Browsing Tag

kerala corona

Norovirus : ಕೇರಳದ ವಯನಾಡಿನಲ್ಲಿ ನೊರೊವೈರಸ್ ಪತ್ತೆ

ವಯನಾಡು : ಕೊರೊನಾ ವೈರಸ್‌ ಸೋಂಕಿನ ಆರ್ಭಟದ ನಡುವಲ್ಲೇ ಕೇರಳದಲ್ಲಿ ನೊರೊ ವೈರಸ್‌ (Norovirus) ಪ್ರಕರಣದ ದೃಢಪಟ್ಟಿದೆ. ವಯನಾಡಿನ ವೈತಿರಿ ಜಿಲ್ಲೆಯ ಪೊಕೋಡ್‌ನಲ್ಲಿರುವ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ಮಾರಣಾಂತಿಕ ವೈರಸ್‌ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ!-->…
Read More...

Kerala Covid Updates : ಕೇರಳದಲ್ಲಿ ನಿಲ್ಲದ ಕೊರೊನಾ ಅಬ್ಬರ : 9735 ಮಂದಿಗೆ ಸೋಂಕು,151 ಮಂದಿ ಸಾವು

ತಿರುವನಂತಪುರಂ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ನಿಧಾನವಾಗಿ ಇಳಿಕೆಯನ್ನು ಕಾಣುತ್ತಿದೆ. ಆದರೆ ಕೊರೊನಾ ಅಬ್ಬರ ಮಾತ್ರ ಸಂಪೂರ್ಣವಾಗಿ ಕಡಿಮೆ ಯಾಗಿಲ್ಲ. ಕಳೆದ 24 ಗಂಟೆಗಳ ಅವಧಿಯಲ್ಲಿ 9735 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ತ್ರಿಶೂರ್ 1367, ತಿರುವನಂತಪುರಂ 1156, ಎರ್ನಾಕುಲಂ!-->!-->!-->…
Read More...

Kerala Corona Updates : ಕೇರಳದಲ್ಲಿ ನಿಲ್ಲದ ಕೊರೊನಾ ಆರ್ಭಟ : ಇಂದು 31,265 ಮಂದಿಗೆ ಕೊರೊನಾ ಸೋಂಕು

ತಿರುವನಂತಪುರಂ : ಕೇರಳದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಮೂವತ್ತು ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿದೆ. ರಾಜ್ಯದಲ್ಲಿಂದು ಬರೋಬ್ಬರಿ 31,265 ಮಂದಿಗೆ ಹೊಸದಾಗಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.ತ್ರಿಶೂರ್ 3957,!-->!-->!-->…
Read More...

Kerala Corona : ಕೇರಳದಲ್ಲಿ ಹೆಚ್ಚುತ್ತಿದೆ ಹೆಮ್ಮಾರಿ : ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು

ತಿರುವನಂತರಪುರ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ. ಕೊರೊನಾ ಮೂರನೇ ಅಲೆಯ ಹೊಡೆತಕ್ಕೆ ತತ್ತರಿಸಿ ಹೋಗಿದ್ದು, ನಿತ್ಯವೂ 20 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದೆ. ಈ ನಡುವಲ್ಲೇ ಕೊರೊನಾ ಲಸಿಕೆ ಪಡೆದ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.!-->!-->!-->!-->!-->…
Read More...

ಮಂಗಳೂರಿಗೆ ಕೇರಳ ವೈರಸ್‌ ಕಂಟಕ : ದ.ಕ. ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕು

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಆರ್ಭಟ ಕರಾವಳಿಯನ್ನು ತತ್ತರಿಸುವಂತೆ ಮಾಡುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ಕೇರಳ ಸೋಂಕು ಕರಾವಳಿಗೆ ಅಪಾಯವನ್ನು ತಂದೊಡ್ಡುವ ಆತಂಕ ಸೃಷ್ಟಿಯಾಗಿದೆ.ರಾಜ್ಯದ ಇತರ!-->!-->!-->!-->!-->…
Read More...

Kerala Corona Updates : ಕೇರಳದಲ್ಲಿ ಪಾಸಿಟಿವಿಟಿ ದರ 17.2ಕ್ಕೆ ಏರಿಕೆ : ಪರೀಕ್ಷೆ ಹೆಚ್ಚಿಸುವಂತೆ ಕೇಂದ್ರದ ಸೂಚನೆ

ನವದೆಹಲಿ : ದೇಶದಲ್ಲಿ ನಿತ್ಯವೂ ವರದಿಯಾಗುತ್ತಿರುವ ಕೊರೊನಾ ಪ್ರಕರಣಗಳ ಪೈಕಿ ಅರ್ಧದಷ್ಟು ಪ್ರಕರಣಗಳು ಕೇರಳದಲ್ಲಿಯೇ ಪತ್ತೆಯಾಗುತ್ತಿದೆ. ಅಲ್ಲದೇ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ 17.2ಕ್ಕೂ ಅಧಿಕ ಇದೆ. ಹೀಗಾಗಿ ಕೊರೊನಾ ಟೆಸ್ಟ್‌ ಹೆಚ್ಚಿಸುವಂತೆ ಕೇಂದ್ರ ಸರಕಾರ!-->…
Read More...

Kerala Corona : ನೆಗೆಟಿವ್‌ ರಿಪೋರ್ಟ್‌ ಇಲ್ಲದೇ ಮಂಗಳೂರು ಪ್ರವೇಶವಿಲ್ಲ : ಎಡಿಜಿಪಿ ಪ್ರತಾಪ್‌ ರೆಡ್ಡಿ

ಮಂಗಳೂರು : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಲಪಾಡಿ ಮೂಲಕ ಕರ್ನಾಟಕ ಪ್ರವೇಶಕ್ಕೆ ಕೊರೊನಾ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯ ಎಂದು ಎಡಿಜಿಪಿ ಪ್ರತಾಪ್‌ ರೆಡ್ಡಿ ಹೇಳಿದ್ದಾರೆ.ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಕೇರಳ ಗಡಿಭಾಗದಲ್ಲಿ!-->!-->!-->…
Read More...

Kerala Corona Update Today : ಕೇರಳದಲ್ಲಿ 20,624 ಹೊಸ ಕೇಸ್‌ : ಕೊರೊನಾ ಪಾಸಿಟಿವಿಟಿ ರೇಟ್ 12.31‌ ಏರಿಕೆ

ತಿರುವನಂತಪುರಂ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣದಲ್ಲಿ ತೀವ್ರ ಏರಿಕೆಯನ್ನು ಕಾಣುತ್ತಿದೆ. ಸತತವಾಗಿ ರಾಜ್ಯದಲ್ಲಿ ಇಪ್ಪತ್ತು ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳ ದಾಖಲಾಗಿತ್ತಿದ್ದು, ಇಂದು 20,624 ಜನರಿಗೆ ಕರೋನಾ ದೃಢಪಟ್ಟಿದ್ದು, ಪಾಸಿಟಿವಿಟಿ ದರ 12.31‌ ಏರಿಕೆಯಾಗಿದೆ.!-->!-->!-->…
Read More...

Kerala Bus Bund : ಮಂಗಳೂರು – ಕಾಸರಗೋಡು ಬಸ್‌ ಸಂಚಾರ ಬಂದ್‌ : ಸಿಎಂ ಬೊಮ್ಮಾಯಿ

ಬೆಂಗಳೂರು : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಕೇರಳ ನಡುವಿನ ಬಸ್‌ ಸಂಚಾರವನ್ನು ಬಂದ್‌ ಮಾಡಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದ್ದಂತೆಯೇ ಕೇರಳದಿಂದ ರಾಜ್ಯಕ್ಕೆ!-->!-->!-->…
Read More...

ಕೇರಳ ಬೆನ್ನಲ್ಲೇ ಹೆಚ್ಚುತ್ತಿದೆ ಕೊರೊನಾ : ಕರ್ನಾಟಕದಲ್ಲೂ ಶುರುವಾಯ್ತಾ ಮೂರನೇ ಅಲೆ

ಬೆಂಗಳೂರು : ಕಳೆದ ಹಲವು ದಿನಗಳಿಂದಲೂ ಇಳಿಕೆಯನ್ನು ಕಾಣುತ್ತಿದ್ದ ಕೊರೊನಾ ವೈರಸ್‌ ಸೋಂಕು ಇದೀಗ ಏರಿಕೆಯನ್ನು ಕಾಣುತ್ತಿದೆ. ಕೇರಳದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿಯೂ ಮೂರನೇ ಅಲೆ ಶುರುವಾಗಿದೆಯಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ.ಸಿಲಿಕಾನ್‌!-->!-->!-->…
Read More...