Browsing Tag

karnatka politics

ಬಿಜೆಪಿ ಶಾಸಕರ ಸಭೆ ನಡೆಸಲು ಸೂಚನೆ ಕೊಟ್ಟ ಹೈಕಮಾಂಡ್

ಬೆಂಗಳೂರು :ರಾಜ್ಯದಲ್ಲೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ನಾಯಕತ್ವ ಬದಲಾವಣೆಯ ಸುದ್ದಿ ಹರಿದಾಡುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಬಿಜೆಪಿ ಶಾಸಕಾಂಗ ಸಭೆಯನ್ನು ನಡೆಸುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಬೆನ್ನಲ್ಲೇ ಯಡಿಯೂರಪ್ಪ ಜೂ.7ರಂದು ಸಭೆ ನಡೆಸಲು ಸಜ್ಜಾಗಿದ್ದಾರೆ. ಸಿಎಂ
Read More...