Browsing Tag

karnataka

Actor Chetan Granted Bail : ನ್ಯಾಯಾಂಗ ನಿಂದನೆ ಪ್ರಕರಣ : ನಟ ಚೇತನ್ ಗೆ ಜಾಮೀನು ಮಂಜೂರು

ಬೆಂಗಳೂರು : ನ್ಯಾಯಾಂಗ ನಿಂದನೆಯ ಕಾರಣಕ್ಕೆ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಗೆ (Actor Chetan Granted Bail) ಷರತ್ತುಬದ್ಧ ಜಾಮೀನು ಸಿಕ್ಕಿದೆ. 8 ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಹಿಜಾಬ್ ಪ್ರಕರಣ ವಿಚಾರಣಾ
Read More...

ಬಜೆಟ್ ಗೂ ಮುನ್ನವೇ ಹೊರಬಿತ್ತು ಸಿಹಿಸುದ್ದಿ: ಮದ್ಯ ಪ್ರಿಯರಿಗೆ ರಿಲೀಫ್ ನೀಡಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ 2022-23 ನೇ ಸಾಲಿನ ಬಜೆಟ್ ಗೆ ಸಿದ್ಧತೆ ನಡೆದಿದ್ದು, ಈಗಾಗಲೇ ಬಸವರಾಜ್ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ ಆರಂಭಿಸಿದ್ದಾರೆ. ಈ ಮಧ್ಯೆ ಬಜೆಟ್ ವೇಳೆ ಯಾವೆಲ್ಲ ವಸ್ತುಗಳ ದರ ಏರಿಕೆಯಾಗಲಿದೆ ಅನ್ನೋ ಚಿಂತೆಯಲ್ಲಿದ್ದಾರೆ ಜನರು. ಆದರೆ ಮದ್ಯ ಪ್ರಿಯರಿಗೆ
Read More...

Harsha Family : ಮಗನನ್ನು ಕಳೆದುಕೊಂಡ ನೋವಲ್ಲೂ ಗಾಯಾಳುಗಳಿಗೆ ಆರ್ಥಿಕ ನೆರವು ನೀಡಿದ ಹರ್ಷ ಕುಟುಂಬ

ಶಿವಮೊಗ್ಗ : ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆಯ ಬಳಿಕ ಕಂಗಾಲಾಗಿದ್ದ ಹರ್ಷನ ಕುಟುಂಬ (Harsha Family ) ಪ್ರತಿನಿತ್ಯ ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ. ಇದ್ದೊಬ್ಬ ದುಡಿಯುವ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ನೋವಿನಲ್ಲೇ ಕಾಲಕಳೆಯುತ್ತಿದ್ದಾರೆ. ಆದರೆ ಈ ನೋವಿನ ನಡುವಲ್ಲೂ ಹರ್ಷ
Read More...

NPS Cancel : ಎನ್‌ಪಿಎಸ್‌ ರದ್ದು, ಕೇಂದ್ರ ಸಮಾನ ವೇತನ : ಸಿಎಂ ಬೊಮ್ಮಾಯಿಗೆ ಹೊರಟ್ಟಿ ಪತ್ರ

ಬೆಂಗಳೂರು : ರಾಜ್ಯದಲ್ಲಿ ನೂತನ ಪಿಂಚಣಿಯ ಯೋಜನೆಯನ್ನು (NPS Cancel) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವಂತೆ ಆಗ್ರಹಿಸಿ ಹೋರಾಟಗಳು ನಡೆಯುತ್ತಿವೆ. ಈ ನಡುವಲ್ಲೇ ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಎಸ್.‌ ಹೊರಟ್ಟಿ ಅವರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ
Read More...

Summer vacation : ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್‌ 10 ರಿಂದ ಬೇಸಿಗೆ ರಜೆ : ಮೇ 16 ಶಾಲಾರಂಭ

ಬೆಂಗಳೂರು : ಕೋವಿಡ್‌ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಬೇಸಿಗೆ ರಜೆಯಲ್ಲಿ (Summer vacation ) ಕಡಿತ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಪ್ರಿಲ್‌ 10 ರಿಂದ ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದ್ದು,
Read More...

James Film : ಜೇಮ್ಸ್ ಗೆ ಅದ್ದೂರಿ ಸ್ವಾಗತ : ದೇಶದ ಹಲವೆಡೆ ಗ್ರ್ಯಾಂಡ್ ಫ್ರೀ ರಿಲೀಸ್ ಇವೆಂಟ್ ಆಯೋಜಿಸಿದ ಚಿತ್ರತಂಡ

ನಟಸಾರ್ವಭೌಮ ಡಾ.ರಾಜ್ ಕುಮಾರ್ ಪ್ರೀತಿಯ ಪುತ್ರ ಪುನೀತ್ ರಾಜದ ಕುಮಾರ್ ಇನ್ನಿಲ್ಲವಾಗಿ ಮೂರು ತಿಂಗಳು ಕಳೆದಿದೆ. ಹಲವು ಬಿಗ್ ಬಜೆಟ್ ಕೈಯಲ್ಲಿದ್ದಾಗಲೇ ಚಿರನಿದ್ರೆಗೆ ಜಾರಿದ ಪುನೀತ್ ನಟನೆಯ ಕೊನೆ ಚಿತ್ರ ಜೇಮ್ಸ್. ಇದೇ ಬರುವ ಮಾರ್ಚ್ 17 ರಂದು ಪುನೀತ್ (Puneet Raj Kumar) ಕೊನೆಯ ಸಿನಿಮಾ
Read More...

Meghanaraj Sarja : ಸೆಟ್ ನಲ್ಲಿ ಮೇಘನಾ ರಾಜ್‌ ಸರ್ಜಾ ನೋಡಿ ಭಾವುಕರಾದ ನಿರ್ದೇಶಕ : ಶಬ್ದ ಸಿನಿಮಾದಲ್ಲಿ…

ನಟಿ ಮೇಘನಾ ರಾಜ್ ( Meghanaraj Sarja ) ಸಿಗ್ನ್ದ ಸೌಂದರ್ಯ ಹಾಗೂ ಮುದ್ದಾದ ನಗುವಿನ ಒಡತಿ. ತಮ್ಮದೇ ವಿಶಿಷ್ಟ ಮ್ಯಾನರಿಸಂಗಳಿಂದ ಮಲೆಯಾಳಂ ಹಾಗೂ ಕನ್ನಡದಲ್ಲಿ ಮನೆಮಾತಾದ ಮೇಘನಾ ರಾಜ್ ಬದುಕಿನಲ್ಲಿ ಮಾತ್ರ ನರಕಸದೃಶ ದಿನಗಳನ್ನು ಎದುರಿಸಿದರು. ಆದರೆ ಎಲ್ಲವನ್ನು ಛಲದಿಂದ ಎದುರಿಸಿದ ಮೇಘನಾ ಈಗ
Read More...

Threat call : ಹರ್ಷನ ಕತೆ‌ ಮುಗೀತು, ನೆಕ್ಸ್ಟ್ ನಿನ್ನ ಸರದಿ : ಹಿಂದೂಪರ ಕಾರ್ಯಕರ್ತನಿಗೆ ಬೆದರಿಕೆ ಕರೆ

ಬೆಂಗಳೂರು : ಹಿಂದೂ ಕಾರ್ಯಕರ್ತ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ ತಣ್ಣಗಾಗುವ ಮುನ್ನವೇ ಮತ್ತೊಬ್ಬ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಬೆದರಿಕೆ‌ ಕರೆ ಬಂದಿದ್ದು ಸೋಷಿಯಲ್‌ಮೀಡಿಯಾದಲ್ಲಿ ಪೋನ್ ಕರೆ ಹಾಗೂ ಬೆದರಿಕೆ (Threat call )ವಿಚಾರ ಸಖತ್ ವೈರಲ್ ಆಗಿದೆ. ವಾಟ್ಸಪ್ ನಲ್ಲಿ
Read More...

No Re exam : ಪರೀಕ್ಷೆ ಗೈರಾದ್ರೆ ಮರು ಪರೀಕ್ಷೆಯಿಲ್ಲ; ಅಂತಿಮ ಪರೀಕ್ಷೆಗೂ ಹಿಜಾಬ್‌ ಧರಿಸಲು ಅವಕಾಶವಿಲ್ಲ : ಸಚಿವ…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಸಂಘರ್ಷ ತಾರಕಕ್ಕೇರಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು.‌ಹಿಬಾಜ್ ಧರಿಸಲು ಅವಕಾಶವಿಲ್ಲದಿದ್ದರೇ ತರಗತಿಗೆ ಹಾಜರಾಗೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ‌ಮಧ್ಯೆ ಸೋಮವಾರದಿಂದ ರಾಜ್ಯದಲ್ಲಿ ದ್ವೀತಿಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು
Read More...

Bangalore Karaga : ಮತ್ತೆ ಕೊರೋನಾ ಕರಿನೆರಳು : ರದ್ದಾಗುತ್ತಾ ಬೆಂಗಳೂರು ಕರಗ, ಜಾರಿಯಾಗುತ್ತಾ ಪ್ರತ್ಯೇಕ ಗೈಡ್…

ಬೆಂಗಳೂರು : ರಾಜಕೀಯ ಹಾಗೂ ಹಿಜಾಬ ಸಂಘರ್ಷದ ನಡುವೆ ಜನರು ಕೊರೋನಾ ಹಾಗೂ ಓಮೈಕ್ರಾನ್ ಆತಂಕವನ್ನು ಮರೆತು ಬಿಟ್ಟಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಜನಜೀವನ ಸಹಜ ಸ್ಥಿತಿಗೆ‌‌ ಮರಳುತ್ತಿದ್ದು, ನಿಧಾನಕ್ಕೆ ಜಾತ್ರೆ ಹಾಗೂ ಉತ್ಸವಗಳು ಆರಂಭವಾಗುತ್ತಿದೆ. ಈ ಮಧ್ಯೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ
Read More...