Browsing Tag

karnataka

Corona guidelines : ಹೆಚ್ಚಿದ ಕೊರೊನಾ ಪ್ರಕರಣ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕೇರಳ : (Corona guidelines) ಶುಕ್ರವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 1,188 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 17,496 ಕ್ಕೆ ತಲುಪಿದೆ. ಕೇರಳದಲ್ಲಿ ಒಟ್ಟು 1,900 ಜನರು
Read More...

Kundapur Assembly Constitution: ಕುಂದಾಪುರ ವಿಧಾನಸಭಾ ಕ್ಷೇತ್ರ : ಇಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆ

ಕುಂದಾಪುರ : (Kundapur Assembly Constitution) ರಾಜ್ಯದಲ್ಲಿ ಚುನಾವಣೆ ರಂಗೇರಿದೆ. ಪ್ರತಿ ಪಕ್ಷಗಳ ನಡುವೆ ಚುನಾವಣೆ ಕಾವೆದ್ದಿದೆ. ವಿಧಾನಸಭಾ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಉಡುಪಿ ಜಿಲ್ಲೆಯ ತಲಾ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು
Read More...

Kapu Assembly Constituency : ಕಾಪು ವಿಧಾನಸಭಾ ಕ್ಷೇತ್ರ : ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

ಕಾಪು : (Kapu Assembly Constituency) ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು, ಎಲ್ಲೆಡೆ ಪ್ರಚಾರ ಕಾರ್ಯಗಳು ಬಿರುಸಾಗಿಯೇ ನಡೆಯುತ್ತಿದೆ. ಈ ಮಧ್ಯೆ ಕರಾವಳಿಯಲ್ಲಿ ಬಿಜೆಪಿ ಪಕ್ಷಗಳು ಭರ್ಜರಿಯಾಗಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಇದೀಗ ಕಾಪು ಕ್ಷೇತ್ರದಲ್ಲಿ ಇಂದು ಬಿಜೆಪಿ
Read More...

Goolihatti Shekhar resigns : ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ರಾಜೀನಾಮೆ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಶಿರಸಿ: (Goolihatti Shekhar resigns) ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಟಿಕೆಟ್‌ ಹಂಚಿಕೆಯ ನಡುವೆ ರಣರಂಗವೇ ಸೃಷ್ಟಿಯಾಗಿದೆ. ಟಿಕೆಟ್‌ ಹಂಚಿಕೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯದ ಬಾವುಟವೆದ್ದಿದೆ. ಈ ನಡುವೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ
Read More...

ಬಿಜೆಪಿಯಲ್ಲಿ ಹಾರಿದ ಬಂಡಾಯದ ಬಾವುಟ : ಹೆಚ್ಚುತ್ತಿದೆ ಕರ್ನಾಟಕ ಕುರುಕ್ಷೇತ್ರದ ಕೌತುಕತೆ

ಬೆಂಗಳೂರು : (Karnataka Kurukshetra) ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ರಣರಂಗ ರಂಗೇರಿದೆ. ಹೆಚ್ಚುಕಮ್ಮಿ ಎಲ್ಲಾ ಕ್ಷೇತ್ರಗಳಿಗೆ ಟಿಕೆಟ್‌ ಹಂಚಿಕೆಯಾಗಿದೆ. ಇನ್ನೇನು ಕೆಲವೇ ಕ್ಷೇತ್ರಗಳು ಕೂಡ ಬಾಕಿ ಇವೆ. ಪಕ್ಷ ಎಂದಲ್ಲಿ ಒಂದು ಕ್ಷೇತ್ರದಲ್ಲಿ ಹಲವು ಅಕಾಂಕ್ಷಿಗಳು, ಚುನಾವಣೆ ಎಂದಲ್ಲಿ
Read More...

Ambedkar Jayanti 2023 : ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ: ಸಿದ್ದರಾಮಯ್ಯ

ಬೆಂಗಳೂರು : (Ambedkar Jayanti 2023) ಇಂದು ಸಂವಿಧಾನ ಶಿಲ್ಪಿ ಡಾ. ಬಿ. ಆರ್‌ ಅಂಬೇಡ್ಕರ್‌ ಅವರ ಜನ್ಮದಿನ. ಭಾರತದೆಲ್ಲಡೆ ಅವರ ಜನ್ಮದಿನದ ಆಚರಣೆ ಅದ್ದೂರಿಯಾಗೇ ನಡೆಯುತ್ತಿದೆ. ಭಾರತೀಯರ ಪವಿತ್ರ ಗ್ರಂಥವಾದ ದೇಶದ ಆತ್ಮವೆಂದೇ ಕರೆಯಬಹುದಾದ ಸಂವಿಧಾನ ರಚನೆಯ ಹಿಂದಿನ ಶಿಲ್ಪಿ ಡಾ ಬಾಬಾ
Read More...

ರಾಜಕೀಯ ಸೇರ್ಪಡೆ ವಿಚಾರ : ರಾಜಕೀಯ ಬಣ್ಣ ಬೇಡ, ಸ್ಪಷ್ಟನೆ ನೀಡಿದ ನಟ ರಿಷಬ್‌ ಶೆಟ್ಟಿ

ಕೊಲ್ಲೂರು : (Rishabh Shetty join BJP ) ವಿಧಾನಸಭೆ ಚುನಾವಣೆಗೆ ಟಿಕೆಟ್‌ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಅವರು ಉಡುಪಿ ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದ್ದರು. ಕೊಲ್ಲೂರಿಗೆ ಭೇಟಿ ನೀಡಿದ್ದ ಸಂದರ್ಭ ಬೊಮ್ಮಾಯಿ ಅವರ ಜೊತೆಯಲ್ಲಿ ರಿಷಬ್‌ ಶೆಟ್ಟಿ ಕೂಡ
Read More...

ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ನಾಮಪತ್ರ ಸಲ್ಲಿಕೆ

ಕುಂದಾಪುರ : (Kundapur Assembly Constituency) ರಾಜ್ಯದಾದ್ಯಂತ ಚುನಾವಣೆ ರಂಗೆರುತ್ತಿದ್ದು, ಟಿಕೆಟ್‌ ಹಂಚಿಕೆ ಕಾವು ಕೂಡ ಏರಿದೆ. ಕಾಂಗ್ರೆಸ್‌ ಎರಡು ಪಟ್ಟಿಯನ್ನು ರಿಲೀಸ್‌ ಮಾಡಿದರೆ, ಜೆಡಿಎಸ್‌ ಒಂದು ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಲೇಟೆಸ್ಟ್‌ ಆಗಿ ಒಂದೇ
Read More...

ಆರೋಗ್ಯ ಸಂಸ್ಥೆಗಳಲ್ಲಿನ ಎಲ್ಲಾ ಮರಣಗಳಿಗೆ ಮರಣ ಕಾರಣ ಸಂಗ್ರಹಕ್ಕೆ ಸೂಚನೆ : ಆರೋಗ್ಯ ಇಲಾಖೆ

ಬೆಂಗಳೂರು : (Collection of cause of death) ಜನನ ಮರಣ ನೊಂದಣಿ ಅಧಿನಿಯಮದ ಅನ್ವಯ ಎಲ್ಲಾ ವೈದ್ಯರು ಹಾಗೂ ವೈದ್ಯ ವೃತ್ತಿಪರರು ಉಪಚರಿಸಿದ ವ್ಯಕ್ತಿಯು ಮೃತನಾದಲ್ಲಿ ಮೃತ ವ್ಯಕ್ತಿಯ ಮರಣ ಕಾರಣವನ್ನು ಹಾಗೂ ಎಲ್ಲಾ ಮಾಹಿತಿಗಳನ್ನು ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ಭರ್ತಿ ಮಾಡಿ ಮರಣ
Read More...

ಕುಂದಾಪುರ ವಿಧಾನಸಭೆ ಕ್ಷೇತ್ರ : ಇಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ

ಕುಂದಾಪುರ : ರಾಜ್ಯದಾದ್ಯಂತ ಚುನಾವಣೆ ರಂಗೆರುತ್ತಿದ್ದು, ಟಿಕೆಟ್‌ ಹಂಚಿಕೆ ಕಾವು ಕೂಡ ಏರಿದೆ. ಕಾಂಗ್ರೆಸ್‌ ಎರಡು ಪಟ್ಟಿಯನ್ನು ರಿಲೀಸ್‌ ಮಾಡಿದರೆ, ಜೆಡಿಎಸ್‌ ಒಂದು ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಪಕ್ಷ ಲೇಟೆಸ್ಟ್‌ ಆಗಿ ಒಂದೇ ವಾರದಲ್ಲೇ ಎರಡು ಪಟ್ಟಿಯನ್ನು ಬಿಡುಗಡೆ
Read More...