ಬಾಲಿವುಡ್ ನವದಂಪತಿಗಳಾದ ಸಿದ್ಧಾರ್ಥ್,ಕಿಯಾರಾ ಜೋಡಿ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ
ಬಾಲಿವುಡ್ನ ಲವ್ ಬರ್ಡ್ಸ್ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ (Siddharth Malhotra - Kiara Advani) ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದೆ. ಇಂದು (ಫೆಬ್ರವರಿ 07) ಆಪ್ತರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದೆ. ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ!-->…
Read More...
Read More...