Browsing Tag

kerala

Nipah virus Alert : ಕೇರಳದಲ್ಲಿ ನಿಫಾ ವೈರಸ್‌ ಆರ್ಭಟ : ದ.ಕ ಜಿಲ್ಲೆ ಗಡಿ ಭಾಗದಲ್ಲಿ ಕಟ್ಟೆಚ್ಚರ

ಮಂಗಳೂರು : ಕೊರೊನಾ ವೈರಸ್‌ ಬೆನ್ನಲ್ಲೇ ಕೇರಳದಲ್ಲೀಗ ನಿಫಾ ವೈರಸ್‌ ಪ್ರಕರಣ ಪತ್ತೆಯಾಗಿದೆ. ಅದ್ರಲ್ಲೂ 12 ವರ್ಷದ ಬಾಲಕ ಸಾವನ್ನಪ್ಪಿದ್ದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್‌ ಸೋಂಕಿತರ ಸಂಪರ್ಕದಲ್ಲಿದ್ದ 12 ಮಂದಿಗೆ
Read More...

Nipah Virus: ಮಾರಕ ನಿಫಾ ವೈರಸ್ ಗೆ ಮೊದಲ ಬಲಿ: ಆಸ್ಪತ್ರೆಯಲ್ಲಿ 12 ವರ್ಷದ ಬಾಲಕ ಸಾವು

ಕೋಯಿಕ್ಕೋಡ್: ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಕೇರಳದಲ್ಲಿ ಕಾಣಿಸಿಕೊಂಡ ನಿಫಾ ವೈರಸ್ 12 ವರ್ಷದ ಬಾಲಕನನ್ನು ಬಲಿ ತೆಗೆದುಕೊಂಡಿದೆ. ನಿಫಾ ವೈರಸ್ ನಿಂದ ಬಾಲಕ ಸಾವನ್ನಪ್ಪಿರುವ ಸಂಗತಿಯನ್ನು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಖಚಿತ ಪಡಿಸಿದ್ದಾರೆ. ನಿಫಾ ವೈರಸ್
Read More...

ದೇವರನಾಡಲ್ಲಿ ನಿಲ್ಲದ ಕೊರೊನಾ ಆರ್ಭಟ : 24 ಗಂಟೆಯಲ್ಲಿ 29,836 ಮಂದಿಗೆ ಸೋಂಕು

ತಿರುವನಂತಪುರಂ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಆರ್ಭಟ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಕಳೆದ ಐದು ದಿನಗಳಿಂದಲೂ ಮೂವರತ್ತು ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಇಂದು ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡಿದೆಯಾದ್ರೂ ಪಾಟಸಿಟಿವಿಟಿ ಪ್ರಮಾಣದಲ್ಲಿ ಮಾತ್ರ
Read More...

Kerala Corona Updates : ಕೇರಳದಲ್ಲಿ ನಿಲ್ಲದ ಕೊರೊನಾ ಆರ್ಭಟ : ಇಂದು 31,265 ಮಂದಿಗೆ ಕೊರೊನಾ ಸೋಂಕು

ತಿರುವನಂತಪುರಂ : ಕೇರಳದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಮೂವತ್ತು ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿದೆ. ರಾಜ್ಯದಲ್ಲಿಂದು ಬರೋಬ್ಬರಿ 31,265 ಮಂದಿಗೆ ಹೊಸದಾಗಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ತ್ರಿಶೂರ್ 3957,
Read More...

Kerala Corona Updates : ಕೇರಳದಲ್ಲಿ ಕೊರೊನಾ ಬ್ಲಾಸ್ಟ್‌ : 21,427 ಹೊಸ ಪ್ರಕರಣ, ಪಾಸಿಟಿವಿಟಿ ದರ 15.5ಕ್ಕೆ ಏರಿಕೆ

ತಿರುವನಂತಪುರ : ಕೊರೊನಾ ವೈರಸ್‌ ಸೋಂಕು ಕೇರಳದಲ್ಲಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ ಬರೋಬ್ಬರಿ 21,427 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 179 ಮಂದಿಯನ್ನು ಬಲಿ ಪಡೆದಿದೆ. ಅಷ್ಟೇ ಅಲ್ಲಾ ಪಾಸಿಟಿವಿ ದರ 15.5ಕ್ಕೆ ಏರಿಕೆ ಕಂಡಿದೆ. ಕೇರಳದ
Read More...

Kerala Corona : ಕೇರಳದಲ್ಲಿ ಹೆಚ್ಚುತ್ತಿದೆ ಹೆಮ್ಮಾರಿ : ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು

ತಿರುವನಂತರಪುರ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ. ಕೊರೊನಾ ಮೂರನೇ ಅಲೆಯ ಹೊಡೆತಕ್ಕೆ ತತ್ತರಿಸಿ ಹೋಗಿದ್ದು, ನಿತ್ಯವೂ 20 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದೆ. ಈ ನಡುವಲ್ಲೇ ಕೊರೊನಾ ಲಸಿಕೆ ಪಡೆದ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
Read More...

ಮಂಗಳೂರಿಗೆ ಕೇರಳ ವೈರಸ್‌ ಕಂಟಕ : ದ.ಕ. ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕು

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಆರ್ಭಟ ಕರಾವಳಿಯನ್ನು ತತ್ತರಿಸುವಂತೆ ಮಾಡುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ಕೇರಳ ಸೋಂಕು ಕರಾವಳಿಗೆ ಅಪಾಯವನ್ನು ತಂದೊಡ್ಡುವ ಆತಂಕ ಸೃಷ್ಟಿಯಾಗಿದೆ. ರಾಜ್ಯದ ಇತರ
Read More...

ಗುಂಡಿಕ್ಕಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆ : ಯುವಕನೂ ಆತ್ಮಹತ್ಯೆ, ತನಿಖೆ ಚುರುಕು

ಕೊಚ್ಚಿ : ಇನ್‌ಸ್ಟಾ ಗ್ರಾಮ್‌ನಲ್ಲಿ ಪರಿಚಯವಾಗಿ, ಪರಿಚಯ ಪ್ರೀತಿಗೆ ತಿರುಗಿತ್ತು. ನಂತರದಲ್ಲಿ ಇಬ್ಬರ ನಡುವೆ ದ್ವೇಷ ಮೂಡಿದ್ದು, ಇದೇ ಕಾರಣಕ್ಕೆ ಯುವಕ ದಂತ ವೈದ್ಯಕೀಯ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಲೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ
Read More...

Kerala Lockdown : ಕೇರಳದಲ್ಲಿ ಕೊರೊನಾ ಹೆಚ್ಚಳ ಜುಲೈ 31 ರಿಂದ ಸಂಪೂರ್ಣ ಲಾಕ್‌ಡೌನ್

ಕೇರಳ : ಕೊರೊನಾ ವೈರಸ್‌ ಸೋಂಇನ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಜುಲೈ 31 ಮತ್ತು ಆಗಸ್ಟ್ 1 ರಂದು ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ. ಕೊರೊನಾ ಸೋಂಕು ಹೆಚ್ಚಳದ ಬೆನ್ನಲ್ಲೇ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ನಿರ್ದೇಶಕರ
Read More...

3rd Wave : 24 ಗಂಟೆಯಲ್ಲಿ 22,000 ಮಂದಿಗೆ ಸೋಂಕು : ಕೇರಳದಲ್ಲಿ ಶುರುವಾಯ್ತಾ ಕೊರೊನಾ ಮೂರನೇ ಅಲೆ

ಕೇರಳ : ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ ದೇಶದಲ್ಲಿ ಸದ್ದಿಲ್ಲದೇ ಕೊರೊನಾ ಮೂರನೇ ಅಲೆ ಶುರುವಾಗಿದೆಯಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ. ಯಾಕೆಂದ್ರೆ ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 22,000 ಹೊಸ ಪ್ರಕರಣಗಳನ್ನು ವರದಿಯಾಗಿದೆ. ಕೇರಳದಲ್ಲಿ ಕೊರೊನಾ
Read More...