Browsing Tag

karnataka

Basavaraj Bommai : ರಾಜ್ಯದಲ್ಲಿ ನಡೆಯುತ್ತಾ ಅವಧಿಪೂರ್ವ ಚುನಾವಣೆ : ಮಹತ್ವದ ಮಾಹಿತಿ ಕೊಟ್ಟ ಬೊಮ್ಮಾಯಿ

ಬೆಂಗಳೂರು : ಪಂಚ ರಾಜ್ಯ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿರುವ ಬಿಜೆಪಿ ಮತ್ತಷ್ಟು ಚುನಾವಣೆಗಳನ್ನು ಗೆದ್ದು ಡಬ್ಬಲ್ ಇಂಜಿನ್ ಸರ್ಕಾರಗಳ ಸಂಖ್ಯೆ ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯಲಿದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಈ ಗಾಸಿಪ್
Read More...

Hijab or Education : ಹಿಜಾಬ್ ಬೇಕೋ ಪರೀಕ್ಷೆ ಬೇಕೋ, ಆಯ್ಕೆ ಮಕ್ಕಳದ್ದು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ಹಿಜಾಬ್ ಪ್ರಕರಣ ಸದ್ಯ ತಣ್ಣಗಾಗಿದ್ದರೂ ಪರೀಕ್ಷೆಗೆ ಹಿಜಾಬ್ ಧರಿಸಿದ ಮಕ್ಕಳ ಕತೆಯೇನು ಎಂಬ ಆತಂಕ ಎಲ್ಲರನ್ನು ಕಾಡುತ್ತಲೇ ಇದೆ. ಸದ್ಯ ಹಿಜಾಬ್ ಧರಿಸೋದು ಬೇಡ ಯಥಾಸ್ಥಿತಿ ಕಾಪಾಡಿ ಎಂದು ಹೈಕೋರ್ಟ್ ಹೇಳಿದೆ. ಆದರೆ ಇದಕ್ಕೆ ಒಪ್ಪದ ಮಕ್ಕಳು ಕಾಲೇಜುಗಳಿಂದಲೇ ದೂರ ಉಳಿದಿದ್ದಾರೆ.
Read More...

cm ibrahim : ಪಂಚ ರಾಜ್ಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ಗೆ ಶಾಕ್‌ : ಕೈಗೆ ಇಬ್ರಾಹಿಂ, ರೋಷನ್‌ ಬೇಗ್‌ ಗುಡ್‌ಬೈ

ಬೆಂಗಳೂರು : ಪಂಚ ರಾಜ್ಯದ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಕಾಂಗ್ರೆಸ್ ಗೆ ಅಳಿವು ಉಳಿವಿನ ಪ್ರಶ್ನೆ ಎದುರಾಗಿದ್ದು ಈಗಾಗಲೇ ಕಾಂಗ್ರೆಸ್ ಮುಕ್ತ ಭಾರತ ಎಂಬ ಟೀಕೆಗೆ ಕೈಪಡೆ ಗುರಿಯಾಗಿದೆ. ಈ ಮಧ್ಯೆ ಅಲ್ಪ ಸ್ವಲ್ಪ ಪ್ರಭಾವ ಉಳಿಸಿಕೊಂಡಿರೋ ಕರ್ನಾಟಕ ಕಾಂಗ್ರೆಸ್ ಗೂ ಶಾಕ್ ಎದುರಾಗಿದ್ದು, ರಾಜ್ಯದ
Read More...

CBSE Term 1 Result : ಸಿಬಿಎಸ್‌ಇ ಟರ್ಮ್ 1 ಫಲಿತಾಂಶ‌ ಪ್ರಕಟ : ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಶುಕ್ರವಾರ, ಮಾರ್ಚ್ 11 ರಂದು 10 ನೇ ತರಗತಿಯ 1 ನೇ ತರಗತಿಯ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ. ಸಿಬಿಎಸ್‌ಇ ( CBSE Term 1 Result ) ಟರ್ಮ್ 1 ಫಲಿತಾಂಶವನ್ನು ಪ್ರಕಟಗೊಂಡಿದ್ದು, ಫಲಿತಾಂಶವನ್ನು ಪರಿಶೀಲಿಸಲು
Read More...

Arun kumara Kalgadde : ಅನಾಥ ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಪಡೆದ ಅರುಣಕುಮಾರ ಕಲ್ಗದ್ದೆ

ಗುರಮಿಠಕಲ್ : ತಂದೆ, ತಾಯಿಯನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣ್‌ ಕುಮಾರ ಕಲ್ಗದ್ದೆ (Arun kumara Kalgadde ) ಅವರು ಶೈಕ್ಷಣಿಕವಾಗಿ ದತ್ತು ಪಡೆಯುವ ಮೂಲಕ ಆಸರೆಯಾಗಿದ್ದಾರೆ. ಇಬ್ಬರು ಮಕ್ಕಳ ಸಂಪೂರ್ಣ
Read More...

Medical Seat Hike : ಮೆಡಿಕಲ್ ಸೀಟು ಹೆಚ್ಚಳಕ್ಕೆ ಭಾರತೀಯ ವೈದ್ಯಕೀಯ ಪರಿಷತ್ ಆಗ್ರಹ

ಬೆಂಗಳೂರು : ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರೋ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣವಿಲ್ಲ. ಹೀಗಾಗಿ ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವ ಕಾರ್ಯ‌ಚುರುಕುಗೊಂಡಿದೆ. ಭಾರತದಾದ್ಯಂತ 18 ಸಾವಿರಕ್ಕೂ ಆಧಿಕ ವೈದ್ಯಕೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ.
Read More...

BJP : ಕಾಮಗಾರಿಗೆ 40% ಕಮಿಷನ್‌ : ಈಶ್ವರಪ್ಪ ಭ್ರಷ್ಟಾಚಾರ, ಹೈಕಮಾಂಡ್‌ಗೆ ದೂರು

ಬೆಂಗಳೂರು : ರಾಜ್ಯ ಸಚಿವ ಸಂಪುಟದಲ್ಲಿ ಹಿರಿಯ ಸಚಿವರಾಗಿರೋ ಈಶ್ವರಪ್ಪ (KS Eshwarappa) ಪಾಲಿಗೆ ಅದೃಷ್ಟ ಕೈಕೊಟ್ಟಂತಿದೆ. ಕುಟುಂಬ ರಾಜಕಾರಣಕ್ಕೆ ಸಿದ್ಧತೆ ಮಾಡಿಕೊಂಡು ಮಗನನ್ನು ತಮ್ಮ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿರೋ ಈಶ್ವರಪ್ಪನವರಿಗೆ ಕಾಮಗಾರಿ ಕಮೀಷನ್ ದಂಧೆಯೇ
Read More...

Namma clinic : ಬೆಂಗಳೂರಲ್ಲಿ ಬಾಗಿಲು ತೆರೆಯಲಿದೆ ನಮ್ಮ ಕ್ಲಿನಿಕ್

ಬೆಂಗಳೂರು : ಕರೋನಾ ಬಳಿಕ ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಿದೆ. ಹೀಗಾಗಿ ಸರ್ಕಾರವೂ ಜನರಿಗೆ ಸೂಕ್ತವಾದ ಆರೋಗ್ಯಸೇವೆ ಒದಗಿಸಲು ಮುಂದಾಗಿದ್ದು, ಇದರ ಪರಿಣಾಮವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ತಲೆ ಎತ್ತಲಿದೆ. ಇತ್ತೀಚಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿದ್ದ ಬಜೆಟ್
Read More...

Russian Ukraine Crisis : ಕರ್ನಾಟಕಕ್ಕೆ ವಾಪಾಸಾಗಬೇಕಾಗಿದೆ 236 ವಿದ್ಯಾರ್ಥಿಗಳು

ಬೆಂಗಳೂರು : ರಷ್ಯಾ- ಉಕ್ರೇನ್ ವಾರ್ (Russian Ukraine Crisis) ಪೀಡಿತ ಪ್ರದೇಶದಿಂದ ಸಾಕಷ್ಟು ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳ ನೂರಾರು ವಿದ್ಯಾರ್ಥಿಗಳು ಮನೆ ತಲುಪಿದ್ದು, ಇನ್ನಷ್ಟು ವಿದ್ಯಾರ್ಥಿಗಳು ಉಕ್ರೇನ್ ಗಡಿ ಭಾಗಗಳಲ್ಲಿ ಏರ್ ಲಿಫ್ಟ್ ಗಾಗಿ
Read More...

Karnataka Election : ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆ : ಎಚ್.ಡಿ. ಕುಮಾರಸ್ವಾಮಿ ಭವಿಷ್ಯ

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ (Karnataka Election ) ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ರಾಜಕೀಯ ನಾಯಕರು ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಈ ಮಧ್ಯೆ 2023 ರ ಮೇ ವೇಳೆಗೆ ನಡೆಯಬೇಕಿದ್ದ ಚುನಾವಣೆ 2022 ರ ಡಿಸೆಂಬರ್ ವೇಳೆಗೆ ನಡೆಯಬಹುದು ಎಂಬ ಸಂಗತಿ ಚರ್ಚೆಗೆ
Read More...