Browsing Tag

karnataka

Balebare Ghat reopened : ಬಾಳೆಬರೆ ಘಾಟಿ ದುರಸ್ಥಿ ಕಾರ್ಯ ಪೂರ್ಣ : ತೀರ್ಥಹಳ್ಳಿ- ಕುಂದಾಪುರ ವಾಹನ ಸಂಚಾರ ಆರಂಭ

ಶಿವಮೊಗ್ಗ : (Balebare Ghat reopened) ಕುಂದಾಪುರ- ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ, ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೇ ಶನಿವಾರ ಏಪ್ರಿಲ್‌ 15 ರ ರಾತ್ರಿಯಿಂದಲೇ ಸಂಚಾರ ಪುನರಾರಂಭಗೊಂಡಿದೆ. ಫೆ.
Read More...

Increase in SC reservation : ಎಸ್‌ಸಿ ಸಮುದಾಯದ ಮೀಸಲಾತಿ ಹೆಚ್ಚಳ : ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ

ಬೆಂಗಳೂರು : (Increase in SC reservation) ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಮೀಸಲಾತಿ ಹೆಚ್ಚಳವನ್ನು ಘೋಷಿಸಿದ್ದಾರೆ. ಎಸ್‌ಸಿ ಜನಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಹಲವಾರು ವರ್ಷಗಳಿಂದ ಮೀಸಲಾತಿ ಕೋಟಾ ಒಂದೇ ಆಗಿದೆ. ಈ
Read More...

Jagdish Shettar join Congress : ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು : (Jagdish Shettar join Congress) ಬಿಜೆಪಿ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ ಸೇರ್ಪಡೆಗೊಂಡ ನಂತರದಲ್ಲಿ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ
Read More...

Karnataka Ranaranga : ವರುಣಾದಲ್ಲಿ ಸಿದ್ದರಾಮಯ್ಯನನ್ನ ಸೋಲಿಸಿದರೆ 50 ಲಕ್ಷ ಹಣ ನೀಡುತ್ತೇನೆ : ರೈತನೋರ್ವನಿಂದ…

ಮೈಸೂರು : (Karnataka Ranaranga) ರಾಜ್ಯದಲ್ಲಿ ಚುನಾವಣೆ ಕಣ ರಂಗೇರಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಿಗೂ ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಸಿದ್ದರಾಮಯ್ಯನವರ ಎದುರು ವಿ ಸೋಮಣ್ಣ ಸ್ಪರ್ದಿಸುತ್ತಿದ್ದು,
Read More...

ಕರ್ನಾಟಕಕ್ಕೆ‌ ರಾಹುಲ್ ಗಾಂಧಿ ಭೇಟಿ : ಜೈ ಭಾರತ್ ಸಮಾವೇಷದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಯುವರಾಜ

ಕೋಲಾರ : (Rahul Gandhi in Karnataka) ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಚುನಾವಣಾ ಪ್ರಚಾರದ ಸಲುವಾಗಿ ಇಂದು ಕೋಲಾರದಲ್ಲಿ ನಡೆಯಲಿರುವ ಕಾಂಗ್ರೆಸ್‌ನ ಸತ್ಯಮೇವ ಜಯತೆ, ಜೈ ಭಾರತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದು, ಪಕ್ಷದ ಕುರಿತಾಗಿ ಭಾಷಣ
Read More...

HDK to Dharamsthala : ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಭೇಟಿ

ಬೆಳ್ತಂಗಡಿ : (HDK to Dharamsthala) ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿರುವ ಅಭ್ಯರ್ಥಿಗಳು ಟೆಂಪಲ್‌ ರನ್‌ ಆರಂಭಿಸಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಮಂಜುನಾಥನ ದರ್ಶನ ಪಡೆದಿದ್ದಾರೆ. ಚುನಾವಣೆಗೆ ಇನ್ನೇನು ಕೆಲವು
Read More...

Karnataka Weather Report : ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಬೆಂಗಳೂರು : (Karnataka Weather Report) ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು,
Read More...

Jagadish Shettar‌ Resigns : ಬಿಜೆಪಿಗೆ ಗುಡ್‌ಬೈ ಹೇಳಿದ ಜಗದೀಶ್‌ ಶೆಟ್ಟರ್‌; ಬಿಜೆಪಿ ಪಕ್ಷ, ಶಾಸಕ ಸ್ಥಾನಕ್ಕೆ…

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿಯ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar‌ Resigns) ಅವರು ಬಿಜೆಪಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಇಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ
Read More...

SSLC Exam 2023 : ಕರ್ನಾಟಕ SSLC ಪರೀಕ್ಷೆ 2023 : ಏಪ್ರಿಲ್ 21 ರಿಂದ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು : (SSLC Exam 2023) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ಮಾಧ್ಯಮಿಕ ಶಾಲಾ ರಜೆ ಪ್ರಮಾಣಪತ್ರ (SSLC) ಪರೀಕ್ಷೆ ಇಂದು ಮುಕ್ತಾಯಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21 ರಂದು ಪ್ರಾರಂಭವಾಗಲಿದೆ.
Read More...

JDS Election Manifesto : ಜೆಡಿಎಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ : ಏನೆಲ್ಲಾ ಭರವಸೆಗಳಿವೆ? ಇಲ್ಲಿದೆ ಕಂಪ್ಲೀಟ್‌…

ಬೆಂಗಳೂರು : (JDS Election Manifesto) ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಜೆಡಿಎಸ್ ಹನ್ನೆರಡು ಅಂಶಗಳಿರುವ ಪಕ್ಷದ ಪ್ರಣಾಳಿಕೆಯನ್ನು ಇಂದು ಬಿಡುಗಡೆಗೊಳಿಸಿದೆ. ಪಂಚರತ್ನ ರಥಯಾತ್ರೆ ಮೂಲಕ ಮತದಾರರ ಒಲೈಕೆಗಾಗಿ ಕಸರತ್ತು
Read More...