Browsing Tag

kasapa

ಶತಾಯುಷಿ, ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ ಪುಟ್ಟಪ್ಪ ಇನ್ನಿಲ್ಲ

ಹುಬ್ಬಳ್ಳಿ : ಹಿರಿಯ ಸಾಹಿತಿ, ನಾಡೋಜಾ ಶತಾಯುಷಿ, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರನ್ನು ಫೆಬ್ರವರಿ 10ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು
Read More...