Browsing Tag

karnataka lockdown

ಎಪ್ರಿಲ್ 30ರ ವರೆಗೆ ರಾಜ್ಯದಲ್ಲಿ ಲಾಕ್ ಡೌನ್ ! ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಪ್ರಿಲ್ 30ರ ವರೆಗೆ ಲಾಕ್ ಡೌನ್ ಮುಂದುವರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿ ಲಾಕ್ ಡೌನ್ ಕುರಿತು ಆದೇಶ ಹೊರಡಿಸುವುದಾಗಿ
Read More...

ಇಂದಿರಾ ಕ್ಯಾಂಟೀನ್ ಬಂದ್ : ಮನೆಯಿಂದ ಹೊರಬಂದ್ರೆ ಕೇಸ್ : ಸಿಎಂ ಖಡಕ್ ವಾರ್ನಿಂಗ್

ಬೆಂಗಳೂರು : ಕೊರೊನಾ ಸೊಂಕು ಹರಡುತ್ತಿರೋ ರಾಜ್ಯದಾದ್ಯಂತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೂಕು ನುಗ್ಗಲಾಗೋ ಸಾಧ್ಯತೆಯಿರೋದ್ರಿಂದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗುವುದು. ಯಾರೂ ಕೂಡ ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ. ರಾಜ್ಯದಲ್ಲಿ ಕರ್ಪ್ಯೂ ಪರಿಸ್ಥಿತಿ
Read More...

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯಕ್ರಮ ಲಾಕ್ ಡೌನ್ : ಎರಡು ವಾರವಿಲ್ಲ ಸಾಲ ಮರುಪಾವತಿ

ಧರ್ಮಸ್ಥಳ : ರಾಜ್ಯದಲ್ಲಿ ಕೊರೊನಾ (ಕೋವಿಡ್ -19) ವೈರಸ್ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಸರಕಾರ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಎಲ್ಲಾ ಕಚೇರಿಗಳನ್ನು ಮಾರ್ಚ್ 31ರ ವರೆಗೆ ಬಂದ್ ಮಾಡಲಾಗಿದ್ದು, ಸಾಲ
Read More...

ಕಂಪ್ಲೀಟ್ ಕರ್ನಾಟಕದಲ್ಲಿ ಲಾಕ್ ಡೌನ್ : ರಾಜ್ಯದಾದ್ಯಂತ ಕರೋನಾ ಕರ್ಪ್ಯೂ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಲಾಕ್ ಡೌನ್ ಆದೇಶ ಹೊರಡಿಸಲಾಗಿದ್ದು, ಮಾರ್ಚ್ 31ರ ವರೆಗೆ ಇಡೀ ಕರ್ನಾಟಕ ರಾಜ್ಯದಾದ್ಯಂತ ಕೊರೊನಾ ಕರ್ಪ್ಯೂ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಟ್ವೀಟ್ ಮಾಡಿರೋ
Read More...

NEWS NEXT BIG IMPACT : ಕರ್ನಾಟಕವೇ ಲಾಕ್ ಡೌನ್ : ಸರಕಾರದಿಂದ ಚಿಂತನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡುವ ಕುರಿತು ಸಂಜೆಯ ವೇಳೆಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತಜ್ಞವೈದ್ಯರು ನೀಡಿದ ವರದಿಯನ್ನು ಆಧರಿಸಿ
Read More...

ಕಂಪ್ಲೀಟ್ ಲಾಕ್ ಡೌನ್ ಮಾಡದಿದ್ರೆ ಅಪಾಯ ಗ್ಯಾರಂಟಿ ? ತಜ್ಞರ ಸಲಹೆ ಪಾಲಿಸುತ್ತಾ ಸರಕಾರ

ಬೆಂಗಳೂರು : ಕೊರೊನಾ ವಿಶ್ವದಾದ್ಯಂತ ಕಾಡ್ಗಿಚ್ಚಿನಂತೆ ಹರಡುತ್ತಿದೆ. ರಾಜ್ಯದಲ್ಲಿಯೂ ಮಹಾಮಾರಿಯ ರುದ್ರನರ್ತನ ಮೇರೆಮೀರಿದೆ. ರಾಜ್ಯ ಸರಕಾರ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದೆ. ಆದರೆ ಇಡೀ ರಾಜ್ಯ ಲಾಕ್ ಡೌನ್ ಆಗದಿದ್ರೆ ಡೇಂಜರ್ ಅಂತಿದೆ ತಜ್ಞರ ವರದಿ. ಕರುನಾಡಿನಲ್ಲಿ ಕೊರೊನಾ
Read More...

NEWS NEXT BIG IMPACT : ಮಾರ್ಚ್ 31ರವರೆಗೂ ನಿಷೇಧಾಜ್ಞೆ : 9 ಜಿಲ್ಲೆಗಳು ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತೀವ್ರತೆ ಹೆಚ್ಚುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ದಿಟ್ಟಕ್ರಮಗಳನ್ನು ಕೈಗೊಂಡಿದೆ. ಕೊರೊನಾ ಸೋಂಕು ದೃಢಪಟ್ಟಿರುವ ರಾಜ್ಯದ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ. ಮಾತ್ರವಲ್ಲ ಜನತಾ ಕರ್ಪ್ಯೂ ಮುಗಿಯುತ್ತಿದ್ದಂತೆಯೇ ನಿಷೇಧಾಜ್ಞೆಯನ್ನು
Read More...