಾಜ್ಯದಲ್ಲಿ ಕನಿಷ್ಠ 15 ದಿನಗಳ ಕಾಲ ಲಾಕ್ ಡೌನ್ ಹೇರಿಕೆಯಾಗದೇ ಇದ್ರೆ ತಿಂಗಳಲ್ಲಿ ಬರೋಬ್ಬರಿ 32 ಲಕ್ಷ ಮಂದಿಗೆ ಸೋಂಕು ದಾಖಲಾಗೋ!-->…
Read More...

ರಾಜ್ಯದಲ್ಲಿ ಜಾರಿಯಾಗುತ್ತಾ ಲಾಕ್ ಡೌನ್ : ಇಂದು ಸಂಜೆಯೇ ನಿರ್ಧಾರವಾಗುತ್ತೆ ಭವಿಷ್ಯ ..?

ಬೆಂಗಳೂರು : ಕರುನಾಡಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸೋಂಕಿತರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯ ಕೂಗು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿಂದು ಸಂಜೆ 6 ಗಂಟೆಗೆ ಮಹತ್ವದ ಸಭೆ ಕರೆದಿದ್ದು, ರಾಜ್ಯದ ಲಾಕ್ ಡೌನ್ ಭವಿಷ್ಯ ನಿರ್ಧಾರವಾಗುವ!-->…
Read More...

ಕರ್ನಾಟಕದಲ್ಲಿ 2 ವಾರ ಸಂಪೂರ್ಣ ಲಾಕ್ ಡೌನ್ : ರಾಜ್ಯ ಸರಕಾರಕ್ಕೆ ತಜ್ಞರ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಎರಡು ವಾರಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಜಾರಿ ಮಾಡಿ. ಜನತಾ ಕರ್ಪ್ಯೂ, ನೈಟ್ ಕರ್ಪ್ಯೂ ಯಿಂದ ಯಾವುದೇ ಪ್ರಯೋಜನವೂ ಇಲ್ಲ ಎಂದು ತಜ್ಞರು ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದೊಂದು ವಾರದಿಂದಲೂ ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಆದರೆ!-->!-->!-->…
Read More...