ಗೃಹಲಕ್ಷ್ಮೀ ಯೋಜನೆ ಬಾಕಿ ಮೊತ್ತ ಬಿಡುಗಡೆ : ನಿಮಗೂ ಬಂದಿದ್ಯಾ ಒಮ್ಮೆ ಚೆಕ್ ಮಾಡಿ
Gruha Lakshmi Scheme : ಕರ್ನಾಟಕ ಸರಕಾರ (Karnataka Government) ಮಹಿಳೆಯರಿಗೆ ಆರ್ಥಿಕ ಸಹಕಾರ ನೀಡುವ ಸಲುವಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿಯನ್ನು ವರ್ಗಾವಣೆ ಮಾಡಲಾಗುತ್ತಿದೆ. ಇದುವರೆಗೂ…
Read More...
Read More...