Browsing Tag

karnataka state governament

PU ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜುಲೈ ತಿಂಗಳಿನಲ್ಲಿ ಉಪನ್ಯಾಸಕರ ಕೌನ್ಸಿಲಿಂಗ್ ನಡೆಸಲು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆಯನ್ನು ನೀಡಿದ್ದು, ನೇಮಕಾತಿಯ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ!-->…
Read More...

GOODNEWS : ಹಾಲು ಉತ್ಪಾದಕರಿಗೆ ಸಿಗುತ್ತೆ ಶೂನ್ಯ ಬಡ್ಡಿದರದಲ್ಲಿ ಸಾಲ !

ಬೆಂಗಳೂರು : ಹೈನುಗಾರಿಕೆಗೆ ಉತ್ತೇಜನ ನೀಡಲು ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಹಾಲು ಉತ್ಪಾದಕರಿಗೆ ಆಧಾರ ರಹಿತವಾಗಿ ಶೂನ್ಯ ಬಡ್ಡಿದರದಲ್ಲಿ 1.6 ಲಕ್ಷ ರೂಪಾಯಿ ವರೆಗೆ ಸಾಲ ನೀಡಲು ರಾಜ್ಯ ಸರಕಾರ ಮುಂದಾಗಿದೆ.ಕೇಂದ್ರ ಸರಕಾರ ಕೃಷಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ!-->!-->!-->!-->!-->…
Read More...

ಇನ್ಮುಂದೆ ಕೃಷಿಕರಲ್ಲದವರೂ ಖರೀದಿಸಬಹುದು ಕೃಷಿ ಭೂಮಿ : ಭೂ ಸುಧಾರಣಾ ಕಾಯ್ದೆಗೆ ಮಹತ್ವದ ತಿದ್ದುಪಡಿ ತಂದ ಸರಕಾರ

ಬೆಂಗಳೂರು : ಇಷ್ಟು ದಿನ ಕೇವಲ ಕೃಷಿಕರು ಮಾತ್ರವೇ ಕೃಷಿಭೂಮಿಯನ್ನು ಖರೀದಿ ಮಾಡಬಹುದಾಗಿತ್ತು. ಆದ್ರೆ ರಾಜ್ಯ ಸರಕಾರ ಇದೀಗ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಯನ್ನು ತಂದಿದ್ದು, ಇನ್ಮುಂದೆ ಕೃಷಿಕರಲ್ಲದವರು ಕೂಡ ಕೃಷಿ ಭೂಮಿಯನ್ನು ಖರೀದಿಸಬಹುದಾಗಿದೆ.1992ರಿಂದಲೂ ರಾಜ್ಯದಲ್ಲಿ ಕೃಷಿ!-->!-->!-->!-->!-->…
Read More...

ಜೂನ್ 29ರಂದು ವಿಧಾನಪರಿಷತ್ ಚುನಾವಣೆ : ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಸದಸ್ಯರ ಅವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ತೆರವಾಗಲಿರುವ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮತದಾನದ ದಿನವೇ ಫಲಿತಾಂಶ ಹೊರಬೀಳಲಿದೆ.ವಿಧಾನ ಸಭೆಯಿಂದ ವಿಧಾನ!-->!-->!-->!-->!-->…
Read More...

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ : ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ

ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿರುವುದರಿಂದ ಮುಂದೂಡಿಕೆ ಮಾಡಲಾಗಿದ್ದ ಎಸ್​ಎಸ್​ಎಲ್​ಸಿ ಪರೀಕ್ಷಾ ದಿನಾಂಕ ಕೊನೆಗೂ ಪ್ರಕಟವಾಗಿದೆ . ಜೂನ್​ 25ರಿಂದ ಪರೀಕ್ಷೆ ಆರಂಭವಾಗಲಿದ್ದು, ಜುಲೈ 4ರವರೆಗೆ ನಡೆಯಲಿದೆ. ಪರೀಕ್ಷಾ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢಶಿಕ್ಷಣ!-->…
Read More...

ಬಡ ಕೂಲಿಕಾರ್ಮಿಕರ ಪ್ರಯಾಣಕ್ಕೆ ದುಪ್ಪಟ್ಟು ಬೆಲೆ : NRIಗಳಿಗೆ ಉಚಿತ ಪ್ರಯಾಣ, KSRTC ವಿರುದ್ದ ಬಾರೀ ಆಕ್ರೋಶ

ಬೆಂಗಳೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಹಲವು ಜಿಲ್ಲೆಗಳಲ್ಲಿ ಬಂಧಿಯಾಗಿರುವ ಕಾರ್ಮಿಕರಿಗೆ ತಮ್ಮ ಊರಿಗಳಿಗೆ ತೆರಳಲು ಕೇಂದ್ರ ಸರಕಾರ ಅವಕಾಶವನ್ನು ಕಲ್ಪಿಸಿದೆ. ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ರಾಜ್ಯ ಸರಕಾರಿಗಳಿಗೆ ಸೂಚನೆಯನ್ನು ನೀಡಿದೆ. ಆದರೆ!-->…
Read More...

ಏಪ್ರಿಲ್ 12 ರಿಂದಲೇ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು : ದೇಶದಾದ್ಯಂತ ಕೊರೊನಾ ಸೋಂಕು ಹರಡುತ್ತಿರೋ ಹಿನ್ನೆಲೆ ರಾಜ್ಯ ಸರ್ಕಾರ ಶಾಲೆಗಳಿಗೆ ಎಪ್ರಿಲ್ 12 ರಿಂದಲೇ ಬೇಸಿಗೆ ರಜೆ ಘೋಷಣೆ ಮಾಡಿದೆ.ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಎಪ್ರೀಲ್ 14ರ ವರೆಗ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ.!-->!-->!-->!-->!-->…
Read More...

ನಮಾಜ್ ಗೂ ತಟ್ಟಿದ ಕೊರೊನಾ ಎಫೆಕ್ಟ್ : ಸಾಮೂಹಿಕ ನಮಾಜ್ ಗಿಲ್ಲ ಅವಕಾಶ

ಬೆಂಗಳೂರು : ರಾಜ್ಯದ ಮಸೀದಿಗಳಲ್ಲಿ ಶುಕ್ರವಾರ ಸಾಮೂಹಿಕ ನಮಾಜ್ ಮಾಡದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.ಮಸೀದಿಗಳಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿರೋ!-->!-->!-->!-->!-->…
Read More...

ಮದ್ಯಪ್ರಿಯರಿಗೆ ಶಾಕ್ !, ಮಾರ್ಚ್ 31ರ ವರೆಗೆ ಬಾರ್ ಬಂದ್, ಹೋಟೆಲ್ ನಲ್ಲಿ ಪಾರ್ಸೆಲ್ ಮಾತ್ರ

ಬೆಂಗಳೂರು : ಕೊರೊನಾ ವೈರಸ್ ಎಫೆಕ್ಟ್ ಇದೀಗ ಮದ್ಯಪ್ರಿಯರಿಗೂ ತಟ್ಟಿದೆ. ಕೊರೊನಾ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಚ್ 31ರ ವರೆಗೆ ಬಾರ್ ಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಕೊರೊನಾ ಕಾಣಿಸಿಕೊಳ್ಳುತ್ತಿದ್ದಂತೆಯೇ ರಾಜ್ಯ ಸರಕಾರ ರಾಜ್ಯದಲ್ಲಿನ ಪಬ್ ಗಳನ್ನು!-->!-->!-->!-->!-->…
Read More...

ಮೀನುಗಾರರಿಗೆ ಗುಡ್ ನ್ಯೂಸ್ : 2 ವಾರದಲ್ಲಿ ಮೀನುಗಾರರ ಖಾತೆಗೆ ಸಾಲಮನ್ನಾ ಮೊತ್ತ

ಬೆಂಗಳೂರು : ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರಾವಳಿಯ ಮೀನುಗಾರರ ಸುಮಾರು 60 ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿತ್ತು. ಮೀನುಗಾರಿಕೆ ನಡೆಸಲು ಸಾಲ ಪಡೆದಿದ್ದ ಮೀನುಗಾರರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.!-->!-->!-->!-->!-->…
Read More...