Browsing Tag

karnataka state

ಆಣೆ ಪ್ರಮಾಣಕ್ಕೆ ಮತ್ತೆ ಜೀವತುಂಬಿದ ಬೈ ಎಲೆಕ್ಷನ್…! ತಿರುಪತಿಯಲ್ಲಿ ಆಣೆ ಮಾಡಿ ಎಂದು ಮುನಿರತ್ನಗೆ ಡಿಕೆಎಸ್ ಸವಾಲು…!

ಬೆಂಗಳೂರು: ಆರ್.ಆರ್.ನಗರ ಬೈ ಎಲೆಕ್ಷನ್ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಮೂರು ಪಕ್ಷದ ಅಭ್ಯರ್ಥಿಗಳು ಮನೆ-ಮನೆಗೆ ತೆರಳಿ ಜನರ ಮನವೊಲಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸಂಸದ ಡಿ.ಕೆ.ಸುರೇಶ್ ತಿರುಪತಿಗೆ ತೆರಳಿ
Read More...

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಆಣೆ-ಪ್ರಮಾಣ…! ಭಾವುಕರಾದ ಮುನಿರತ್ನ…!

ಬೆಂಗಳೂರು: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕೈ ಪಾಳಯ ತೊರೆದು ಕಮಲ ಮುಡಿದ ಮಾಜಿ ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಮುನಿರತ್ನ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಕಣ್ಣೀರಿಟ್ಟಿರುವ ಮುನಿರತ್ನ, ಆಣೆ
Read More...

ರಾಜ್ಯದಲ್ಲಿ ಶಾಲೆಗಳ ಪುನರಾರಂಭ ! ಸೆ.30ರ ಒಳಗೆ ಶಾಲಾ ಶುಲ್ಕ ಪಾವತಿ ಕಡ್ಡಾಯ, ಪ್ರವೇಶಾತಿಯ ಕುರಿತು ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳು ಬಾಗಿಲು ಮುಚ್ಚಿ 5 ತಿಂಗಳು ಕಳೆದಿದೆ. ಶಿಕ್ಷಣ ಇಲಾಖೆ ನಾನಾ ಮಾರ್ಗಗಳ ಮೂಲಕ ಮಕ್ಕಳನ್ನು ಸಂಪರ್ಕಿಸಿ ಶಿಕ್ಷಣ ಒದಗಿಸುವ ಕಾರ್ಯವನ್ನು ಮಾಡುತ್ತಿದೆ. ಈ ನಡುವಲ್ಲೇ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ಕುರಿತು ಇಲಾಖೆ
Read More...

ಕೊರೊನಾ ಸೋಂಕಿತರಿಗೆ ಆಯುರ್ವೇದ ಔಷಧ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದ್ದು, ಸೋಂಕಿತರನ್ನು ಶೀಘ್ರದಲ್ಲಿಯೇ ಗುಣಮುಖರನ್ನಾಗಿಸುವ ನಿಟ್ಟಿನಲ್ಲಿ ಆಯುರ್ವೇದ ಔಷಧಗಳನ್ನು ರೋಗಿಗಳಿಗೆ ನೀಡುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹುತೇಕ ಶಾಸಕರು ಆಯುರ್ವೇದ
Read More...

ಇನ್ಮುಂದೆ ಕೃಷಿಕರಲ್ಲದವರೂ ಖರೀದಿಸಬಹುದು ಕೃಷಿ ಭೂಮಿ : ಭೂ ಸುಧಾರಣಾ ಕಾಯ್ದೆಗೆ ಮಹತ್ವದ ತಿದ್ದುಪಡಿ ತಂದ ಸರಕಾರ

ಬೆಂಗಳೂರು : ಇಷ್ಟು ದಿನ ಕೇವಲ ಕೃಷಿಕರು ಮಾತ್ರವೇ ಕೃಷಿಭೂಮಿಯನ್ನು ಖರೀದಿ ಮಾಡಬಹುದಾಗಿತ್ತು. ಆದ್ರೆ ರಾಜ್ಯ ಸರಕಾರ ಇದೀಗ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಯನ್ನು ತಂದಿದ್ದು, ಇನ್ಮುಂದೆ ಕೃಷಿಕರಲ್ಲದವರು ಕೂಡ ಕೃಷಿ ಭೂಮಿಯನ್ನು ಖರೀದಿಸಬಹುದಾಗಿದೆ. 1992ರಿಂದಲೂ ರಾಜ್ಯದಲ್ಲಿ ಕೃಷಿ
Read More...

ರಾಜ್ಯದಲ್ಲಿನ್ನು 1 ವರ್ಷ ಮಾಸ್ಕ್ ಕಡ್ಡಾಯ : ನಿಯಮ ಮೀರಿದ್ರೆ ಬೀಳುತ್ತೆ ಬಾರೀ ದಂಡ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ್ನು ಒಂದು ವರ್ಷ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ‘ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ 2020’ಹೆಸರಿನಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಸಾರ್ವಜನಿಕವಾಗಿ ಓಡಾಡಬೇಕೆಂದ್ರೆ ರಾಜ್ಯದ ಪ್ರತಿಯೊಬ್ಬ
Read More...

ದುಬಾರಿಯಾಗಲಿದೆ ಪೆಟ್ರೋಲ್, ಡಿಸೇಲ್, ಮದ್ಯದ ದರ: ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ

ಬೆಂಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಬೆನ್ನಲ್ಲೇ ಪೆಟ್ರೋಲ್, ಡಿಸೇಲ್ ಹಾಗೂ ಮದ್ಯದ ದರದಲ್ಲಿ ಬಾರೀ ಏರಿಕೆಯಾಗಲಿದೆ. ನೂತನ ದರ ಮಧ್ಯರಾತ್ರಿಯೇ ಜಾರಿಗೆ ಬರಲಿದೆ. ರಾಜ್ಯ ಸರಕಾರ ಬಜೆಟ್ ನಲ್ಲಿ ಪೆಟ್ರೋಲ್, ಡಿಸೇಲ್ ಶುಲ್ಕದಲ್ಲಿ ಶೇ.6 ರಷ್ಟು ಏರಿಕೆಯನ್ನು ಮಾಡಿದ್ದರು.
Read More...

ಕೊರೊನಾ ವಿಚಾರದಲ್ಲಿ ರಾಜ್ಯ ಸರಕಾರದ ನಿರ್ಲಕ್ಷ್ಯ : ರಾಜ್ಯದಲ್ಲಿ 35,000 ಮಂದಿ ವಿದೇಶದಿಂದ ಬಂದವರು ನಾಪತ್ತೆ !

ಬೆಂಗಳೂರು : ಕೊರೊನಾ ಮಹಾಮಾರಿ ವಿಶ್ವದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಬಹುತೇಕ ರಾಷ್ಟ್ರಗಳು ಕೊರೊನಾ ವಿಚಾರದಲ್ಲಿ ಎಚ್ಚೆತ್ತುಕೊಂಡಿವೆ. ಆದರೆ ರಾಜ್ಯ ಸರಕಾರ ಮಾತ್ರ ನಿರ್ಲಕ್ಷ್ಯವಹಿಸುತ್ತಿದೆ. ಇದೀಗ ವಿದೇಶದಿಂದ ರಾಜ್ಯಕ್ಕೆ ಮರಳಿರುವ ಬರೋಬ್ಬರಿ 35,000 ಕ್ಕೂ ಅಧಿಕ ಮಂದಿ
Read More...

ಶಾಲೆಗೆ ರಜೆಯಿದ್ದರೂ ಶಿಕ್ಷಕರಿಗೆ ತಪ್ಪಿಲ್ಲ ಸಜೆ : ಕೊರೊನಾ ಭೀತಿಯಲ್ಲಿದ್ದಾರೆ ಶಿಕ್ಷಕ ಸಮೂಹ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರಕಾರ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶಿಕ್ಷಣ ಇಲಾಖೆ ಶಾಲೆಗಳಿಗೆ ಒಂದು ವಾರಗಳ ಕಾಲ ರಜೆ ಘೋಷಿಸಿದ್ರೆ, ಕಾಲೇಜು ಶಿಕ್ಷಣ ಇಲಾಖೆ 15 ದಿನಗಳ ಕಾಲ ರಜೆ ಘೋಷಿಸಿದೆ. ಆದರೆ ಶಾಲೆಗಳಿಗೆ ರಜೆಯಿದ್ರೂ ಶಿಕ್ಷಕರು ಮಾತ್ರ
Read More...

339 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ರಾಜ್ಯ ಅರಣ್ಯ ಇಲಾಖೆಯ 11 ಅರಣ್ಯ ವೃತ್ತಗಳಲ್ಲಿ ಖಾಲಿ ಇರುವ ಅರಣ್ಯ ರಕ್ಷಕ (ಫಾರೆಸ್ಟ್ ಗಾರ್ಡ್) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಒಟ್ಟು 339 ಹುದ್ದೆಗಳಿಗೆ ನೇಮಕ ನಡೆಯಲಿದ್ದು. ಆಸಕ್ತ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ :
Read More...