Browsing Tag

keyonics president

ಕಿಯೋನಿಕ್ಸ್ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ : ರಾಜ್ಯ ಸರಕಾರದಿಂದ ಅಧಿಕೃತ ಆದೇಶ

ಮಂಗಳೂರು : ಬಿಜೆಪಿಯ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ್ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜೂನ್ 12 ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕಾಂಗ್ರೆಸ್
Read More...