Browsing Tag

Karnataka MLA Election 2023

ಬಿಜೆಪಿಯಲ್ಲಿ ಹಾರಿದ ಬಂಡಾಯದ ಬಾವುಟ : ಹೆಚ್ಚುತ್ತಿದೆ ಕರ್ನಾಟಕ ಕುರುಕ್ಷೇತ್ರದ ಕೌತುಕತೆ

ಬೆಂಗಳೂರು : (Karnataka Kurukshetra) ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ರಣರಂಗ ರಂಗೇರಿದೆ. ಹೆಚ್ಚುಕಮ್ಮಿ ಎಲ್ಲಾ ಕ್ಷೇತ್ರಗಳಿಗೆ ಟಿಕೆಟ್‌ ಹಂಚಿಕೆಯಾಗಿದೆ. ಇನ್ನೇನು ಕೆಲವೇ ಕ್ಷೇತ್ರಗಳು ಕೂಡ ಬಾಕಿ ಇವೆ. ಪಕ್ಷ ಎಂದಲ್ಲಿ ಒಂದು ಕ್ಷೇತ್ರದಲ್ಲಿ ಹಲವು ಅಕಾಂಕ್ಷಿಗಳು, ಚುನಾವಣೆ ಎಂದಲ್ಲಿ
Read More...

Sugar price level hike : ಚುನಾವಣೆ ಸಮಯದಲ್ಲಿ ಜನತೆಗೆ ಬೆಲೆ ಏರಿಕೆಯ ಬರೆ: ಗಗನಕ್ಕೆ ಏರಿದ ಸಕ್ಕರೆ ಬೆಲೆ

ಬೆಂಗಳೂರು : (Sugar price level hike) ಕಳೆದ ಎರಡು ವಾರಗಳಲ್ಲಿ ಸಕ್ಕರೆ ದರ ಶೇ ಆರರಷ್ಟು ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗಬಹುದು ಎಂಬುದಾಗಿ ಉದ್ಯಮಗಳ ಮೂಲಗಳು ಹೇಳಿವೆ. ಬೆಲೆ ಏರಿಕೆಯ ಪರ್ವಕ್ಕೆ ಸಕ್ಕರೆಯೂ ಸೇರ್ಪಡೆಗೊಂಡಿದ್ದು, ಇದೀಗ ಇದನ್ನೇ ಇನ್ನೊಂದು
Read More...

ಆಮ್ಆದ್ಮಿ 3ನೇ ಪಟ್ಟಿ ಬಿಡುಗಡೆ : 28 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌

ಬೆಂಗಳೂರು : (AAP 3rd list) ರಾಜ್ಯ ರಾಜಕೀಯ ದಿನೆ ದಿನೇ ರಂಗೇರುತ್ತಿದ್ದು ಚುನಾವಣೆ ಸಮೀಪಿಸುತ್ತಿದೆ. ಈ ಮಧ್ಯೆ ಪಕ್ಷಗಳು ಅಭ್ಯರ್ಥಿಗಳ ಟಿಕೆಟ್‌ ಫೈನಲ್‌ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. 224 ಸದಸ್ಯ ಬಲ ಹೊಂದಿರುವ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ಕಾಂಗ್ರೆಸ್‌ ಎರಡು
Read More...

ವಿಧಾನಸಭೆ ಚುನಾವಣೆ : ದ.ಕ ಜಿಲ್ಲೆಯಲ್ಲಿ ಪಥಸಂಚಲನದ ಮೂಲಕ ಜನಜಾಗೃತಿ

ದಕ್ಷಿಣ ಕನ್ನಡ : (Public awareness about voting) ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಡೆ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯುತ್ತಿವೆ. ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪಥಸಂಚಲನಗಳ ಮೂಲಕವಾಗಿ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ
Read More...

BJP candidates lists : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ: ಯಾರಿಗೆಲ್ಲಾ ಟಿಕೆಟ್ ?

ಬೆಂಗಳೂರು : (BJP candidates lists) ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಕ್ಷಗಳ ನಡುವೆಯೇ ಚುನಾವಣೆ ಬಿಸಿ ಏರುತ್ತಿದೆ. ಇದರ ಮಧ್ಯೆ ಟಿಕೆಟ್‌ ಅಭ್ಯರ್ಥಿಗಳ ಫೈಟ್‌ ಜೋರಾಗಿಯೇ ನಡೆಯುತ್ತಿದೆ. ಈಗಾಗಲೇ ಕಾಂಗ್ರೆಸ್‌ನ ಎರಡು ಪಟ್ಟಿಯಲ್ಲಿ 166 ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗಿದೆ. ಜೆಡಿಎಸ್‌
Read More...

ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿರಣ್‌ ಕೊಡ್ಗಿ ಫೈನಲ್‌

ಕುಂದಾಪುರ : (Kiran Kodgi) ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ಟಿಕೆಟ್‌ ಹಂಚಿಕೆ ಕಾವು ಹೆಚ್ಚುತ್ತಿದೆ. ಕಾಂಗ್ರೆಸ್‌ ಎರಡು ಪಟ್ಟಿಯನ್ನು ರಿಲೀಸ್‌ ಮಾಡಿದರೆ, ಜೆಡಿಎಸ್‌ ಒಂದು ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕಾದು ನೋಡುವ ತಂತ್ರ ಪ್ರಯೋಗಿಸುತ್ತಿರುವ ಬಿಜೆಪಿ ಇನ್ನೂ
Read More...

ತಂದೆ ತಾಯಿಯನ್ನು ಕಳೆದುಕೊಂಡ ನೋವಿನಲ್ಲೇ ಚುನಾವಣಾ ಪ್ರಚಾರಕ್ಕಿಳಿದ ದರ್ಶನ್‌ ಧ್ರುವನಾರಾಯಣ್‌

ಮೈಸೂರು : (Darshan Dhruvanarayan) ಕಳೆದ ಕೆಲವು ವಾರಗಳ ಹಿಂದಷ್ಟೇ ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ಅವರು ಇಹಲೋಕ ತ್ಯಜಿಸಿದ್ದರು. ಇದಾದ ಬಳಿಕ ಕಾಂಗ್ರೆಸ್‌ ಧ್ರುವನಾರಾಯಣ ಅವರ ಮಗ ದರ್ಶನ್‌ ಧ್ರುವನಾರಾಯಣ ಅವರಿಗೆ ಸಂಜನಗೂರು ಕ್ಷೇತ್ರದಲ್ಲಿ ಟಿಕೆಟ್‌ ನೀಡಿತ್ತು. ಇನ್ನೇನು ಚುನಾವಣೆ
Read More...

Congress third list : ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : (Congress third list) ರಾಜ್ಯ ರಾಜಕೀಯದಲ್ಲಿ ಸದ್ಯ ಟಿಕೇಟ್ ಲಿಸ್ಟ್ ಭರ್ಜರಿ ಸದ್ದು ಮಾಡುತ್ತಿದೆ. ಜೆಡಿಎಸ್ ಒಂದು ಲಿಸ್ಟ್‌ ಬಿಡುಗಡೆ ಮಾಡಿದರೆ, ಕಾಂಗ್ರೆಸ್ ಎರಡು ಲಿಸ್ಟ್ ಬಿಡುಗಡೆ ಮಾಡಿ ಕುತೂಹಲ ತಣಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ
Read More...

BJP Candidates List : ಬಿಜೆಪಿಯಲ್ಲಿ ಅಂತಿಮ ಹಂತಕ್ಕೆ ಟಿಕೇಟ್ ಸರ್ಕಸ್: ದೆಹಲಿ ತಲುಪಿದ ಪಟ್ಟಿ ಹಾಗೂ ಅಭ್ಯರ್ಥಿಗಳು

ಬೆಂಗಳೂರು : ಸಭೆ ಮೇಲೆ ಸಭೆ ನಡೆಸಿದ ರಾಜ್ಯ ಬಿಜೆಪಿಯಲ್ಲಿ ಈಗ ಅಭ್ಯರ್ಥಿಗಳ ಆಯ್ಕೆಯ ಅಂತಿಮ ಹಂತದ ಕಸರತ್ತು ಆರಂಭಗೊಂಡಿದೆ. ಸದ್ಯ ಅಂತಿಮಗೊಂಡಿರುವ ಪಟ್ಟಿ (BJP Candidates List) ದೆಹಲಿ ಯಲ್ಲಿದ್ದು ಶುಕ್ರವಾರದಿಂದ ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ.
Read More...

ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ : (Action against printing presses) ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರಗಳನ್ನು
Read More...