ಬಸ್ ಸಂಚಾರ ಆರಂಭದವರೆಗೆ ಶಿಕ್ಷಕರಿಗೆ ವರ್ಕ್ ಫ್ರಂ ಹೋಮ್ : ನಾಳೆ ಸಿಎಂ ಜೊತೆ ಚರ್ಚೆ, ಶಿಕ್ಷಕರ ನೆರವಿಗೆ ನಿಂತ ಸಿಎಸ್ ಷಡಕ್ಷರಿ
ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರನ್ನು ಜೂನ್ 15ರಿಂದ ಶಾಲೆಗೆ ಬರುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿರುವುದು ಸರಿಯಲ್ಲ. ಬಸ್ ಸಂಚಾರವಿಲ್ಲದೇ ಶಿಕ್ಷಕರು ಶಾಲೆಗೆ ತೆರಳಲು ಸಾಧ್ಯವೇ ಇಲ್ಲ. ...
Read more