Browsing Tag

karnataka rains

Karnataka Rains : ಕರಾವಳಿಯಲ್ಲಿ ಬಿಸಿಲ ಆರ್ಭಟ, ನಾಳೆಯಿಂದ ಮತ್ತೆ ವರುಣಾರ್ಭಟ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಬಿರು ಬಿಸಿಲಿನಿಂದ ಮಳೆರಾಯ (Karnataka Rains) ಕಣ್ಮರೆಯಾಗಿದ್ದು, ಮತ್ತೆ ವರುಣನ ಆಗಮನಕ್ಕಾಗಿ ಜನ ಎದುರು ನೋಡುತ್ತಿದ್ದಾರೆ. ಇನ್ನು ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ
Read More...

Karnataka Rains : ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ : ಹವಾಮಾನ ವರದಿ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆರಾಯನ (Karnataka Rains) ಆರ್ಭಟ ಕೊಂಚ ತಗ್ಗಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ನಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದ ಕಳೆದ ವಾರ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಕ್ರಮವಾಗಿ
Read More...

Karnataka rains : ಮುಂದಿನ ಮೂರು ದಿನ ಕರ್ನಾಟಕದಲ್ಲಿ ಅಬ್ಬರಿಸಲಿದೆ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : (Karnataka rains) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ ತಿಂಗಳ ಆರಂಭದಿಂದಲೂ, ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದು, ಮತ್ತುಳಿದ ದಿನಗಳಲ್ಲಿ ಒಣಹವೆಯಿಂದ ಕೂಡಿದ ವಾತಾವರಣ ಇತ್ತು. ಈ ವಾರದ ಆರಂಭದಿಂದಲೇ ಸಂಜೆವರೆಗೂ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ರಾತ್ರಿ ವೇಳೆಯಲ್ಲಿ
Read More...

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ (Karnataka rains) ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್‌ ಸಿಟಿಯ ಜನರು
Read More...

ಕರಾವಳಿಯಲ್ಲಿ ವರುಣನ ಆರ್ಭಟ : ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಹಲವೆಡೆ ನಿನ್ನೆ ಸಂಜೆಯ ವೇಳೆಗೆ ಗುಡುಗು ಮಿಂಚಿನೊಂದಿಗೆ ಭಾರೀ ಮಳೆ (Karnataka Rains) ಸುರಿದಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿ ಜನರಿಗೆ ಮಳೆ ತಂಪೆರೆದಿದೆ. ಕರ್ನಾಟಕ ಕರಾವಳಿಯ ಹಲವೆಡೆ ಮಳೆ ಸುರಿದಿರುವುದರಿಂದ ಕರಾವಳಿಗರು ಸಂತಸಗೊಂಡಿದ್ದಾರೆ. ರೈತರು ಬಿತ್ತನೆ
Read More...

ಕರಾವಳಿಗೆ ಅಪ್ಪಳಿಸಲಿದೆ ಮೋಚಾ ಚಂಡಮಾರುತ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದ ಒಂದೂವರೆ ತಿಂಗಳಿಂದ ಸೂರ್ಯನ ತಾಪಮಾನ ಹೆಚ್ಚಳದಿಂದ ರಾಜ್ಯದ ಜನತೆ ಸೆಕೆಯಲ್ಲಿ ಬೆಂದು ಬಸವಳಿದಿದ್ದಾರೆ. ಹೀಗಾಗಿ ಜನರು ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ವಾತಾವಾರಣದಲ್ಲಿ ಗಾಳಿ ದಿಕ್ಕಿನ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ
Read More...

Karnataka Weather today: ಭೀಕರ ಚಳಿಯ ನಡುವಲ್ಲೇ ಕರ್ನಾಟಕದಲ್ಲಿ 3 ದಿನ ಬಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: (Karnataka Weather today) ಕಳೆದ ಕೆಲವು ದಿನಗಳಿಂದಲೂ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಆರ್ಭಟ ಹೆಚ್ಚುತ್ತಿದೆ. ಅದ್ರಲ್ಲೂ ದಾಖಲೆಯ ಚಳಿಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವಲ್ಲೇ ರಾಜ್ಯದಲ್ಲಿ ನಾಳೆಯಿಂದ ಮುಂದಿನ ಮೂರು
Read More...

Karnataka rains: ರಾಜ್ಯದಲ್ಲಿ ಮುಂದುವರಿದ ಮಳೆ: ತಮಿಳುನಾಡಿನ ಶಾಲೆಗಳಿಗೆ ಇಂದು ರಜೆ ಘೋಷಣೆ

ಬೆಂಗಳೂರು: (Karnataka rains) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ
Read More...

Yellow alert for 8 districts : ಕರ್ನಾಟಕದಲ್ಲಿ ನಿಲ್ಲದ ಮಳೆ : ಕರಾವಳಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: (Yellow alert for 8 districts) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ
Read More...