Browsing Tag

karnataka sslc

Karnataka SSLC Result 2022 : ಗುರುವಾರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ : ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ (Karnataka SSLC Result 2022) ಫಲಿತಾಂಶ ಗುರುವಾರ ಪ್ರಕಟವಾಗಲಿದೆ. ಮಧ್ಯಾಹ್ನ 12.30 ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಹಾಗೂ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು!-->…
Read More...

SSLC Grace marks : ಫಲಿತಾಂಶಕ್ಕೂ ಮುನ್ನ ಸಿಹಿಸುದ್ದಿ ಕೊಟ್ಟ SSLC ಬೋರ್ಡ್: ಈ ವರ್ಷವೂ ಸಿಗಲಿದೆ ಶೇಕಡಾ 10 ಗ್ರೇಸ್…

ಬೆಂಗಳೂರು : ಕೊರೋನಾದಿಂದ ಕಳೆದ ಎರಡು ವರ್ಷಗಳಿಂದ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲೆಡೆ ಶೈಕ್ಷಣಿಕ ಚಟುವಟಿಕೆಗಳ‌ ಮೇಲೆ ಕಾರ್ಮೋಡ ಕವಿದಿತ್ತು. ಹೀಗಾಗಿ ಮಕ್ಕಳು ಆನ್ ಲೈನ್ ಶಿಕ್ಷಣದಲ್ಲೇ ಪಾಠಕಲಿಯುವ ಸ್ಥಿತಿ ಇತ್ತು. ಅದರಲ್ಲೂ ವಿಶೇಷವಾಗಿ ಈ ಭಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ!-->…
Read More...

SSLC Exams 2022 : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಧಿಕೃತ ವೇಳಾಪಟ್ಟಿ ಪ್ರಕಟ : ಯಾವ ವಿಷಯಕ್ಕೆ ಯಾವಾಗ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು (SSLC Exams 2022) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಇಲಾಖೆ ಇದೀಗ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಿದೆ. ಮಾರ್ಜ್!-->…
Read More...

SSLC RESULT 2021 : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣ : Result ನೋಡಲು ಇಲ್ಲಿ…

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.ಈ ಬಾರಿ ಜುಲೈ 19 ಮತ್ತು 22 ರಂದುಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯ ದಿನ!-->!-->!-->…
Read More...

SSLC EXAMS 2021 : ನಾಳೆ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ.ಕೊರೊನಾ ವೈರಸ್‌!-->!-->!-->…
Read More...

SSLC EXAMS : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್ : ಪರೀಕ್ಷೆಯ ದಿನ ಉಚಿತ ಪ್ರಯಾಣ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಆತಂಕದ ನಡುವಲ್ಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಸಿದ್ದತೆ ನಡೆಸಿದೆ. ಜುಲೈ 19 ಹಾಗೂ 22 ರಂದು ಪರೀಕ್ಷೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಶೀಕ್ಷಣ ಇಲಾಖೆ ಗುಡ್ ನ್ಯೂಸ್‌ ಕೊಟ್ಟಿದ್ದು, ಕೆಎಸ್‌ಆರ್‌ಟಿಸಿ ಹಾಗೂ!-->…
Read More...

ಎಸ್ಎಸ್ಎಲ್‌ಸಿ ಪರೀಕ್ಷೆ ರದ್ದು, ಪಿಯುಸಿ ಮುಂದೂಡಿಕೆ ಸಾಧ್ಯತೆ..?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ತೀವ್ರತೆ ಹೆಚ್ಷುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಕುರಿತು ಚಿಂತನೆ ನಡೆದಿದೆ.ಮೇ‌ 24 ರಿಂದ ಜೂನ್ 16ರ ವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ!-->!-->!-->!-->!-->…
Read More...

ನಾಳೆಯಿಂದ ರಾಜ್ಯದಲ್ಲಿ SSLC ಪೂರಕ ಪರೀಕ್ಷೆ : ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ಪ್ರೌಢಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು!-->…
Read More...

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಕೊರೊನಾ ಭಯದ ನಡುವಲ್ಲೇ ಪರೀಕ್ಷೆಗೆ ಸಜ್ಜಾದ ವಿದ್ಯಾರ್ಥಿಗಳು

ಬೆಂಗಳೂರು : ಡೆಡ್ಲಿ ಕೊರೋನಾ ವೈರಸ್ ಭೀತಿಯ ನಡುವಲ್ಲಿಯೇ ಇಂದಿನಿಂದ ರಾಜ್ಯದಾದ್ಯಂತ ಎಸ್‌ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುತ್ತಿದೆ. ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಾದ್ಯಂತ 8,48,203 ವಿದ್ಯಾರ್ಥಿಗಳು!-->…
Read More...